Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ಅಂಕಣ

Homeಅಂಕಣ

ಆಗಸ್ಟ್‌ನಲ್ಲಿ ಉದ್ಯೋಗ ಅರಸುವವರ ಸಂಖ್ಯೆ ೪.೩೦ ಕೋಟಿ ಇತ್ತು. ಇವರೆಲ್ಲರಿಗೆ ಕೆಲಸ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ! ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿಯ ಗೆಜೆಟೆಡ್ ಅಧಿಕಾರಿಗಳೂ ಸೇರಿ ವಿವಿಧ ಹಂತಗಳಲ್ಲಿಯೂ ಖಾತೆ ಇರುವ ೭೫೦೦೦ ಸ್ಥಾನಗಳಿಗೆ ಆಯ್ಕೆಯಾಗಿರುವವರಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸ್ …

- ಆರ್.ಟಿ.ವಿಠ್ಠಲಮೂರ್ತಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡದ ನಾಯಕ ಸಮುದಾಯಕ್ಕೆ ಸೇರಿದ ಮಾಜಿ ಸಂಸದ, ನಟ ಶಶಿಕುಮಾರ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ತಂತ್ರ! ಕಳೆದ ವಾರ ಮಾಜಿ ಪ್ರಧಾನಿ ದೇವೇಗೌಡ ಮೈಸೂರಿನಲ್ಲಿರುವ ಜಿ.ಟಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದರು. ಇತ್ತೀಚಿನ ದಿನಗಳಲ್ಲಿ ಜೆಡಿಎಸ್ …

 - ಡಿ ವಿ ರಾಜಶೇಖರ ಚೀನಾ ಅಧ್ಯಕ್ಷ ಕ್ಷಿ ಜಿನ್‍ಪಿಂಗ್ ಅವರನ್ನು ಕ್ಷಿಪ್ರಕ್ರಾಂತಿಯಲ್ಲಿ ಸೇನೆ ಪದಚ್ಯುತಗೊಳಿಸಿದೆ ಎಂಬ ಪಾಶ್ಚಾತ್ಯ ಮೂಲದ ವದಂತಿಗಳಿಗೆ ಇದೀಗ ತೆರೆಬಿದ್ದಿದೆ. ಆ ವದಂತಿಗಳಿಗೆ ಉತ್ತರವೋ ಎಂಬಂತೆ ಕ್ಷಿ ಜಿನ್‍ಪಿಂಗ್ ಅವರನ್ನು ಮತ್ತೆ ದೇಶದ ಅಧ್ಯಕ್ಷರನ್ನಾಗಿ ಮೂರನೆಯ ಅವಧಿಗೆ …

ಬೆಳಿಗ್ಗೆ ಪೇಪರ್ ಓದುವ ಹೊತ್ತಿಗೆ ಮಡಿದೆ ಕಾಫಿ ಕಪ್ಪನ್ನು ಕುಕ್ಕಿ ಹೋದಳು. ಒಂದೇ ಸಿಪ್ಪಿಗೆ ಸಪ್ಪೆ ಎನಿಸಿತು. ‘ಲೇ.. ಸಕ್ಕರೆ ಕಮ್ಮಿಯಾಗಿದೆ ಕಣೆ’ ಎಂದೆ. ‘ಸುಮ್ನೆ ಕುಡೀರಿ.. ಸಕ್ಕರೆ ಸರಿಯಾಗಿಯೇ ಇದೆ. ಹಾಲು ಡಿಕಾಕ್ಷನ್ ಒಂಚೂರು ಜಾಸ್ತಿ ಆಗಿದೆ’ ಅಂದಳು. ಯಾವತ್ತೂ …

- ಡಿ.ಉಮಾಪತಿ ಪಕ್ಷದ ಮನೆಯಲ್ಲಿ ಕತ್ತಲೆ ಕವಿದ ದಿನಗಳಲ್ಲೇ ದೀಪ ಮುಡಿಸುವ ದಂದುಗ ಖರ್ಗೆಯವರ ಹೆಗಲೇರಿರುವುದು ಇದು ಮೂರನೆಯ ಸಲ ಅಧಿಕಾರ ಪದವಿಗಳಿಗಾಗಿ ಒಬ್ಬರನ್ನು ಮತ್ತೊಬ್ಬರು ಕಾಲೆಳೆದು ಕೆಡವುವ ಕುತಂತ್ರಗಳ ಮಡುವು ದಿಲ್ಲಿಯ ರಾಜಕಾರಣ. ಈ ಮಡುವಿನಲ್ಲಿ ಈಸಿ ಜೈಸುವ ರಾಜಕಾರಣಗಳಿಗೆ …

- ಬಾನಾ ಸುಬ್ರಮಣ್ಯ ಮೊನ್ನೆ ಭಾನುವಾರ ದೂರದರ್ಶನದ ಮಹಾನಿರ್ದೇಶಕ, ಪ್ರಸಾರ ಭಾರತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಯಾಂಕ ಅಗರವಾಲ ಬೆಂಗಳೂರಿನಲ್ಲಿದ್ದರು. ಅಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ರಾಜ್ಯ ಸಚಿವ ಎಲ್.ಮುರುಗನ್‍ ಅವರೂ  ಮೀನುಗಾರಿಕಾ ಇಲಾಖೆಯ ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದರು. ದೂರದರ್ಶನ …

-ಡಾ.ಮಹಾಂತೇಶ ಬಿರಾದಾರ ಉತ್ತರಾಖಂಡ ರಾಜಧಾನಿ ಡೆಹರಾಡೂನನಲ್ಲಿ ನೂರು ವರ್ಷಗಳಿಗಿಂತಲೂ ಹಿಂದೆಯೆ ಬ್ರಿಟಿಷ್ ರಾಜ್ ಇದ್ದಾಗ ಸ್ಥಾಪನೆಗೊಂಡ ಫಾರೆಸ್ಟ್ ರಿಚಸರ್ಚ್ ಇನಸ್ಟಿಟ್ಯೂಟ್‍ನ 1600 ಎಕರೆ ವಿಶಾಲ ಆವರಣದಲ್ಲಿ ಬೆಳಿಗ್ಗೆ ವಾಕ್ ಮಾಡುತ್ತಿದ್ದಾಗ ಪಿ.ಕೆ.ಪ್ರಶಾಂತ ತಮ್ಮ ನೆನಪಿನ ಬುತ್ತಿ ಬಿಚ್ಚಿದರು. “ಬಿ.ಎಸ್.ಸಿ ಕೃಷಿ, ಎಂ.ಎಸ್.ಸಿ …

ಉದ್ದೇಶಿತ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆಗೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರವು ಕೆಂಪು ನಿಶಾನೆ ತೋರಿಸಿದೆ!  ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಮೂಲಕ ೬೦೦ ಹೆಕ್ಟೇರ್‌ನಷ್ಟು ಪ್ರಾಚೀನ, ಪರಿಸರ ಸೂಕ್ಷ್ಮ ಅರಣ್ಯಗಳನ್ನು ಅತಿ ಶೀಘ್ರದಲ್ಲಿ ನಾಶಮಾಡಲು ಉತ್ಸಾಹದಿಂದ ತಯಾರಾಗಿದ್ದಾರೆ. ೨.೩೪ ಲಕ್ಷಕ್ಕೂ ಹೆಚ್ಚು ಅಜ್ಜಿ …

 ಪೊಲೀಸ್ ಹುತಾತ್ಮರ ದಿನ ನಾಡಜನರ ಸುರಕ್ಷಿತ ನಾಳೆಗಳಿಗಾಗಿ ತಮ್ಮ ಈವತ್ತಿನ ಬದುಕು, ಕನಸುಗಳನ್ನೆಲ್ಲ ಬಲಿದಾನ ಮಾಡಿದ ನಿಷ್ಠಾವಂತರು    ದುಡುಕದೆ ಒಬ್ಬ ವಿವೇಕಯುತ ಅಧಿಕಾರಿಯಂತೆ ಜಗದೀಶ್ ವರ್ತಿಸಿದ್ದಾರೆ. ಓಡುತ್ತಿದ್ದವರ ಜಾಡನ್ನು ಹಿಡಿದು ತಾವೇ ಖುದ್ದು ಬೆನ್ನತ್ತಿದ್ದಾರೆ. ತಮ್ಮ ಮೊಬೈಕ್ ತರುವಂತೆ ಪೇದೆಗೆ …

- ಪಂಜುಗಂಗೊಳ್ಳಿ ಕಾಂಗ್ರೆಸಿನ ನಿರ್ಮಲ ಭಾರತ ಯೋಜನೆ ಇರಲಿ, ಬಿಜೆಪಿಯ ಸ್ವಚ್ಚ ಭಾರತ ಆಂದೋಲನ ಬರಲಿ ಇಂದಿಗೂ ಆನೇಕ ಗ್ರಾಮೀಣ ಪ್ರದೇಶಗಳಲ್ಲಿ ಹೆಂಗಸರು ಶೌಚಕ್ಕೆ ಹೋಗುವುದು ಒಂದು ಯಾತನಾಮಯ ದಿನಚರಿ. ಅದಕ್ಕಾಗಿ ಅವರು ಜನವಸತಿಯಿಂದ ದೂರವಿರುವ ಬಯಲು ಪ್ರದೇಶ, ಅರಣ್ಯ, ಗುಡ್ಡಬೆಟ್ಟಗಳ …

Stay Connected​
error: Content is protected !!