Mysore
23
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ಅಂಕಣ

Homeಅಂಕಣ

ವಯಸ್ಸು 60 ದಾಟುತ್ತಿದ್ದಂತೆಯೇ ವಯೋಸಹಜ ಕಾಯಿಲೆಗಳಾದ ಡಯಾಬಿಟಿಸ್, ರಕ್ತದೊತ್ತಡದ ಜತೆಜತೆಗೆ ಮೂಳೆ ಸಮಸ್ಯೆಗಳು ಹೇಳದೆ ಕೇಳದೆ ಬರುವುದು ಸಹಜ. 80ರ ಪ್ರಾಯ ದಾಟುತ್ತಿದ್ದಾಗ ಬಳಸುತ್ತಿದ್ದ ಊರುಗೋಲುಗಳನ್ನು ಈಗ 60-65 ವಯಸ್ಸಿನವರೇ ಬಳುಸುತ್ತಿರುವುದು, ಮನುಷ್ಯನ ಜೀವತಾವಧಿ ಇಳಿಮುಖವಾಗುತ್ತಿದೆ ಎಂಬುದಕ್ಕೆ ಹಿಡಿದ ಕನ್ನಡಿಯಾಗಿದೆ. ಮನುಷ್ಯ …

ಸುತ್ತೋಲೆಯನ್ನೇ ಹೊರಡಿಸಿದ್ದ ಅಬ್ದುಲ್ ಕಲಾಂ! • ಜಯಪ್ರಕಾಶ ಪುತ್ತೂರು ಆ ದಿನಗಳಲ್ಲಿ ಕಲಾಂ ಅವರಿಗೆ 'ಭಾರತ ರತ್ನ' ಪ್ರಶಸ್ತಿ ನೀಡುವ ಅಪರೂಪದ ಸುದ್ದಿ ಹರಡಿದಾಗ ದೇಶದಾದ್ಯಂತ ವಿಜ್ಞಾನಿಗಳು ಸಂಭ್ರಮಿಸಿದರು. ದೇಶಕ್ಕೆ ದೇಶವೇ ಸಂತೋಷದಿಂದ ಕುಣಿದಾಡಿತು. ಆ ಸಂಭ್ರಮದ ವಾತಾವರಣವನ್ನು ಜ್ಞಾಪಿಸಿಕೊಂಡರೆ ಸಾಕು, …

ಪ್ರೊ.ಆರ್.ಎಂ.ಚಿಂತಾಮಣಿ ರಿಸರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯು ಕಳೆದ ವಾರ ತನ್ನ ದೈಮಾಸಿಕ ಸಭೆಯಲ್ಲಿ ನೀತಿ ಬಡ್ಡಿ ದರಗಳನ್ನು ಯಥಾಸ್ಥಿತಿ ಮುಂದುವರಿಸುವ ಮತ್ತು ಹಣಕಾಸು ನಿಲುವನ್ನು ಉತ್ತೇಜಕ ನೀತಿಯನ್ನು ಹಿಂಪಡೆಯುವ ನಿಲುವಿನಿಂದ 'ತಟಸ್ಥ ನಿಲುವಿ'ಗೆ ಬದಲಾಯಿಸುವ ನಿರ್ಧಾರಗಳನ್ನು ಕೈಗೊಂಡಿದೆ. ಮೂರು ಜನ …

ತೆಲಂಗಾಣದ ವಾರಂಗಲ್‌ನ ರವೀಂದರ್ 2009ರಲ್ಲಿ ಆಗಷ್ಟೇ ಎಂಬಿಬಿಎಸ್ ಮುಗಿಸಿದ್ದರು. ಅದೇ ಹೊತ್ತಿಗೆ ಅವರ ತಂದೆಯ ಶ್ವಾಸ ಕೋಶದ ಕ್ಯಾನ್ಸರ್ ಉಲ್ಬಣಿಸಿ, ಕೀಮೋಥೆರಪಿ ಮಾಡಬೇಕಾಗಿ ಬಂದಿತು. ಆಗ ಒಂದು ಕೀಮೋ ಥೆರಪಿಗೆ 25 ಸಾವಿರ ರೂಪಾಯಿ, ಜೀವ ಉಳಿಸುವ ಒಂದು ಚಿಕ್ಕ ಔಷಧಿಯ …

ಚಿತ್ರಮಂದಿರಗಳಿಗೆ ಬಂದು ಪ್ರೇಕ್ಷಕರು ಕನ್ನಡ ಚಿತ್ರಗಳನ್ನು ನೋಡುತ್ತಿಲ್ಲ ಚಿತ್ರಗಳನ್ನು ಪ್ರೋತ್ಸಾಹಿಸುತ್ತಾರೆ ಸಾರ್ವತ್ರಿಕವಾಗಿ ಕೇಳಿ ಬರುತ್ತಿರುವ ಮಾತು. ಒಟಿಟಿಗಳು ಕೂಡ ಕನ್ನಡ ಚಿತ್ರಗಳನ್ನು ಕೊಳ್ಳುತ್ತಿಲ್ಲ, ಆದರೆ ಬೇರೆ ಭಾಷೆಗಳ ಚಿತ್ರಗಳನ್ನು ಕೊಳ್ಳುತ್ತವೆ ಎನ್ನುವ ಮಾತೂ ಇದೆ. ಇದು ನಿಜ ಕೂಡ. ವೆಬ್ ಸರಣಿಗಳ …

ನನಗೆ ಕಾಲವೆನ್ನುವುದೂ ಒಂದು 'ಕಲ್ಪಿತ' ಚಮತ್ಕಾರವೆನಿಸುತ್ತದೆ. ನಿಜವಾಗಿ ಇಲ್ಲದೆಯೂ ಇದ್ದೇ ಇದೆಯೆಂದು ನಾವು ನಂಬಿರುವ ಮತ್ತು ನಮ್ಮನ್ನು ನಂಬಿಸಿರುವ ಅದನ್ನು ಹಾಗಲ್ಲದೆ ಇನ್ನೇನಾಗಿಕಲ್ಪಿಸಿಕೊಳ್ಳಬಹುದು? ಸರಿಯುವುದೇ ಕೆಲಸವಾದ ಕಾಲವು ಮತ್ತೊಮ್ಮೆ ವರ್ಷಾ ರ್ಸಾಂತ್ಯವನ್ನು ಎಣಿಸುತ್ತಿದೆ. ಮತ್ತೊಂದು ವರ್ಷಾರಂಭದ ಹೊಸ್ತಿಲಿನಲ್ಲಿದೆ. ಡಿಸೆಂಬರಿನ ಚಳಿಗುಳಿರು ಹೊಸ …

ಪಂಜು ಗಂಗೊಳ್ಳಿ ಚೆನ್ನೈಯ ತಿಲಕ್‌ ಒಬ್ಬ ಸಾಮಾಜಿಕ ಕಾರ್ಯಕರ್ತ. ಅವರು ಚೆನ್ನೈಯ "ಸೇವೆ ಕರಂಗಳ್' ಎಂಬ ಸಂಸ್ಥೆಯ ಸ್ಥಾಪಕರಲ್ಲೊಬ್ಬರು. 'ಸೇವೆ ಕರಂಗಳ್' ಚೆನ್ನೈಯ ಎಂಟು ಬಾಲಾಶ್ರಮಗಳ ಬೇಕು ಬೇಡಗಳನ್ನು ನಿಭಾಯಿಸುತ್ತದೆ. ಚಿಕ್ಕ ಮಕ್ಕಳು ತಮ್ಮ ಸುತ್ತಮುತ್ತಲಿನವರಿಂದ ಎಲ್ಲಕ್ಕಿಂತ ಹೆಚ್ಚಾಗಿ ಪ್ರೀತಿ ಹಾಗೂ …

ಆರ್.ಟಿ. ವಿಠ್ಠಲಮೂರ್ತಿ ಕಳೆದ ವಾರ ಬಿಜೆಪಿಯ ಹಿರಿಯ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿಗಳ ಮೇಲೆ ಗಂಭೀರ ಆರೋಪ ಮಾಡಿದರು. ಮುಖ್ಯಮಂತ್ರಿಗಳು ಐಸಿಸ್ ಉಗ್ರಗಾಮಿ ಸಂಘಟನೆಯ ಜತೆ ಸಂಪರ್ಕವಿರುವ ಮೌಲ್ವಿಯೊಬ್ಬರ ಜತೆ ವೇದಿಕೆ ಹಂಚಿಕೊಂಡಿದ್ದಾರೆ ಎಂಬುದು …

ಡಿ.ಉಮಾಪತಿ ಪಶ್ಚಿಮ ಬಂಗಾಳದ ಕೃಷ್ಣಾನಗರ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾದ ಚೊಚ್ಚಲ ಸಂಸದೆ ಈಕೆ. ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಉದ್ಯೋಗ ಸಂಪಾದಿಸಿದ್ದವರು. ಸಂಸತ್ತಿನಲ್ಲಿ ಮೋದಿ ಸರ್ಕಾರದ ನೀತಿ ನಿರ್ಧಾರಗಳ ಕುರಿತ ಅವರ ಚುಟುಕು ಭಾಷಣಗಳು ಕೆಂಡದ ಉಂಡೆಗಳು. ಅವರ ಮಾತುಗಳನ್ನು ಕೇಳುತ್ತಿದ್ದರೆ ನಿಮಿಷಕ್ಕೆ …

ವಸಂತಕುಮಾರ್ ಮೈಸೂರುಮಠ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸ್ವಚ್ಛತೆ ಕಾಪಾಡಲು ವಿವಿಧ ಬಗೆಯ ಕಾರ್ಯಕ್ರಮಗಳು, ಕಾರ್ಯಾಗಾರಗಳು ಆಗಾಗ ನಡೆಯುತ್ತಲೇ ಇರುತ್ತವೆ. ಆದರೆ, ಖಾಲಿ ನಿವೇಶನಗಳ ನೈರ್ಮಲ್ಯತೆ ಬಗ್ಗೆ ಯಾರೂ ಗಂಭೀರವಾಗಿ ಚಿಂತನೆ ಮಾಡುತ್ತಿಲ್ಲ. ಸಾರ್ವಜನಿಕರು ಮನೆ ನಿರ್ಮಿಸುವ ಮಹದಾಸೆಯಿಂದ ನಿವೇಶನಗಳನ್ನು ಖರೀದಿಸುತ್ತಾರೆ. ನಂತರ …

Stay Connected​
error: Content is protected !!