Mysore
23
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ಅಂಕಣ

Homeಅಂಕಣ

ಪಂಜು ಗಂಗೊಳ್ಳಿ ಜಗತ್ತಿನ ಯಾವುದೇ ಭಾಗದಲ್ಲಿ ಯಾವುದೇ ಯುದ್ಧ ನಡೆಯಲಿ, ಅದಕ್ಕೆ ಎಲ್ಲರಿಗಿಂತ ಹೆಚ್ಚು ಬೆಲೆ ತೆರುವವರು ಮಕ್ಕಳು. 2022ರ ಫೆಬ್ರವರಿಯಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ದದಲ್ಲಿ ಹಾಗೂ ಇತ್ತೀಚೆಗೆ ಗಾಜಾದಲ್ಲಿ ಶುರುವಾದ ಇಸ್ರೇಲ್-ಪ್ಯಾಲೆಸ್ಟೈನ್‌ ಯುದ್ಧದಲ್ಲೂ ಮಕ್ಕಳೇ ಅಧಿಕ ಸಂಖ್ಯೆಯ ಸಂತ್ರಸ್ತರು. ಇಸ್ರೇಲ್-ಪ್ಯಾಲೆಸ್ಟೆನ್ …

ಆರ್. ಟಿ ವಿಠ್ಠಲಮೂರ್ತಿ ಈ ಪೈಕಿ ದೊಡ್ಡ ರಾಜ್ಯವಾದ ಮಧ್ಯಪ್ರದೇಶದಲ್ಲಿ ಅದು ಅಧಿಕಾರ ಉಳಿಸಿಕೊಂಡಿದ್ದರೆ ಕಾಂಗ್ರೆಸ್ ಪಕ್ಷದ ಕೈಯಲ್ಲಿದ್ದ ರಾಜಸ್ಥಾನ ಮತ್ತು ಛತ್ತೀಸ್‌ಗಢ ರಾಜ್ಯಗಳನ್ನು 'ವಶಪಡಿಸಿಕೊಳ್ಳುವ ಮೂಲಕ ಪಾರಮ್ಯ ಸಾಧಿಸಿದೆ. ಬಿಜೆಪಿಯ ಈ ಗೆಲುವು ಕಾಂಗ್ರೆಸ್ ಪಕ್ಷವನ್ನು ದಿಗ್ರಮೆಗೊಳಿಸಿದರೂ ದಕ್ಷಿಣ ಭಾರತ …

• ದೇವನೂರ ಮಹಾದೇವ ಕರ್ನಾಟಕದಲ್ಲಿ- ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ ಯುವ ಜನ, ಮಹಿಳಾ ಸಂಘಟನೆಗಳು ಒಂದು ಸಮನ್ವಯ ಸಮಿತಿ ರೂಪಿಸಿ ಕೊಂಡು- 'ಸಂಯುಕ್ತ ಹೋರಾಟ- ಕರ್ನಾಟಕ' ಜನ್ಮ ತಾಳಿದ್ದು ಇದೆಯಲ್ಲಾ, ಇದು ಭಾರತದ ಇತರ ರಾಜ್ಯಗಳಿಗೂ ಮಾದರಿ ಆಗಬಹುದಾದ ಒಂದು …

ನೃತ್ಯ ಎಂದರೆ ಕೇವಲ ಮನೋರಂಜನೆಗಾಗಿಯೋ, ಚಪ್ಪಾಳೆ ಗಿಟ್ಟಿಸಿಕೊಳ್ಳುವುದಕ್ಕಾಗಿಯೋ ಮಾಡುವ ಕಲೆಯಲ್ಲ. ಅದು ದೇವರ ಆರಾಧನೆಯ ಸಾಧನ. ಆಧ್ಯಾತ್ಮಿಕ ಔನ್ನತ್ಯ ಸಾಧಿಸಿ ಭಗವಂತನಿಗೆ ಹತ್ತಿರವಾಗುವುದು ಇದರ ಗುರಿ ಎಂದು ಬಲವಾಗಿ ನಂಬಿರುವ ನೃತ್ಯ ಗುರು ವಿದುಷಿ ನಂದಿನಿ ಈಶ್ವರ್, ತಮ್ಮ ಶಿಷ್ಯವೃಂದವನ್ನು ಈ …

By: ಡಾ.ಶ್ವೇತಾ ಮಡಪ್ಪಾಡಿ ಬಹುಜನರು ತಮ್ಮ ಅಪೇಕ್ಷೆಯಂತೆ ಕಾಂಗ್ರೆಸ್ ಸರ್ಕಾರವನ್ನು ಜಾರಿಗೆ ತಂದು ಆರು ತಿಂಗಳುಗಳು ಪೂರೈಸಿದವು. ಈ ಹಿನ್ನೆಲೆಯಲ್ಲಿ ಸರ್ಕಾರದ ಯಶಸ್ವೀ ಕಾರ್ಯ ಯೋಜನೆಗಳನ್ನು ಅವಲೋಕಿಸಿದಾಗ ಸರ್ಕಾರವು ತನಗಿದ್ದ ಸವಾಲುಗಳ ನಡುವೆಯೂ ತಾನು ನಿರ್ವಹಿ ಸಿದ ದಿಟ್ಟ ಜವಾಬ್ದಾರಿಗಳನ್ನು ಕುರಿತು …

By: ಶ್ರೀಮತಿ ಹರಿಪ್ರಸಾದ್ ಪ್ರಪಂಚದಲ್ಲಿ 80 ವರ್ಷ ದಾಟಿದವರು ಶೇ.6-7ರಷ್ಟು ಮಂದಿ ಇರಬಹುದು. ಇದರಲ್ಲಿ ನಾನೂ ಒಬ್ಬಳು. ಇದಕ್ಕಾಗಿ ಪ್ರಕೃತಿಗೆ ನಾನು ಚಿರಋಣಿ. ವಯೋಮಾನಕ್ಕೆ ತಕ್ಕಂತೆ ಸಾಕಷ್ಟು ಕೊರತೆಗಳು ನನ್ನಲ್ಲಿಯೂ ತಲೆಯೆತ್ತಿವೆ. ವಯಸ್ಸು ಮತ್ತು ಕೆಲವು ದೈಹಿಕ ಕಾರಣಗಳಿಂದ ಪ್ರತಿವರ್ತನೆ ಅಥವಾ …

• ಹಾ.ರಾ.ಬಾಪು ಸತ್ಯನಾರಾಯಣ ನಾನು ನಿವೃತ್ತಿಯಾಗಿ 24 ವರ್ಷಗಳು ಕಳೆದದ್ದು ಗೊತ್ತಾಗಲೇ ಇಲ್ಲ. ಈಗ ನನ್ನ ವಯಸ್ಸು 83. ಓದುವುದು ಮತ್ತು ವಿವಿಧ ಪತ್ರಿಕೆಗಳಿಗೆ ಮತ್ತು ನಿಯತಕಾಲಿಕೆಗಳಿಗೆ ಬರೆಯುವುದು ನನ್ನ ಹವ್ಯಾಸವಾಗಿತ್ತು. ಒಂದು ವಿಚಾರ ಹೇಳಬಯಸುತ್ತೇನೆ. ನನ್ನ ತಂದೆ ಅಠಾಣಾ ರಾಮಣ್ಣನವರು …

• ಪ್ರೊ.ಆರ್.ಎಂ.ಚಿಂತಾಮಣಿ ಕೆಲವರಿರುತ್ತಾರೆ. ಅವರಿಗೆ ಬೇಗ ಶ್ರೀಮಂತರಾಗಬೇಕೆಂಬ ಆ ಮಹತ್ವಾಕಾಂಕ್ಷೆ ಇರುತ್ತದೆ. ಮಾರ್ಗ ಯಾವುದಾದರೂ ಸರಿಯೇ. ವ್ಯವಹಾರದಲ್ಲಿ ನೈತಿಕತೆ ಮತ್ತು ಕಾಯ್ದೆ ಬದ್ಧತೆಗಳ ಬಗ್ಗೆ ಅವರು ಚಿಂತಿಸುವುದೇ ಇಲ್ಲ. ಒಟ್ಟಿನಲ್ಲಿ ತಮ್ಮ ಗುರಿ ಮುಟ್ಟಬೇಕು. ಮಾರ್ಗ ಮುಖ್ಯವಲ್ಲ. ಆದರೆ ಅಂತಹವರು ಮೇಲೆ …

ಆರ್.ಟಿ. ವಿಠ್ಠಲ ಮೂರ್ತಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಉಪಮುಖ್ಯ ಮಂತ್ರಿ ಆರ್.ಅಶೋಕ್ ಆಯ್ಕೆಯಾಗಿದ್ದಾರೆ. ಆ ಮೂಲಕ ರಾಜ್ಯ ಬಿಜೆಪಿ ಸಾರಾಸಗಟಾಗಿ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹಿಡಿತಕ್ಕೆ ಸಿಲುಕಿದೆ. ಅಂದ ಹಾಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅನುಭವಿಸಿದ …

ಡಾ.ಕೆ.ಷರೀಫಾ ಮುಸ್ಲಿಂ ಬರಹಗಳು ಆರಂಭವಾಗುವುದೇ ಕುರಾನ್ ಗ್ರಂಥದಿಂದ. ಮುಸ್ಲಿಂ ಧರ್ಮ ಕೇವಲ ರಾಜಕಾರಣದ ಭಾಗವಾಗಿ ಬೆಳೆಯಲಿಲ್ಲ. ಬದಲಾಗಿ ಅದೊಂದು ಮಹಾ ಮಾನವೀಯ ಮತ್ತು ಸಮಾನತೆಯನ್ನು ಸಾರುವ ಧರ್ಮವಾಗಿ ಬೆಳೆಯಿತು. ಎಲ್ಲ ಬಗೆಯ ಸಾಹಿತ್ಯಗಳಿಗೂ ಧರ್ಮಕ್ಕೂ ಅವಿನಾಭಾವ ಸಂಬಂಧವಿದೆ. ಧರ್ಮಗಳಿಗೂ ಸಾಹಿತ್ಯಕ್ಕೂ ಇರುವ …

Stay Connected​
error: Content is protected !!