ಹಿರಿಯ ನಾಗರಿಕರು ಮಹಿಳೆಯರ ಉಳಿತಾಯಕ್ಕೆ ಸನ್ಮಾನ ಪತ್ರ ಪ್ರಕಟಿಸಿದ ಕೇಂದ್ರ ಬಜೆಟ್ ಮಹಿಳೆಯರಿಗಾಗಿ 2 ವರ್ಷಗಳ ಅವಧಿಯ ವಿಶೇಷ ಉಳಿತಾಯ ಯೋಜನೆ ಗರಿಷ್ಠ 2 ಲಕ್ಷ ರೂ. ಠೇವಣಿಗೆ ವಾರ್ಷಿಕ ಶೇ.7.5ರ ಆಕರ್ಷಕ ಬಡ್ಡಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ …
ಹಿರಿಯ ನಾಗರಿಕರು ಮಹಿಳೆಯರ ಉಳಿತಾಯಕ್ಕೆ ಸನ್ಮಾನ ಪತ್ರ ಪ್ರಕಟಿಸಿದ ಕೇಂದ್ರ ಬಜೆಟ್ ಮಹಿಳೆಯರಿಗಾಗಿ 2 ವರ್ಷಗಳ ಅವಧಿಯ ವಿಶೇಷ ಉಳಿತಾಯ ಯೋಜನೆ ಗರಿಷ್ಠ 2 ಲಕ್ಷ ರೂ. ಠೇವಣಿಗೆ ವಾರ್ಷಿಕ ಶೇ.7.5ರ ಆಕರ್ಷಕ ಬಡ್ಡಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ …
2023-24ರ ಸಾಲಿನ ಮುಂಗಡ ಪತ್ರವನ್ನು ಅರ್ಥಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದರು. ಸಿನಿಮಾ ಪ್ರಮಾಣೀಕರಣ ಹೊರತುಪಡಿಸಿದರೆ ಅದು ಕೇಂದ್ರದ ವಿಷಯವಲ್ಲ, ಅದೇನಿದ್ದರೂ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ್ದು. ಅಲ್ಲೇನಿದ್ದರೂ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಅದರ ಕೈಕೆಳಗಿನ ಪ್ರಸಾರಭಾರತಿ ಮುಂತಾದವುಗಳಿಗೆ ಸಂಬಂಧಪಟ್ಟಂತೆ ಅನುದಾನ ಇತ್ಯಾದಿ ಇರಬಹುದು. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ …
ರಾಜಾರಾಂ ತಲ್ಲೂರು, ಹಿರಿಯ ಪತ್ರಕರ್ತ ಭಾರತ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2023-24 ನೇ ಸಾಲಿನ ಬಜೆಟ್‌ಅನ್ನು ಸ್ಥೂಲವಾಗಿ ನೋಡಿದರೆ, ಇದು ಚುನಾವಣೆಗೆ ಪೂರ್ವ ತಯಾರಿಯ ಬಜೆಟ್ ಎಂದು ತೋರುತ್ತದೆ. ಇಲ್ಲಿ ಸತ್ವಕ್ಕಿಂತ ನೊರೆಯೇ ಜಾಸ್ತಿ ಇದೆ. ಬಜೆಟ್ಟಿಗಿಂತಲೂ ಬಜೆಟ್ ಸಾಗುತ್ತಿರುವ ದಾರಿ …
ಅಲೆದಾಡುತ್ತ ಹೋದ ಅಪ್ಪ, ತನಗೆ ಕೆಲಸ ಕೊಟ್ಟ ಮಾಲೀಕನ ಮಗಳನ್ನು ಪ್ರೀತಿಸಿ ಮದುವೆಯಾಗಿ ಕರೆದುಕೊಂಡು ತನ್ನೂರಿಗೆ ಮರಳಿದನು. ಅವನ ಹಿಂದೆ ತನ್ನ ಮಡದಿಯ ಅರ್ಥಾತ್ ನನ್ನಮ್ಮನ ಎಳೆವಯಸ್ಸಿನ ತಮ್ಮಂದಿರನ್ನೂ ತಂಗಿಯರನ್ನೂ ಕರೆತಂದನು. ನನ್ನ ಸೋದರ ಮಾವಂದಿರು ಮದುವೆಯಾಗಿ, ಕ್ರಮೇಣ ಸ್ವತಂತ್ರರಾಗಿ ಹೊರಗೆ ಹೋದರು. ಆದರೆ, ದೊಡ್ಡಮಾಮ ಮಾತ್ರ ನಮ್ಮಲ್ಲೇ ಬಹುಕಾಲ …
ಬಿಜೆಪಿಯ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್ ಶಸ್ತ್ರತ್ಯಾಗ ಮಾಡಿದ್ದಾರೆ. ಎರಡು ವರ್ಷಗಳಿಗೂ ಹೆಚ್ಚು ಕಾಲದಿಂದ ಯಡಿಯೂರಪ್ಪ ಅವರ ವಿರುದ್ಧ ಧ್ವನಿ ಎತ್ತುತ್ತಾ ಬಂದಿದ್ದ ಯತ್ನಾಳ್ ಈಗ ಶಸ್ತ್ರ ತ್ಯಜಿಸಿರುವುದು ಅಚ್ಚರಿಯೇನಲ್ಲ. ಇನ್ನು ಮುಂದೆ ಯಡಿಯೂರಪ್ಪನವರ ಬಗ್ಗೆ ಹೇಳಿಕೆ ಕೊಡಲಾರೆ. ನನಗೆ ಅವರ …
ಹೆಚ್ಚಿದ ಹಿಂಸೆ: ಪ್ಯಾಲೆಸ್ಟೇನ್ ಜನರು ಇಸ್ರೇಲ್ ವಿರುದ್ಧ ಮತ್ತೆ ಸಿಡಿದೇಳುವ ಸಾಧ್ಯತೆ? ಹೊಸ ಸರ್ಕಾರ ಬಂದು ಇದೀಗ ತಾನೆ ತಿಂಗಳು ಮುಗಿದಿರುವ ಈ ಸಮಯದಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ಟೇನ್ ಜನರ ನಡುವೆ ಭಾರೀ ಪ್ರಮಾಣದ ಸಂಘರ್ಷ ಸಿಡಿಯುವ ಸಾಧ್ಯತೆಗಳು ನಿಚ್ಚಳವಾಗಿ ಕಾಣುತ್ತಿವೆ. …
ಸಂವಿಧಾನವು 1950ರ ಜನವರಿ 26ರಂದು ಭಾರತ ಗಣರಾಜ್ಯವು ತನಗೆ ತಾನೇ ನೀಡಿಕೊಂಡ ನ್ಯಾಯಸಂಹಿತೆ. ಬಾಬಾಸಾಹೇಬರು ರೂಪಿಸಿದ ಸಮಪಾಲು ಸಮಬಾಳುವೆಯ ಸಂಹಿತೆ. ಪ್ರಜೆಗಳು- ಪ್ರಭುತ್ವದ ನಡುವಣ ವ್ಯಾಪ್ತಿ ನಿರ್ಣಯದ ಕರಾರು. ಈ ಕರಾರನ್ನು ಶಿಥಿಲಗೊಳಿಸುವ ಅಧಿಕಾರ ಯಾರಿಗೂ ಇಲ್ಲ. ಆದರೆ ತನ್ನನ್ನು ತಾನು …
ಆ ದಿನ, ಯಾವುದೋ ಒಳ ಸಂಚಿನಂತೆ ಇಡೀ ಸನ್ನಿವೇಶ ನಮ್ಮ ಪರವಾಗಿ ನಿರ್ಮಾಣ ಗೊಂಡಿತ್ತು. ಬೆಳಕು ಬೇಗನೆ ಮಾಯವಾಗ ಬಹುದೆಂಬ ಆತಂಕದಿಂದ, ಇಬ್ಬರೂ ಸ್ವಲ್ಪ ಚುರುಕಾಗಿ ವಿಭಿನ್ನ ಕೋನಗಳಿಂದ ಫೋಟೋ ತೆಗೆಯಲು ಆರಂಭಿಸಿ ದೆವು. ಎಲ್ಲವನ್ನೂ ಗಮನಿಸುತ್ತಿದ್ದ ಕುವೆಂಪು ‘ಅಣ್ಣಾ ...ಇವತ್ತು …
ಅಜಿತ್ ರಾನಡೆ ಕೋವಿಡ್ ನಡುವೆಯೂ ದಕ್ಷಿಣ ಏಷ್ಯಾದ ನೆರೆ ರಾಷ್ಟ್ರಗಳು ಜನಗಣತಿ ನಡೆಸಿವೆ. ಆದರೆ ನಮ್ಮಲ್ಲಿ ನಡೆಯದಿರುವುದು ಕಳವಳಕಾರಿಯಾಗಿದೆ. ಭಾರತದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ಜನಗಣತಿ ನಡೆಸುವ ಪರಂಪರೆಯನ್ನು ನೂರು ವರ್ಷಗಳಿಂದಲೂ ಅನುಸರಿಸಿಕೊಂಡು ಬರಲಾಗಿದೆ. ಕೇವಲ ಅಭಿವೃದ್ಧಿ ದೇಶಗಳ ಪೈಕಿಯಷ್ಟೇ ಅಲ್ಲದೆ ಜಗತ್ತಿನ …
ಹೊಗೆಸೊಪ್ಪಿನ ಪೂರೈಕೆ ಹೆಚ್ಚಳ; ಕುಸಿಯುತ್ತಿರುವ ಬೇಡಿಕೆ - ಪ್ರಕಾಶ್ ರಾವಂದೂರು ಮೈಸೂರು-ಹಾಸನ ಭಾಗದಲ್ಲಿ ತಂಬಾಕು ಬೆಳೆಯುವ ರೈತ ಇಂದು ಕವಲು ದಾರಿಯಲ್ಲಿ ನಿಂತಿದ್ದಾನೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು, ಕೆ.ಆರ್.ನಗರ ಮತ್ತು ಎಚ್.ಡಿ.ಕೋಟೆ, ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕುಗಳಲ್ಲಿ ವರ್ಜೀನಿಯಾ ಹೊಗೆಸೊಪ್ಪನ್ನು …