Mysore
14
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಅಂಕಣಗಳು

Homeಅಂಕಣಗಳು

ಹೆಣ್ಣು ಮಕ್ಕಳನ್ನು ಸಮಾನಜೀವಿಯಾಗಿ ನೋಡುವ ದೃಷ್ಟಿಕೋನವನ್ನು ಬೆಳೆಸಲು ಪ್ರೇರಣೆ 2012ರ ಒಂದು ದಿನ ಅಂಜನಾ ಗೋಸ್ವಾಮಿ ಎಂಬ ಒಬ್ಬರು ಸಾಮಾಜಿಕ ಕಾರ್ಯಕರ್ತೆ ಮಹಾರಾಷ್ಟ್ರದ ಪೂನಾದಲ್ಲಿ ಕೌಟುಂಬಿಕ ದೌರ್ಜನ್ಯದ ಬಗ್ಗೆ ಒಂದು ಅಧಿವೇಶನ ನಡೆಸುತ್ತಿದ್ದರು. ಅಲ್ಲಿ ನೆರೆದಿದ್ದವರೆಲ್ಲರೂ ಆರ್ಥಿಕವಾಗಿ ಬಡ ಕುಟುಂಬಗಳಿಂದ ಬಂದ …

ಸಿದ್ದರಾಮಯ್ಯರಿಗೆ ಬಹುತೇಕ ಶಾಸಕರ ಬೆಂಬಲ; ಜತೆಗಿದೆ ಅಹಿಂದ ಅಸ್ತ್ರ  ರಾಜ್ಯ ಕಾಂಗ್ರೆಸ್‌ನ ವಿದ್ಯಮಾನಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಚಿಂತೆಗೆ ತಳ್ಳಿದೆ. ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾದ ನಂತರ ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ದಿಲ್ಲಿಯವರೆಗೆ ತಲುಪುತ್ತಿರುವ ರೀತಿ …

ಬಿ.ಆರ್.ಗವಾಯಿ ಅವರು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯ ಮೂರ್ತಿಯಾಗಿ ನ್ಯಾಯಾಲಯದಲ್ಲಿ ಕಾರ್ಯನಿರ್ವಿಹಿಸುವಾಗ ಕಳೆದ ಅಕ್ಟೋಬರ್ ೬ರಂದು ಹಿರಿಯ ವಕೀಲರೊಬ್ಬರು ಅವರತ್ತ ಶೂ ತೂರಿ ಅವಮಾನಪಡಿಸಿದ ಘಟನೆ ಮರೆಯಲಾಗದ ಒಂದು ಕಪ್ಪು ಚುಕ್ಕೆ. ಈ ಘಟನೆ ತಮ್ಮ ಮೇಲಾಗಿರುವುದು ಎನ್ನುವಂತೆ ಪರಿಶಿಷ್ಟ ಜಾತಿಯ …

ನಾ.ದಿವಾಕರ ಭಾರತ ಹೊಸ ದಿಕ್ಕಿನಲ್ಲಿ ಸಾಗುತ್ತಿದೆ. ಬಿಹಾರದ ಚುನಾವಣೆಗಳು ಇದನ್ನು ಮತ್ತಷ್ಟು ಸ್ಪಷ್ಟಪಡಿಸಿವೆ. ನವ ಉದಾರವಾದ ಮತ್ತು ಮಾರುಕಟ್ಟೆ ನೀತಿಗಳು ತಳಸಮಾಜದಲ್ಲಿ ಸೃಷ್ಟಿಸಿರುವ ತಲ್ಲಣಗಳನ್ನು ವರ್ತಮಾನದ ಜೀವನ, ಜೀವನೋಪಾಯಗಳ ವ್ಯಾಪ್ತಿಯಿಂದ ಹೊರತಾಗಿ, ಇಂದಿನ ಭಾರತವನ್ನು ಪ್ರಧಾನವಾಗಿ ಪ್ರತಿನಿಧಿಸುವ ಯುವ ಸಮಾಜವನ್ನು ಕಾಡುತ್ತಿರುವ …

ಅಂಗ ವೈಕಲ್ಯವನ್ನು ಮೀರಿ ಸ್ವಾವಲಂಬನೆಯಿಂದ ಇತರರಿಗೆ ಮಾದರಿ 2002ರ ಜುಲೈ ತಿಂಗಳಲ್ಲಿ ಕಾಲೇಜು ವಿದ್ಯಾರ್ಥಿನಿ ಹಾಗೂ ನೃತ್ಯಗಾರ್ತಿಯಾಗಿದ್ದ ೧೮ ವರ್ಷ ಪ್ರಾಯದ ಬೆಂಗಳೂರಿನ ವೀಣಾ ಅಂಬರೀಶ್ ಕಾಲೇಜಿಗೆ ಹೋಗುವ ಸಲುವಾಗಿ ರಸ್ತೆ ದಾಟುತ್ತಿದ್ದರು. ಆಗ ‘ಸಿಗ್ನಲ್ ಜಂಪ್’ ಮಾಡಿ ಬಂದ ಒಂದು …

ಜಾಗತೀಕರಣದ ಬಲೆಗೆ ಸಿಕ್ಕ ನಮ್ಮ ಕತೆಯೂ ಹೌದು!  ಅವನ ಹೆಸರು ಶಿನಿಗಾಮಿ. ಜಪಾನಿ ಭಾಷೆಯಲ್ಲಿ ಶಿ ಎಂದರೆ ಸಾವು,ಗಾಮಿ ಎಂದರೆ ದೇವರು.ಅರ್ಥಾತ್, ಶಿನಿಗಾಮಿ ಎಂದರೆ ಸಾವಿನ ದೇವರು. ಈತ ನಮ್ಮ ಪುರಾಣದ ಯಮಧರ್ಮ ಮತ್ತು ಚಿತ್ರಗುಪ್ತನನ್ನು ಕಸಿ ಮಾಡಿ ರೂಪಿಸಿದ ಪಾತ್ರದಂತೆ. …

ರಾಜಸ್ತಾನ ಎಂದ ಕೂಡಲೇ ನಮ್ಮ ಕಣ್ಮುಂದೆ ಬರುವುದು ಮರಳುಗಾಡು ಪ್ರದೇಶ. ರಣ ಬಿಸಿಲು, ಮಳೆ ಕೊರತೆ, ಕುಡಿಯಲು ನೀರು ತರಲು ಹಳ್ಳಿಗಳ ಮಹಿಳೆಯರು ಮೈಲಿಗಟ್ಟಲೆ ತಲೆಮೇಲೆ ಎರಡು ಮೂರು ಕೊಡಗಳನ್ನು ಹೊತ್ತು ಕೆರೆ ಕಟ್ಟೆಗಳಿಂದ ನೀರು ತರುವ ಚಿತ್ರಣ. ದಿವಂಗತ ಖ್ಯಾತ …

ವರ್ತಮಾನದ ಸಿಕ್ಕುಗಳ ನಡುವೆ ನೆನಪಾಗಿ ಕಾಡುವ ಪ.ಮಲ್ಲೇಶ್ 21ನೇ ಶತಮಾನದಲ್ಲಿ ಭಾರತದ ಆರ್ಥಿಕ ಪ್ರಗತಿ ಅಥವಾ ಅಭಿವೃದ್ಧಿ ಎಂಬ ಅರ್ಥಶಾಸ್ತ್ರದ ಪರಿಭಾಷೆಯಲ್ಲಿ, ಕಾಣದೆ ಹೋಗುವ ಅಸಂಖ್ಯಾತ (ಬಹುಸಂಖ್ಯಾತ ಎಂದೂ ಹೇಳಬಹುದು) ಜನರು, ವಿಭಿನ್ನ ಜಾತಿ, ಬುಡಕಟ್ಟು, ಸಮುದಾಯ, ಭಾಷೆ ಮತ್ತು ಧರ್ಮಗಳನ್ನು …

ಕೆ.ಸಿ.ಎಸ್.ಲಕ್ಷ್ಮೀಪತಯ್ಯ ಇಡೀ ವಾರ ಅರ್ಥಪೂರ್ಣ ಚರ್ಚೆ; ಮುಂಗಾಣ್ಕೆ ಚಿಂತನೆಗೆ ವೇದಿಕೆಯಾದ ಸಪ್ತಾಹ ಭಾರತದ ಸಹಕಾರ ಚಳವಳಿ ಆರಂಭವಾಗಿ ೧೧೮ ವರ್ಷಗಳು ಕಳೆದಿವೆ. ಜನತೆಯ ಆರ್ಥಿಕ, ಸಾಮಾಜಿಕ ಬೆಳವಣಿಗೆಗೆ ಚಳವಳಿ ಶ್ರಮಿಸುತ್ತಾ ಬಂದಿದೆ. ಗಾತ್ರದಲ್ಲಿ, ವ್ಯಾಪ್ತಿಯಲ್ಲಿ, ಸಾಧನೆಯಲ್ಲಿ ವಿಶ್ವದಲ್ಲೇ ಬೃಹತ್ತಾದುದು ಮಹತ್ತಾದುದೂ ಆಗಿದೆ …

ಪಂಜು ಗಂಗೊಳ್ಳಿ  ಅಭಿಯಾನದಿಂದ ಗಮನಾರ್ಹ ಬದಲಾವಣೆ, ಉತ್ತಮ ಸಮಾಜಕ್ಕೆ ಪ್ರೇರಣೆ ಇತ್ತೀಚಿನ ವರ್ಷಗಳಲ್ಲಿ ‘ಅಭಿಯಾನ್’ ಎಂಬ ಹಿಂದಿ ಪದ ಬಹಳವಾಗಿ ಬಳಕೆಯಲ್ಲಿದೆ. ಸ್ವಚ್ಛ ಭಾರತ್ ಅಭಿಯಾನ್, ಬೇಟಿ ಪಡಾವೋ ಬೇಟಿ ಬಚಾವೋ ಅಭಿಯಾನ್, ಪ್ರಧಾನ್ ಮಂತ್ರಿ ಸುರಕ್ಷಿತ್ ಮಾತೃತ್ವ ಅಭಿಯಾನ್ ...ಹೀಗೆ. …

Stay Connected​
error: Content is protected !!