Mysore
24
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಅಂಕಣಗಳು

Homeಅಂಕಣಗಳು

ಡಾ. ದುಷ್ಯಂತ್ ಪಿ. ವೃದ್ಧರಲ್ಲಿ ಕಾಣುವ ಮಾನಸಿಕ ಕಾಯಿಲೆಗಳಲ್ಲಿ, ಆತಂಕ ( Anxiety) ಪ್ರಮುಖವಾದದ್ದು. ಇತ್ತೀಚಿನ ದಿನಗಳಲ್ಲಿ ವೃದ್ಧರಲ್ಲಿ ಆತಂಕಕ್ಕೆ ಸಂಬಂಧಿಸಿದ ಲಕ್ಷಣಗಳನ್ನು ಹೆಚ್ಚಾಗಿ ಕಾಣುತ್ತೇವೆ. ಒಂಟಿಯಾಗಿ ಜೀವಿಸುವ ವೃದ್ಧರಲ್ಲಿ ಮತ್ತು ವೃದ್ಧ ದಂಪತಿಗಳಲ್ಲಿ ಇದು ಸಾಮಾನ್ಯ. ಆತಂಕ ಇರುವ ವೃದ್ಧರಲ್ಲಿ …

- ಡಾ.ಭಾಗ್ಯವತಿ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಮನೋವೈದ್ಯಕೀಯ ವಿಭಾಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಂಡ್ಯ. ವಿಶ್ವ ಆಟಿಸಂ ಜಾಗೃತಿ ದಿನವು ವಾರ್ಷಿಕವಾಗಿ ಏಪ್ರಿಲ್ 2ರಂದು ಅಂತರರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ದಿನವಾಗಿದ್ದು, ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು ಪ್ರಪಂಚದಾದ್ಯಂತ ಆಟಿಸಂ ವ್ಯಕ್ತಿಗಳ ಬಗ್ಗೆ ಜಾಗೃತಿ ಮೂಡಿಸಲು …

-ಪಂಜು ಗಂಗೊಳ್ಳಿ ಕರೀಮುಲ್ಲಾ ಖಾನ್‌ರ ಬೈಕ್  ಆಂಬ್ಯುಲೆನ್ಸ್‌ನ ಯಶಸ್ಸನ್ನು ನೋಡಿ, ದೇಶದ ಹಲವೆಡೆ, ಮುಖ್ಯವಾಗಿ ಸೂಕ್ತ ರಸ್ತೆಗಳಿಲ್ಲದ, ಬಡವರು ಹೆಚ್ಚಿರುವ ಕುಗ್ರಾಮಗಳಲ್ಲಿ, ಹಲವು ಸಂಘಸಂಸ್ಥೆಗಳು, ವ್ಯಕ್ತಿಗಳು ಬೈಕ್ ಆಂಬ್ಯುಲೆನ್ಸ್ ಸೇವೆಗಳನ್ನು ಶುರು ಮಾಡಿದ್ದಾರೆ. ಗುಡ್ಡಗಾಡುಗಳ ಬಡ ರಾಜ್ಯವಾಗಿರುವ ಛತ್ತೀಸ್‌ಗಢ್ ನೂರಾರು ಸಂಖ್ಯೆಯಲ್ಲಿ …

 ಪ್ರೊ.ಆರ್.ಎಂ.ಚಿಂತಾಮಣಿ ೧೯೫೦ ಮತ್ತು ೬೦ರ ದಶಕಗಳಲ್ಲಿ ಸಣ್ಣ ರೈತರೂ ಸೇರಿದಂತೆ ಬಡವರು ಮತ್ತು ಕೆಳಮಧ್ಯಮ ವರ್ಗದವರು ಸಾಂಸ್ಥಿಕ ಹಣಕಾಸು ಸೌಲಭ್ಯಗಳು ದೊರೆಯದೇ ಲೇವಾದೇವಿದಾರರು ಮತ್ತು ಹಳ್ಳಿಯ ಸಾಹುಕಾರರ ಕಪಿಮುಷ್ಟಿಯಲ್ಲಿ ಸಿಲುಕಿಕೊಂಡು ನರಳುತ್ತಿದ್ದಾರೆಂಬ ಕೂಗು ಕೇಳಿಬರುತ್ತಿತ್ತು. ಹಲವು ಸಮಿತಿಗಳ ವರದಿಗಳು ಇದನ್ನು ಪುಷ್ಟೀಕರಿಸುತ್ತಿದ್ದವು. …

ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ, ಒಡಿಶಾ ಮತ್ತು ಮಹಾರಾಷ್ಟ್ರದಲ್ಲಿ ಇಂದು ಯುಗಾದಿ. ಮಹಾರಾಷ್ಟ್ರದಲ್ಲಿ ಯುಗಾದಿಯನ್ನು ಗುಡಿ ಪಾಡ್ವ ಎಂದು ಕರೆಯುತ್ತಾರೆ. ಹಿಂದೂ ಧಾರ್ಮಿಕ ಆಚರಣೆಯ ಪ್ರಕಾರ ಯುಗಾದಿ ಈ ರಾಜ್ಯಗಳಿಗೆ ಹೊಸ ವರುಷದ ಮೊದಲ ದಿನ. ಸನಾತನ ಧರ್ಮದ ರಾಷ್ಟ್ರ ಸ್ಥಾಪನೆಯ …

ಆರ್.ಟಿ.ವಿಠ್ಠಲಮೂರ್ತಿ ಏ.೨ರಂದು ದಿಲ್ಲಿಗೆ ತೆರಳಲಿರುವ ಸಿಎಂ, ಸಚಿವರು; ಏ.೩ರಂದು ಸಭೆ ಹನಿಟ್ರ್ಯಾಪ್ ತನಿಖೆ ಮುಗಿಯುವವರೆಗೆ ಹೇಳಿಕೆ ನೀಡದಂತೆ ಸೂಚಿಸುವ ಸಾಧ್ಯತೆ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಹಗರಣ ಸ್ಛೋಟಗೊಂಡ ಬೆನ್ನಲ್ಲೇ ಎಚ್ಚರಿಕೆಯ ನಡೆ ಅನುಸರಿಸುತ್ತಿರುವ ಕಾಂಗ್ರೆಸ್ ವರಿಷ್ಠರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ …

ಡಿ.ವಿ.ರಾಜಶೇಖರ  ಅಮೆರಿಕದಲ್ಲಿ ನೆಲೆಸಿರುವ ಭಾರತೀಯರಿಗೆ ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ಸಮಸ್ಯೆ ಕಾಡುತ್ತಲೇ ಇದ್ದು, ಅವರ ನೆಮ್ಮದಿ ಹಾಳಾಗಿದೆ. ಮುಖ್ಯವಾಗಿ ಭಾರತದ ಸಾವಿರಾರು ಇಂಜಿನಿಯರುಗಳು ಮತ್ತಿತರ ಲಕ್ಷಾಂತರ ಮಂದಿ ಅಲ್ಲಿ ಉದ್ಯೋಗ ಮಾಡುತ್ತ ನೆಮ್ಮದಿ ಕಂಡುಕೊಂಡಿದ್ದರು. ಆದರೆ ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ …

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ baanaasu@gmail.com ಎಲ್ಲೆಡೆ ಕ್ರಿಕೆಟ್ ಜ್ವರ. ಇದೀಗ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಸಮೂಹ ಸನ್ನಿಯಂತೆ ಹರಡತೊಡಗಿದೆ. ವಾಹಿನಿಗಳಲ್ಲಿ ಅವುಗಳ ನೇರ ಪ್ರಸಾರ. ಅದರಿಂದಾಗಿ ಇತರ ಧಾರಾವಾಹಿಗಳ ಜನಪ್ರಿಯತೆ ಸಹಜವಾಗಿಯೇ ಇಳಿಯತೊಡಗಿದೆ. ವಾಹಿನಿಗಳಲ್ಲಿ ಮಾತ್ರವಲ್ಲ, ಮಲ್ಟಿಪ್ಲೆಕ್ಸ್ ಗಳಲ್ಲೂ ಇವುಗಳನ್ನು ಪ್ರದರ್ಶಿಸುವ …

ಎದುರಾಗುತ್ತಿರುವ ಬಿಕ್ಕಟ್ಟು ಮತ್ತು ಮುಂದಿನ ಹಾದಿ -ಗಿರೀಶ್ ಬಾಗ, ಮೈಸೂರು ದೇಶದ ಹಲವು ನಗರಗಳಂತೆ ಮೈಸೂರಿನಲ್ಲಿ ಕೂಡ ವಾಹನಗಳ ಸಂಚಾರ ದಟ್ಟಣೆ ಬೃಹತ್ ಸಮಸ್ಯೆಯಾಗುವ ಲಕ್ಷಣಗಳು ಗೋಚರಿಸಿವೆ. ಮೈಸೂರಿನಲ್ಲಿ ಜನರು ಹೆಚ್ಚು ಸಂಚರಿಸುವ ಬೆಳಿಗ್ಗೆ ಮತ್ತು ಸಂಜೆ ವೇಳೆ ಸಂಚಾರ ದಟ್ಟಣೆಯೂ …

ನಾಗತಿಹಳ್ಳಿ ಸರ್ಕಾರಿ ಶಾಲೆಗೆ 100  ವರ್ಷ ಇಂದಿನಿಂದ ಶತಮಾನೋತ್ಸವ ಸಂಭ್ರಮ ತನ್ನೊಡಲೊಳಗೆ ಹಲವು ಅಸ್ಮಿತೆಗಳನ್ನು ಕಾಪಿಟ್ಟುಕೊಂಡಿರುವ ಈ ಶಾಲೆಯ ಶತಮಾನೋತ್ಸವ ಸಂಭ್ರಮ ಇದೇ ಮಾರ್ಚ್ 26 ರಿಂದ 30ರವರೆಗೆ ಐದು ದಿನಗಳ ಕಾಲ ಎ.ನಾಗತಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ …

Stay Connected​
error: Content is protected !!