ಈಗ ತಾನೆ ಅಭಿವೃದ್ಧಿ ಹೊಂದುತ್ತಿರುವ ದೇಶಗಳು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೊಸ ಸುಂಕ ಅಥವಾ ತೆರಿಗೆ ನೀತಿಯಿಂದಾಗಿ ‘ಬ್ರಿಕ್ಸ್’ ಸಂಘಟನೆ ಸೇರಲು ಆಸಕ್ತಿ ತೋರಿಸುತ್ತಿವೆ. ತೀವ್ರಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ದೇಶಗಳಾದ ಚೀನಾ, ರಷ್ಯಾ, ಭಾರತ, ಬ್ರೆಜಿಲ್ ಮತ್ತು ದಕ್ಷಿಣ …
ಈಗ ತಾನೆ ಅಭಿವೃದ್ಧಿ ಹೊಂದುತ್ತಿರುವ ದೇಶಗಳು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೊಸ ಸುಂಕ ಅಥವಾ ತೆರಿಗೆ ನೀತಿಯಿಂದಾಗಿ ‘ಬ್ರಿಕ್ಸ್’ ಸಂಘಟನೆ ಸೇರಲು ಆಸಕ್ತಿ ತೋರಿಸುತ್ತಿವೆ. ತೀವ್ರಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ದೇಶಗಳಾದ ಚೀನಾ, ರಷ್ಯಾ, ಭಾರತ, ಬ್ರೆಜಿಲ್ ಮತ್ತು ದಕ್ಷಿಣ …
ಆರ್ಥಿಕ ವಿಕಾಸದತ್ತ ಸಾಗುತ್ತಿರುವ ನವ ಭಾರತ ದುಡಿಯುವ ವರ್ಗಗಳ ಮತ್ತೊಂದು ಸಾರ್ವತ್ರಿಕ ಮುಷ್ಕರಕ್ಕೆ ಸಾಕ್ಷಿಯಾಗಿದೆ. ಬಹುಶಃ ಕಳೆದ ಎರಡು ದಶಕಗಳಿಂದ ಇದು ಆಚರಣಾತ್ಮಕ ಮಾದರಿಯಲ್ಲಿ (Ritualistic Way) ನಡೆಯುತ್ತಾ ಬಂದಿದೆ. ಈ ಸಮಸ್ಯೆಗಳೊಂದಿಗೆ ತಮ್ಮ ಭವಿಷ್ಯದ ಬದುಕಿನ ಸುಸ್ಥಿರತೆಗಾಗಿ ಹಕ್ಕೊತ್ತಾಯಗಳನ್ನು ಮಂಡಿಸುತ್ತಿರುವುದೂ …
ಡಕಲು ಶರೀರ, ಕೊಳಕಾದ ಹರಿದ ಬಟ್ಟೆ, ನೀರು, ಸಾಬೂನು ಕಾಣದ ಕೆದರಿದ ತಲೆಗೂದಲು. ಸೊಟ್ಟಗಾದ ಕೈಕಾಲು. ಇಂತಹವರ‍್ಯಾರಾದರು ಎದುರು ಬಂದು ತಮ್ಮ ಕೈ ಚಾಚಿದಾಗ ಜನ ಸಾಮಾನ್ಯವಾಗಿ ಅವರ ಕೈ ಮೇಲೆ ಏನಾದರೂ ನಾಣ್ಯವೋ, ತಿಂಡಿಯೋ ಹಾಕುತ್ತಾರೆ. ಮತ್ತೆ ಕೆಲವರು ‘ಆಚೆ …
ಕೇಂದ್ರ ಸರ್ಕಾರವು ಖಾಸಗಿ ಕಂಪೆನಿಗಳಲ್ಲಿ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಗಳನ್ನು (Research, Development and Innovation) ಪ್ರೋತ್ಸಾಹಿಸಲು ಹೊಸ ಯೋಜನೆಗಳನ್ನು ರೂಪಿಸಿದೆ. ಕಳೆದ ವಾರದ ಸಚಿವ ಸಂಪುಟ ಸಭೆಯ ಒಂದು ನಿರ್ಣಯದಂತೆ ಈ ಉದ್ದೇಶಗಳಿಗೆ ದೀರ್ಘಾವಧಿ ಸಾಲ ಒದಗಿಸಲು ಒಂದು ಲಕ್ಷ ಕೋಟಿ …
ಬೆಂಗಳೂರು ಡೈರಿ ಕಳೆದ ವಾರ ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಸಂದರ್ಭದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಕಡ್ಡಿ ಮುರಿದಂತೆ ಉತ್ತರಿಸಿದರು. ಮುಂದಿನ ಐದು ವರ್ಷಗಳ ಕಾಲ ನಾನೇ ಸಿಎಂ ನಿಮಗೇಕೆ ಅನುಮಾನ ಅಂತ ಅವರು ಮರುಪ್ರಶ್ನೆ …
ಶೋಭಾ ದಿನೇಶ್ ಟೆನ್ಶನ್ ಆಗೋಗಿತ್ತಪಾ, ಸದ್ಯ ಟ್ರಂಪ್ ಮಧ್ಯ ಪ್ರವೇಶ ಮಾಡಿ ಯುದ್ಧ ನಿಲ್ಲಿಸಿದ್ದಕ್ಕೆ ಸರಿ ಹೋಯ್ತು. ‘ಜೀವದ ಮೇಲೆ ಅಷ್ಟು ಭಯ ನೋಡು ನಿನಗೆ’, ‘ಅಯ್ಯಾ ಹಾಗೇನಿಲ್ಲಾ, ಲಿಟರೇಚರ್ ಫೆಸ್ಟಿವಲ್‌ಗೆ ಅಂತ ಗಂಡಭೇರುಂಡ ಬಾರ್ಡರಿನ ಮೈಸೂರು ಸಿಲ್ಕ್ಸೀರೆ ತಗೊಂಡಿದ್ದೆ. ಎಲ್ಲಿ …
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಭಾಷಾವಾರು ಪ್ರಾಂತ್ಯಗಳು ರಚನೆಯಾದವು. ಆನಂತರ ಪ್ರತಿಯೊಂದು ರಾಜ್ಯವೂ ತನ್ನದೇ ಆದ ಭಾಷೆಯನ್ನು ಬಳಸಲು ಸರ್ವಸ್ವತಂತ್ರವಾಯಿತು. ಸ್ಥಳೀಯವಾಗಿ ಜನರಾಡುವ ಭಾಷೆಯೇ ಆಡಳಿತ ಭಾಷೆಯಾಗಿಯೂ ತನ್ನ ಸಾರ್ವ ಭೌಮತ್ವವನ್ನು ಹೊಂದಿತು. ಆದರೆ ಅದರೊಟ್ಟಿಗೆ …
ವಿದೇಶ ವಿಹಾರ ಡಿ.ವಿ.ರಾಜಶೇಖರ ಅಮೆರಿಕದ ತೆರಿಗೆ ಪದ್ಧತಿಯಲ್ಲಿ ಆಮೂಲಾಗ್ರ ಬದಲಾವಣೆ ತರುವ ಉದ್ದೇಶದ ‘ಒನ್ ಬಿಗ್ ಬ್ಯೂಟಿಫುಲ್ ಬಿಲ್’ ಮಸೂದೆಗೆ ಕಾಂಗ್ರೆಸ್ ಒಪ್ಪಿಗೆ ಸೂಚಿಸಿದೆ. ಇದು ರಾಜಕೀಯವಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ದೊಡ್ಡ ಗೆಲುವು. ಸೆನೆಟ್‌ನಲ್ಲಿ ಈ ಮಸೂದೆ ಕೇವಲ ಒಂದು …
ಜೂನ್ ೨೬, ೨೦೨೫ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಮೀಣ್ಯಂ ಅರಣ್ಯ ವಲಯದಲ್ಲಿ ಸಂಭವಿಸಿದ ತಾಯಿ ಹುಲಿ ಮತ್ತು ನಾಲ್ಕು ಮರಿಗಳ ಮೃತ್ಯು ಸುದ್ದಿ ರಾಜ್ಯವನ್ನೆಲ್ಲ ತಲುಪಿದ ಮೌನ ನಡುಕವಾಗಿದೆ. ಇದು ಕೇವಲ ಒಂದು ವರ್ಗದ ಜೀವಿಯ ನಾಶವಲ್ಲ …
ವೈಡ್ ಆಂಗಲ್ ‘ಶಿಕ್ಷಣದಲ್ಲಿ ಚಲನಚಿತ್ರ; ಚಲನಚಿತ್ರದಲ್ಲಿ ಶಿಕ್ಷಣ’ ಚಲನಚಿತ್ರ ಅಕಾಡೆಮಿಯ ಮೂಲ ಆಶಯಗಳಲ್ಲಿ ಒಂದು . ಚಲನಚಿತ್ರ ಮಾಧ್ಯಮಕ್ಕೆ ಪೂರಕವಾದ ಎಲ್ಲ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳುವ ಜೊತೆಗೆ ಈ ಆಶಯದತ್ತ ಹೆಚ್ಚು ಗಮನ ಕೊಡುವುದರಲ್ಲಿ, ಅಕಾಡೆಮಿ, ಶಿಕ್ಷಣ ಇಲಾಖೆ ವಿಫಲವಾಗಿವೆ. ಉಳಿದ ಶಿಕ್ಷಣದ …