Mysore
23
light rain

Social Media

ಗುರುವಾರ, 21 ಮೇ 2026
Light
Dark

ಅಂಕಣಗಳು

Homeಅಂಕಣಗಳು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವುದು ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತಾವಧಿಯಲ್ಲಿ ರಚಿತಗೊಂಡು ಮುಂದುವರಿದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮೈತ್ರಿ ಕೂಟದ ಈ ರಾಜಕೀಯ ವ್ಯವಸ್ಥೆ ಮುಂದುವರಿದಿದೆ. ಹಾಗೆಯೇ …

ಮಂಡ್ಯದಲ್ಲಿ ಜೆಪಿ ಹೆಸರಲ್ಲಿ ಪ್ರಶಸ್ತಿ ಸ್ಥಾಪನೆ ಡಾ.ಎಂ.ಎಸ್.ಅನಿತ ಮಂಗಲ, ಸಾಹಿತಿ  ಮನುಷ್ಯ ಬದುಕಿನ ಘನತೆ ಕಾಣೆಯಾಗುತ್ತಿರುವ ಕಾಲವಿದು. ಅಸಹನೆ, ಸ್ವಾರ್ಥ, ಅಹಂಕಾರ,  ಅನಾಥಪ್ರಜೆ   ವರ್ತಮಾನದ ಬದುಕನ್ನು ಆವರಿಸಿವೆ. ಮಾತು, ಭಾವನೆ,  ಬರವಣಿಗೆ, ಕಲೆ ಸಂಘಟನೆ ಎಲ್ಲವೂ ಮಾರುಕಟ್ಟೆಯ ಸರಕುಗಳಾಗಿರುವ ವರ್ತಮಾನದ ಉರಿಬೇಗೆಯಲ್ಲಿ, …

ಡಿ.ವಿ.ರಾಜಶೇಖರ  ತೀವ್ರ ಕುತೂಹಲ ಕೆರಳಿಸಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಭೇಟಿ ಮತ್ತು ಮಾತುಕತೆ ಭಾರತದಿಂದ ಅಮೆರಿಕಕ್ಕೆ ವಲಸೆ ಹೋಗಿರುವವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದೆ. ಹಾಗೆ ನೋಡಿದರೆ ಮೋದಿ ಅವರು ವಲಸಿಗರ …

ವಿಲ್ಫ್ರೆಡ್‌ ಡಿಸೋಜ  ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿಗಳು ಗ್ರಾಮ ಸಭೆಗಳನ್ನು ಕರೆಯುವ ಕುರಿತು ಕರಡು ನಿಯಮಾವಳಿಗಳನ್ನು ಸಿದ್ಧಪಡಿಸಿ ದಿನಾಂಕ ೩೦.೦೧.೨೦೨೫ ರಂದು ಕರ್ನಾಟಕ ರಾಜ್ಯಪತ್ರದ ಮೂಲಕ ಪ್ರಕಟಿಸಿದೆ. ಪ್ರಕಟಣೆಯ ನಂತರದ ೩೦ ದಿನಗಳ ಒಳಗೆ ಕರಡು ನಿಯಮಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವನ್ನು …

ಬಾ.ನಾ.ಸುಬ್ರಹ್ಮಣ್ಯ  ಕಳೆದ ವರ್ಷ ತಮಿಳು ಚಿತ್ರ ನಿರ್ಮಾಪಕರ ಸಂಘ ಭಾರೀ ನಿರ್ಧಾರವೊಂದನ್ನು ಪ್ರಕಟಿಸಿತ್ತು. ಅದೆಂದರೆ, ೨೦೨೪ರ ನವೆಂಬರ್ ತಿಂಗಳ ೧ನೇ ತಾರೀಖಿನಿಂದ ಹೊಸ ತಮಿಳು ಚಿತ್ರಗಳ ನಿರ್ಮಾಣ ಇಲ್ಲ, ಹಿಂದಿನ ಒಪ್ಪಂದಗಳನ್ನು ಜನಪ್ರಿಯ ನಟರು ಪೂರೈಸಬೇಕು, ಸಂಭಾವನೆ ಕಡಿಮೆ ಮಾಡಿಕೊಳ್ಳಬೇಕು, ಇವೇ …

ನಾ.ದಿವಾಕರ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ಮೈಸೂರಿನಲ್ಲೇ ಉಳಿಸಲು ಹೋರಾಟಕ್ಕಾದರೂ ಸಜ್ಜಾಗಬೇಕಿದೆ. ಮೈ ಸೂರಿನಲ್ಲಿರುವ, ಪ್ರತಿಷ್ಠಿತ ಕೇಂದ್ರೀಯ ಭಾರತೀಯ ಭಾಷಾ ಸಂಸ್ಥೆ (ಸಿಐಐಎಲ್) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ (ಶಾಸ್ತ್ರೀಯ ಕನ್ನಡ ಕೇಂದ್ರ) ತನ್ನ ಬೌದ್ಧಿಕ-ಶೈಕ್ಷಣಿಕ …

ರೈತ ಚಳುವಳಿ ಕಟ್ಟಿದ ಮಹಾನಾಯಕ  ಬಡಗಲಪುರ ನಾಗೇಂದ್ರ ಈ ನಾಡಿನ ಎಲ್ಲಾ ಜನಪರ ಚಳವಳಿಗಳ ಮೇಲೆ ಪ್ರೊ. ಎಂ.ಡಿ.ನಂಜುಂಡಸ್ವಾಮಿ (ಎಂಡಿಎನ್)ಯವರ ದಟ್ಟ ಪ್ರಭಾವ ಇದೆ ಎಂದರೆ ತಪ್ಪಾಗಲಾರದು. ಅದು ರೈತ ಚಳವಳಿಯೇ ಆಗಿರಬಹುದು, ದಲಿತ ಚಳವಳಿಯೇ ಆಗಬಹುದು, ಭಾಷಾ ಚಳವಳಿ ಅಥವಾ …

ಪಂಜು ಗಂಗೊಳ್ಳಿ ೧೯೬೩ರಲ್ಲಿ ೧೩ ವರ್ಷ ಪ್ರಾಯದವರಾಗಿದ್ದಾಗ ಮನೆ ಬಿಟ್ಟು ಓಡಿ ಹೋದರು; ೧೯೭೦ರಲ್ಲಿ ಪ್ರೀತಿಸಿದವನನ್ನು ಮದುವೆಯಾದರು; ೧೯೮೬ರಲ್ಲಿ ಒಬ್ಬ ಸೆಕ್ಸ್ ವರ್ಕರ್ ಆದರು; ೧೯೮೭ರಲ್ಲಿ ಭಾರತದ ಎರಡನೇ ಎಚ್ ಐವಿ ರೋಗಿ ಎನಿಸಿಕೊಂಡರು; ೨೦೨೪ರಿಂದ ಅವರು ೪೦೦ಕ್ಕೂ ಹೆಚ್ಚು ಮಕ್ಕಳಿಗೆ …

ಜನಪರ ವ ಕ್ತಿ; ಚಳವಳಿಗಳ ಸಂಗಾತಿ ಡಾ.ಕೆ.ಕರಿಸ್ವಾಮಿ ಜೇಪಿ ಎಂದೇ ಹೆಸರಾಗಿರುವ ಬಂಜಗೆರೆ ಜಯಪ್ರಕಾಶ್ ಅವರ ಹೆಸರನ್ನು ಕೇಳಿದಾಕ ಣ,  ಸಮಾಜದ ಎಲ್ಲಾ ಘಟಕಗಳನ್ನು ಮಾನವೀಯ ನೆಲೆಯಲ್ಲಿ ಬೆಸೆಯಲು ಸದಾ ತುಡಿಯುವ ರೂಪಕವೊಂದು ಮನದಲ್ಲಿ ಹೊಳೆಯುತ್ತದೆ. ಸೃಜನಶೀಲ ಬರೆಹಗಾರ, ಸಂಶೋಧಕ, ಅಂಕಣಕಾರ,  …

ಪ್ರೊ.ಆರ್.ಎಂ.ಚಿಂತಾಮಣಿ ಹೊಸ ಗವರ್ನರರ ಅಧ್ಯಕ್ಷತೆಯಲ್ಲಿ ರಿಸರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯ ಮೊದಲ ದ್ವೆ ಮಾಸಿಕ ಸಭೆ ಕಳೆದ ವಾರ ನಡೆದು ಸರ್ವಾನು ಮತದಿಂದ ‘ರೆಪೊ ದರ’ವನ್ನು (Repossession Rate))  ಶೇ.೦.೨೫ ಕಡಿಮೆ ಮಾಡಿ ಶೇ.೬.೨೫ಕ್ಕೆ ನಿಗದಿ ಮಾಡಲು (ಈ ಕ್ಷಣದಿಂದ) …

Stay Connected​
error: Content is protected !!