Mysore
27
broken clouds

Social Media

ಶುಕ್ರವಾರ, 22 ಮೇ 2026
Light
Dark

ಅಂಕಣಗಳು

Homeಅಂಕಣಗಳು

ಜಿ.ಪಿ.ಬಸವರಾಜು ಸಾಹಿತ್ಯ, ಸಂಗೀತ, ನಾಟಕ, ಚಿತ್ರಕಲೆ, ಸಿನಿಮ - ಹೀಗೆ ಸೃಜನಶೀಲ ಕಲೆಯ ಯಾವುದೇ ಪ್ರಕಾರದಲ್ಲಾಗಲಿ, ಗಂಭೀರವಾಗಿ ತೊಡಗುವ ಕಲೆ ನಿರಂತರ ಹುಡುಕಾಟದಲ್ಲಿಯೇ ಇರುತ್ತದೆ. ಇಂಥ ಹುಡುಕಾಟದಲ್ಲಿ ಸಿಕ್ಕುವ ಸತ್ಯದ ತುಣುಕುಗಳು ಸಮಾಜದ ಮುನ್ನಡೆಗೆ ಬೆಳಕನ್ನು ನೀಡುತ್ತವೆ. ಮೊನ್ನೆ ರಂಗಾಯಣದಲ್ಲಿ ನೋಟಕ್ಕೆ …

ಪಂಜುಗಂಗೊಳ್ಳಿ ನಸೀಮಾ ಖಾಟೂನ್ ಬಿಹಾರದ ಮುಝಾಫರ್‌ಪುರದ ಚತುರ್ಭುಜ ಆಸ್ಥಾನ ಎಂಬ ರೆಡ್‌ಲೈಟ್ ಪ್ರದೇಶದಲ್ಲಿ ಹುಟ್ಟಿ ಬೆಳೆದ ಒಬ್ಬ ವೇಶ್ಯೆಯ ಮಗಳು. ಪೊಲೀಸರು ಮಧ್ಯರಾತ್ರಿ ಹೊತ್ತು ವೇಶ್ಯಾವಾಟಿಕೆಯ ಅಡ್ಡೆಗಳ ಮೇಲೆ ದಾಳಿ ಮಾಡಿದಾಗ ಅಲ್ಲಿರುವ ದೊಡ್ಡವರು ಗೋಡೆಗಳನ್ನು ಹಾರಿ ಓಡಿ ಹೋಗುತ್ತಿದ್ದರು. ನಸೀಮಾಳ …

ಈ ವರ್ಷ ಕ್ರೀಡಾ ಕ್ಷೇತ್ರದಲ್ಲಿ ಅತ್ಯಂತ ಸ್ಮರಣೀಯ ಕ್ಷಣಗಳು, ರೋಮಾಂಚನಕಾರಿ ಘಟನೆಗಳು, ಗಮನಾರ್ಹ ಸಾಧನೆಗಳು, ಅಚ್ಚರಿಯ ಫಲಿತಾಂಶಗಳು ದಾಖಲಾದವು. ೨೦೨೪ರ ವರ್ಷದ ಆರಂಭದಿಂದ ಕೊನೆಯವರೆಗೂ ಹಲವಾರು ಐತಿಹಾಸಿಕ ಘಟನೆಗಳಿಗೆ ಭಾರತೀಯ ಕ್ರೀಡಾ ಕ್ಷೇತ್ರವು ಸಾಕ್ಷಿಯಾಗಿದೆ. ಕ್ರಿಕೆಟ್ ವಿಶ್ವಕಪ್ ತಂಡದಿಂದ ಹಿಡಿದು ವಿಶ್ವ …

೨೦೨೪ನೇ ಸಾಲಿನಲ್ಲಿ ಸಂಗೀತ, ರಾಜಕೀಯ, ಸಿನಿಮಾ ಮತ್ತಿತರ ಕ್ಷೇತ್ರಗಳ ಹಲವು ಗಣ್ಯರು, ಸಾಧಕರು ವಯೋಸಹಜ, ಅನಾರೋಗ್ಯ ಮತ್ತಿತರ ಕಾರಣಗಳಿಂದ ಮೃತರಾಗಿದ್ದಾರೆ. ಅವರಿಗಾಗಿ ಆಯಾ ಕ್ಷೇತ್ರಗಳು, ಜನರೂ ಸೇರಿದಂತೆ ಇಡೀ ರಾಜ್ಯ, ದೇಶ ಕಂಬನಿಗರೆದಿದೆ. ಹೊಸ ವರ್ಷದ ಆಗಮನದ ಅಂಚಿನಲ್ಲಿ ಈ ಅಗಲಿದ …

 ಪ್ರೊ.ಆರ್.ಎಂ.ಚಿಂತಾಮಣಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರು ಸರಿಯಾಗಿ ಒಂದು ತಿಂಗಳ ನಂತರ ಸಂಸತ್ತಿನಲ್ಲಿ ೨೦೨೫-೨೬ರ ಮುಂಗಡಪತ್ರ ಮಂಡನೆ ಮಾಡಲಿದ್ದಾರೆ. ಇದು ಅವರ ಏಳನೆಯ ಪೂರ್ಣಾವಧಿ ಬಜೆಟ್. ಇದೂ ಒಂದು ದಾಖಲೆ. ಇದುವರೆಗೆ ಯಾವ ಕೇಂದ್ರ ವಿತ್ತ ಮಂತ್ರಿಯೂ ಸತತ ಏಳು ಬಾರಿ …

ನಾ.ದಿವಾಕರ ತಂತ್ರಜ್ಞಾನದ ಆವಿಷ್ಕಾರಗಳಿಗೆ ಸಮಾನಾಂತರವಾಗಿ ಬೆಳೆಯುತ್ತಿರುವ ಡಿಜಿಟಲ್ ವಂಚಕ ಜಾಲಗಳು ಕೋವಿಡ್ ೧೯ ವಿಶ್ವದಾದ್ಯಂತ ಜನರ ಬದುಕನ್ನು ಮೂರಾಬಟ್ಟೆ ಮಾಡಿದ ಸಂದರ್ಭದಲ್ಲೇ ಆಧುನಿಕ ತಂತ್ರಜ್ಞಾನದ ಆವಿಷ್ಕಾರಗಳ ಫಲವಾಗಿ ಜಾಗತಿಕ ಆರ್ಥಿಕತೆಯಲ್ಲಿ ನೆಲೆ ಕಂಡುಕೊಂಡ ಡಿಜಿಟಲ್ ಹಣಕಾಸು ವಹಿವಾಟುಗಳು ಈಗ ಸಮಾಜದ ಕಟ್ಟಕಡೆಯ …

ಡಾ.ಎಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವರು ಸಂವಿಧಾನ ಕುರಿತ ಚರ್ಚೆಯನ್ನು ಪ್ರಧಾನಿಯೇ ರಾಜಕೀಯಗೊಳಿಸುವ ಪ್ರಯತ್ನ ಮಾಡಿದ್ದು ಸರಿಯಲ್ಲ ದೇಶದ ಸಂವಿಧಾನ ೭೫ ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ಸಂವಿಧಾನದ ಕುರಿತಂತೆ ಚರ್ಚೆಗೆ ಅವಕಾಶವನ್ನು ಕಲ್ಪಿ ಸಿದ್ದು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು …

ಮಲಯಾಳಂ-ತಮಿಳು-ಕನ್ನಡ-ತೆಲುಗು ಶಬ್ದಕೋಶ’ ಇದೊಂದು ಮಲಯಾಳಂನ ವಿಶಿಷ್ಟ ಶಬ್ದಕೋಶ. ಇದರಲ್ಲಿ ೧೬,೦೦೦ ಮಲಯಾಳಂ ಪದಗಳಿದ್ದು, ಅವುಗಳಿಗೆ ಮಲಯಾಳಂ ಸೇರಿ ಇತರ ಮೂರು ಸಹೋದರ ದ್ರಾವಿಡ ಭಾಷೆಗಳಾದ ಕನ್ನಡ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಅರ್ಥಗಳಿವೆ. ಈ ಶಬ್ದಕೋಶದಲ್ಲಿರುವ ಒಟ್ಟು ಶಬ್ದಗಳು ೧.೨೫ ಲಕ್ಷ. …

ಭೂಮಿಕಾ ಕೆಲಬಾರಿ ಅನಿರೀಕ್ಷಿತ ತಿರುವುಗಳು ನಮ್ಮ ಬದುಕಿನ ಗತಿಯನ್ನೇ ಬದಲಿಸಿ ಬಿಡುತ್ತವೆ. ಏನೋ ಮಾಡಬೇಕು ಎಂದುಕೊಂಡವರು ಇನ್ನೇನೋ ಮಾಡುತ್ತಾ ಜೀವನ ಕಟ್ಟಿಕೊಂಡಿರುತ್ತಾರೆ. ಅಂತಹವರಲ್ಲಿ ಒಬ್ಬರು ೬೬ ವರ್ಷ ಪ್ರಾಯದ ಸುನಂದಾ. ಮೈಸೂರಿನ ವಿ.ವಿ.ಪುರಂ ಪಕ್ಕದಲ್ಲಿ ಸಣ್ಣದೊಂದು ಉಪಾಹಾರ ಮಂದಿರವನ್ನು ನಡೆಸುತ್ತಿದ್ದಾರೆ ಸುನಂದಾ. …

ನಿತ್ಯ ವಾಕಿಂಗ್ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ಅಂತೀರಾ? ವಾಕಿಂಗ್ ಒಂದು ಆರೋಗ್ಯಕರ ವ್ಯಾಯಾಮವೇ ಆಗಿದ್ದರೂ ಕ್ರಮಬದ್ಧವಾಗಿ ಅದನ್ನು ಮಾಡದಿದ್ದರೆ ಅಥವಾ ಸಮಯವಲ್ಲದ ಸಮಯದಲ್ಲಿ ಮಾಡಿದರೆ ಅದು ನಿಮ್ಮ ಆರೋಗ್ಯಕ್ಕೆ ಹಾನಿಯನ್ನೂ ಉಂಟು ಮಾಡಬಹುದು. ಈಗ ಮೈಕೊರೆಯುವ ಚಳಿ ಆವರಿಸುತ್ತಿದೆ. ಇಂತಹ ಸಂದರ್ಭದಲ್ಲಿ …

Stay Connected​
error: Content is protected !!