ಆರ್.ಟಿ.ವಿಠಲಮೂರ್ತಿ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್‌ನ ಹಲವು ಶಾಸಕರಿಗೆ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಇಷ್ಟವಾಗುತ್ತಿದ್ದಾರೆ. ಅಂದ ಹಾಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿರುವ ಮಮತಾ ಬ್ಯಾನರ್ಜಿ ಯಾವ ಕಾರಣಕ್ಕಾಗಿ ಕಾಂಗ್ರೆಸ್‌ನ ಈ ಶಾಸಕರಿಗೆ ಇಷ್ಟವಾಗುತ್ತಿದ್ದಾರೆ ಎಂಬುದು ರಹಸ್ಯವೇನಲ್ಲ. …










