ಅಹಲ್ಯ ಅಪ್ಪಚ್ಚು, ಚಿತ್ರಕಲಾವಿದೆ, ಸೋಮವಾರಪೇಟೆ ರಾಗಿ ತಿಂದವನಿಗೆ ರೋಗವಿಲ್ಲ ಎಂಬ ಗಾದೆ ಮಾತಿದೆ. ಅದರಂತೆ ನಾವು ಪ್ರತಿದಿನ ರಾಗಿ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿರುವ ನಾನು ನನ್ನ ಆರೋಗ್ಯವನ್ನು ಕಾಪಾಡಿಕೊಳ್ಳಲು ರಾಗಿ ಸೇವನೆ ಮಾಡುತ್ತೇನೆ. ಪ್ರತಿ …










