ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು ನಡೆಸುತ್ತಿರುವ ೮೩ ವರ್ಷ ಪ್ರಾಯದ ಡಾ. ಅರ್ಮಿಡಾ ಫೆರ್ನಾಂಡೀಸರನ್ನು ಭಾರತದ ‘ನಿಯೋನೇಟಲ್ ಕೇರ್’ ಸೇವೆ (ನವಜಾತ ಶಿಶು ಹಾಗೂ ಬಾಣಂತಿಯರ …
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು ನಡೆಸುತ್ತಿರುವ ೮೩ ವರ್ಷ ಪ್ರಾಯದ ಡಾ. ಅರ್ಮಿಡಾ ಫೆರ್ನಾಂಡೀಸರನ್ನು ಭಾರತದ ‘ನಿಯೋನೇಟಲ್ ಕೇರ್’ ಸೇವೆ (ನವಜಾತ ಶಿಶು ಹಾಗೂ ಬಾಣಂತಿಯರ …
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು ಬಂದಿದೆ. ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ರಾಜ್ಯಪಾಲರು ಕಾರ್ಯನಿರ್ವಹಿಸುವುದನ್ನು ಸಂವಿಧಾನ ಅಪೇಕ್ಷಿಸುತ್ತದೆ. ಕೇಂದ್ರದಲ್ಲಿ ಅಧಕಾರ ನಡೆಸುವ ಪಕ್ಷವೇ ರಾಜ್ಯಗಳಲ್ಲಿಯೂ ಅಧಿಕಾರದಲ್ಲಿದ್ದರೆ ಅಲ್ಲಿ …
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುರಿದರು. ಆಡಳಿತದಲ್ಲಿ ತಮ್ಮನ್ನು ದೇವರಾಜ ಅರಸರಜೊತೆ ಹೋಲಿಸಬಾರದು ಎನ್ನುವ ವಿನಯವನ್ನೂ ಸಿದ್ದರಾಮಯ್ಯ ತೋರಿದರು. ಕನ್ನಡ ಚಿತ್ರರಂಗಕ್ಕೆ …
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು ವರ್ಷದವರಾಗಿದ್ದಾಗ ಅವರ ತಂದೆ ತೀರಿ ಹೋದರು. ಎವ್ಗನ್ ಅತ್ಯಂತ ಚಟುವಟಿಕೆಯ ಬಾಲಕನಾಗಿದ್ದ ಕಾರಣ ಒಂದು ಕ್ಷಣವೂ ಒಂದೆಡೆ ಸುಮ್ಮನೆ ಕೂರುತ್ತಿರಲಿಲ್ಲ. …
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಖ್ಯಮಂತ್ರಿಯನ್ನು ಬದಲಿಸಿದರೆ ಅಹಿಂದ ಮತ ಬ್ಯಾಂಕ್ ಕುಸಿಯುವ ಭೀತಿ ಕರ್ನಾಟಕದ ರಾಜಕಾರಣಕ್ಕೆ ಸಂಬಂಧಿಸಿದಂತೆ ದಿಲ್ಲಿಯ ಕಾಂಗ್ರೆಸ್ ವರಿಷ್ಠರು ಧರ್ಮಸಂಕಟದಲ್ಲಿದ್ದಾರೆ. ಅರ್ಥಾತ್,ಅವರಿಗೆ ಸತ್ಯ ಗೊತ್ತಿದೆ. ಆದರೆ ಸತ್ಯವನ್ನು ಅರಗಿಸಿಕೊಳ್ಳುವುದಕ್ಕಿಂತ ಇನ್ನೊಬ್ಬರಿಗೆ ಅರಗಿಸಿಕೊಳ್ಳುವಂತೆ ಹೇಳಲು ಪರದಾಡುತ್ತಿದ್ದಾರೆ. ಅಂದ ಹಾಗೆ ಅವರಿಗೆ ಗೊತ್ತಿರುವ …
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಇದು ಧರ್ಮರಾಜಕಾರಣದ ಕಾಲ. ಧರ್ಮ ಮತ್ತು ರಾಜಕಾರಣ ಬೇರೆ ಬೇರೆ. ಇವೆರಡು ಪ್ರತ್ಯೇಕವಾಗಿರಬೇಕು ಎನ್ನುವುದು ಸಾರ್ವಜನಿಕರಿಗೆ ನೀಡುವ ಪುಕ್ಕಟೆ ಉಪದೇಶ. ಭಾರತೀಯ ಜನತಾ ಪಕ್ಷ ಸ್ಥಾಪನೆಯಾಗಿ ಚುನಾವಣೆಗೆ ಸ್ಪರ್ಧಿಸಿದ ಮೇಲೆ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಿಂದ …
ಪಂಜುಗಂಗೊಳ್ಳಿ ೭,೫೦೦ಕ್ಕೂ ಹೆಚ್ಚು ಮಕ್ಕಳ ಬದುಕಿಗೆ ಆಸರೆಯಾದ ಆನಂದ ಶಿಕ್ಷಾ ನಿಕೇತನ ಪಶ್ಚಿಮ ಬಂಗಾಳದ ಮುರ್ಷಿದಾಬಾದಿನ ಶಂಕರಪಾದ ಗ್ರಾಮದ ಒಂಬತ್ತು ವರ್ಷದ ಬಾಬರ್ ಅಲಿ ಎಂದಿನಂತೆ ಶಾಲೆಯಿಂದ ಮನೆಗೆ ಬರುವಾಗ ಅವನದೇ ಪ್ರಾಯದ ಕೆಲವು ಮಕ್ಕಳು ಹೊಲದಲ್ಲಿ ಆಡುತ್ತಿರುವುದು ಕಾಣಿಸಿತು. ಮರುದಿನವೂ …
ಪ್ರೊ.ಆರ್.ಎಂ.ಚಿಂತಾಮಣಿ ನುರಿತ ಹಣಕಾಸು ಆಡಳಿತಗಾರ ಮತ್ತು ದೇಶದ ಹಣಕಾಸು ಮತ್ತು ಬಂಡವಾಳ ಪೇಟೆಗಳ ಬೆಳವಣಿಗೆ ಮತ್ತು ನಿಯಂತ್ರಣದ ಉನ್ನತಾಧಿಕಾರವುಳ್ಳ ಭಾರತೀಯ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜಸ್ ಬೋರ್ಡಿನ (Securities and Exchanges Board of India -ಸೆಬಿ) ಹಿಂದಿನ ಅಧ್ಯಕ್ಷರಾದ ಅಜಯ್ ತ್ಯಾಗಿಯವರು …
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರ ಒಂದು ವಿಶಿಷ್ಟ ದಾಖಲೆಗೆ ಪಾತ್ರರಾದರು. ಇದುವರೆಗೆ ಕರ್ನಾಟಕವನ್ನು ಸುದೀರ್ಘ ಕಾಲ ಆಳಿದ ಮುಖ್ಯಮಂತ್ರಿ ಅಂತ ದೇವರಾಜ ಅರಸರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದು ಸಿದ್ದರಾಮಯ್ಯ ಅವರ ಈಗಿನ ಹೆಗ್ಗಳಿಕೆ. ಅಂದ ಹಾಗೆ …
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಪಶ್ಚಿಮ ಬಂಗಾಳದ ರಾಜಕಾರಣ ಎಂದರೆ ಅದು ಬೀದಿ ಕಾಳಗ. ಈ ಬೀದಿ ಕಾಳಗದ ರಾಜಕಾರಣ ಹೊಸದೇನಲ್ಲ. ಜ್ಯೋತಿ ಬಸು ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಎಡಪಕ್ಷಗಳು ಮತ್ತು ಮಮತಾ ಬ್ಯಾನರ್ಜಿ ನಡುವೆ ನಡೆದುಕೊಂಡು ಬಂದ ಹೋರಾಟದ ರಾಜ ಕಾರಣದ …