Mysore
20
few clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ರಾಜಧಾನಿ ಬೆಂಗಳೂರಿನ ನಂತರ ನಾಗಾಲೋಟದಿಂದ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿ ಮೈಸೂರು ಉಗ್ರರ ಅಡಗುತಾಣವಾಗುತ್ತಿದೆಯೇ? ನಿವೃತ್ತರ ಸ್ವರ್ಗ ಎಂದು ಕರೆಸಿಕೊಳ್ಳುವ ಅರಮನೆ ನಗರಿಯಲ್ಲಿ ಸದ್ದಿಲ್ಲದೇ ಉಗ್ರರ ಚಟುವಟಿಕೆ ನಡೆಯುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ದಶಕಗಳ ಹಿಂದಿನಿಂದಲೂ ದೇಶದ ಬೇರೆ ಬೇರೆ ಕಡೆಗಳಲ್ಲಿ ಭಯೋತ್ಪಾದನಾ …

  ಬಡ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ಕೊಡಲು ಹುಟ್ಟಿಕೊಂಡ ‘ಬಿಎಎಸ್ ಕ್ಲಬ್’ ಪರಿಸರ ಜಾಗೃತಿ ಮೂಡಿಸುತ್ತಾ ಇದುವರೆಗೆ ೧.೭ ಲಕ್ಷ ಗಿಡಗಳನ್ನು ನೆಟ್ಟಿದೆ ಬಿಹಾರದ ಸಮಷ್ಟಿಪುರದ ಬಲ್ಜಿತ್ ಕುಮಾರ್‌ನ ತಂದೆ ಗಾರೆ ಕೆಲಸ ಮಾಡುವ ಒಬ್ಬ ದಿನಗೂಲಿ. ಆರ್ಥಿಕ ಕಾರಣದಿಂದ ಸಹಜವಾಗಿಯೇ …

ಆಫ್ರಿಕಾ ದೇಶಗಳಲ್ಲಿ ಜನಸಂಖ್ಯಾ ವೇಗ ಮುಂದುವರೆಯಲಿದ್ದು, ಭಾರತ, ಚೀನಾ ಸೇರಿದಂತೆ ಉಳಿದೆಲ್ಲ ದೇಶಗಳಲ್ಲಿ ಬೆಳವಣಿಗೆಯ ಗತಿ ಕಡಿಮೆಯಾಗಲಿದೆ! ಒಂದು ದೇಶದಲ್ಲಿ ದುಡಿಯುವ ವಯಸ್ಸಿನವರ (೧೮ರಿಂದ ೬೫ ವರ್ಷ), ಅದರಲ್ಲೂ ೫೦ ವರ್ಷ ವಯಸ್ಸಿನ ಒಳಗಿನವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೆ ಅದಕ್ಕೆ ತರುಣ …

ಕೊಡಗಿನಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆ ಮಹಾಮಳೆಗೆ ಎಲ್ಲವನ್ನು ಕಳೆದುಕೊಂಡ ಸಂತ್ರಸ್ತರ ಬದುಕು ಈಗ ದೇವರು ಕೊಟ್ಟರೂ ಪೂಜಾರಿ ಕೊಟ್ಟಿಲ್ಲ ಎಂಬಂತಾಗಿದೆ. ಸಂತ್ರಸ್ತರಿಗಾಗಿ ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೂ ಉದ್ಘಾಟನೆ ಹೆಸರಿನಲ್ಲಿ ದಿನವನ್ನು ಮುಂದೂಡಲಾಗುತ್ತಿದೆ. ಅದು ಕೂಡ ಒಂದೆರೆಡು ದಿನವಲ್ಲ. ಕಳೆದ …

ರಾಹುಲ್ ಕುಟುಕಿದ ಮೋದಿ ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ನರ್ಮದಾ ಬಚಾವೋ ಆಂದೋಲನದ ಮೇಧಾ ಪಾಟ್ಕರ್ ಹೆಜ್ಜೆ ಹಾಕಿದ್ದರ ಬಗ್ಗೆ ಪ್ರಧಾನಿ ಮೋದಿ ವ್ಯಂಗ್ಯವಾಡಿದ್ದಾರೆ. ಗುಜರಾತ್‌ನ ಜೀವನಾಡಿಯಾಗಿರುವ ನರ್ಮದಾ ಅಣೆಕಟ್ಟೆ ಯೋಜನೆ ವಿರುದ್ಧ ಅಭಿಯಾನ ನಡೆಸಿದ್ದವರು ಮೇಧಾ ಪಾಟ್ಕರ್. …

ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯಗಳ ವಿಧಾನಸಭೆ ಚುನಾವಣೆಯ ನಂತರ ಕರ್ನಾಟಕಕ್ಕೆ ದಂಡೆತ್ತಿ ಬರಲಿರುವ ನರೇಂದ್ರ ಮೋದಿ ನೇತೃತ್ವದ ಸೈನ್ಯಕ್ಕೆ ಸಂತಸದ ವಾರ್ತೆ ತಲುಪಿದೆ. ಕರ್ನಾಟಕಕ್ಕೆ ದಂಡೆತ್ತಿ ಹೋಗುವ ಕಾಲಕ್ಕೆ ರಾಜ್ಯ ಕಾಂಗ್ರೆಸ್‌ನ ಅಂತಃಕಲಹ ತಾರಕಕ್ಕೇರಿರುತ್ತದೆ ಎಂಬುದು ಈ ವಾರ್ತೆ. ಅಂದ …

ಇರಾನ್ ರಾಜಧಾನಿ ತೆಹರಾನ್‌ನಲ್ಲಿ ಹಿಜಾಬ್ ವಿರುದ್ಧ ಆರು ವಾರಗಳ ಹಿಂದೆ ಆರಂಭವಾದ ಪ್ರತಿಭಟನೆ ಈಗ ದೇಶದ ತುಂಬಾ ವ್ಯಾಪಿಸಿದೆ. ಪ್ರತಿಭಟನೆಯನ್ನು ಹತ್ತಿಕ್ಕಲು ಭದ್ರತಾಪಡೆಗಳು ಗುಂಡುಹಾರಿಸಿ ಜನರನ್ನು ಕೊಲ್ಲುವಂಥ ಕಠಿಣ ಕ್ರಮ ತೆಗೆದುಕೊಳ್ಳುತ್ತಿವೆ. ಪೊಲೀಸರ ಗುಂಡಿಗೆ ಮಕ್ಕಳು, ಮಹಿಳೆಯರು ಬಲಿಯಾಗಿದ್ದಾರೆ. ಪ್ರತಿಭಟನೆ ಸಂದರ್ಭದಲ್ಲಿ …

  ವಿತ್ತ ಬ್ಯಾಂಕ್ ಸಿಇಒಗಳಿಗೆ ಸುಧೀರ್ಘಕಾಲ! ಸಾರ್ವಜನಿಕ ವಲಯದ ಬ್ಯಾಂಕುಗಳ ಮುಖ್ಯಸ್ಥರಿಗೆ ಸಮೃದ್ಧಕಾಲ ಬಂದಿದೆ. ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ (ಸಿಇಒ) ಹುದ್ದೆಯ ಅಧಿಕಾರದ ಅವಧಿಯನ್ನು ಕೇಂದ್ರ ಸರ್ಕಾರ ಐದು ವರ್ಷಗಳವರೆಗೆ ವಿಸ್ತರಿಸಿದೆ. ಅಲ್ಲದೇ ಈ ಐದು ವರ್ಷ ಪೂರೈಸಿದ ನಂತರ ಮತ್ತೆ …

ಇಂಡೋನೆಷಿಯಾದ ಬಾಲಿಯಲ್ಲಿ ಜಿ೨೦ ಶೃಂಗಸಭೆ ಮುಗಿದ ನಂತರ ಒಂದೂವರೆ ಡಜನ್ನು ದೇಶಗಳ ನಾಯಕರು ಮನರಂಜನೆಗಾಗಿ ಕಡಲ ಕೀನಾರೆಗೆ ತೆರಳಿದ್ದರು. ಭಾರತದ ಪ್ರಧಾನಿ ಮೋದಿ ಮತ್ತು ಯುಕೆ ಪ್ರಧಾನಿ ರಿಷಿ ಉಬುದ್ ಮಂಕಿ ಫಾರೆಸ್ಟ್‌ಗೆ ತೆರಳಿ ಅಲ್ಲಿದ್ದ ಹಿಂದೂ ದೇವಾಲಯಕ್ಕೆ ಭೇಟಿ ನೀಡಿ …

ನಮ್ಮ ವಿಶ್ವವಿದ್ಯಾಲಯಗಳು ಭ್ರಷ್ಟಾಚಾರದ ಕೂಪವಾಗಿದೆ ಎಂಬ ಆರೋಪ ಇಂದು ನಿನ್ನೆಯದ್ದಲ್ಲ. ಕಳೆದ ಸುಮಾರು ಸುಮಾರು ಎರಡು ದಶಕಗಳಿಂದ ಈ ಮಾತು ಕೇಳಿ ಬರುತ್ತಲೇ ಇದೆ. ಕುಲಪತಿಗಳ ನೇಮಕ, ಪ್ರಾಧ್ಯಾಪಕರ ಆಯ್ಕೆ, ಮೌಲ್ಯಮಾಪನ, ನ್ಯಾಕ್ ಶ್ರೇಣಿ, ಪಿಎಚ್.ಡಿ. ಪದವಿ, ಹೊಸ ಕಟ್ಟಡಗಳ ಕಾಮಗಾರಿ...ಈ …

Stay Connected​
error: Content is protected !!