Mysore
20
few clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

 ಹಿಮಾಚಲದಲ್ಲಿ ಮನೆ ಕಟ್ಟಿಕೊಂಡಿರುವ ಪ್ರಿಯಾಂಕಾ ಗಾಂಧೀ ಕಾಂಗ್ರೆಸ್ಸಿನ ಪರವಾಗಿ ಅತ್ಯಂತ ಹುರುಪಿನ ಪ್ರಚಾರ ನಡೆಸಿ ಜನಮನ ಸೆಳೆದಿರುವ ವರದಿಗಳಿವೆ!   ಹಿಮಾಚಲ ಪ್ರದೇಶ ಪಶ್ಚಿಮ ಹಿಮಾಲಯ ತಪ್ಪಲಿನ ಪುಟ್ಟ ರಾಜ್ಯ. ಮುಕ್ಕಾಲು ಕೋಟಿಯನ್ನೂ ಮುಟ್ಟದ ಜನಸಂಖ್ಯೆ ಒಟ್ಟು ೬೮ ವಿಧಾನಸಭಾ ಕ್ಷೇತ್ರಗಳಲ್ಲಿ ಹಂಚಿ …

ಕಾರ್ಬನ್, ಸರ್ಲ್ಫ, ನಿಕಲ್ ಒಳಗೊಂಡಿರುವ ಪ್ಲಾಸ್ಟಿಕ್ ನಂತಿರುವ ಹೊಸ ವಸ್ತು ವಾಹಕಗಳ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದೆ   ಇದೊಂದು ಆವಿಷ್ಕಾರದ ಸುದ್ದಿ. ಅದೇನೆಂದರೆ, ಚಿಕಾಗೋ ವಿಶ್ವವಿದ್ಯಾಲಯದ ವಿಜ್ಞಾನಿಗಳು ಪ್ಲಾಸ್ಟಿಕ್ ಅನ್ನು ಹೋಲುವ ವಸ್ತುವೊಂದನ್ನು ಕಂಡುಹಿಡಿದ್ದಾರೆ. ಬರೀ ಇಷ್ಟೇ ಆಗಿದ್ದರೆ ಅದೇನು …

ಸ್ವಾಮಿ ವಿವೇಕಾನಂದರು ಭಾರತೀಯ ಸಂಸ್ಕೃತಿ, ರಾಷ್ಟ್ರೀಯತೆ ಮತ್ತು ಹಿಂದೂ ಧರ್ಮಗಳಿಗೆ ಮಾನವೀಯತೆ, ವೈಜ್ಞಾನಿಕತೆ ಮತ್ತು ಪ್ರಕೃತಿದತ್ತ ಸಮಾನತೆಗಳ ಆಧಾರದ ಮೇಲೆ ಕಾಯಕಲ್ಪ ನೀಡಿದರು. ಇವರು ಬಂಗಾಳ ಪುನರುಜ್ಜೀವನ ಚಳುವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಭಾರತದ ಆಧುನೀಕರಣಕ್ಕೆ ಮಾನವ ಸ್ಪರ್ಶ ನೀಡಿದರು. ಕ್ರಿ.ಶ.೧೮೬೩-೧೯೦೨ರ ಅವಧಿಯಲ್ಲಿ …

ಜನಪ್ರತಿನಿಧಿಗಳು ಜನಹಿತ ಮರೆತರೆ ಏನಾಗುತ್ತದೆ ಎಂಬುದಕ್ಕೆ ಮೈಸೂರು- ಊಟಿ ರಸ್ತೆಯಲ್ಲಿ ಜೆಎಸ್‌ಎಸ್ ಕಾಲೇಜು ಮುಂಭಾಗ ನಿರ್ಮಿಸಲಾಗುತ್ತಿರುವ ಪ್ರಯಾಣಿಕರ ತಂಗುದಾಣದ ವಿವಾದ ಜ್ವಲಂತ ಸಾಕ್ಷಿಯಾಗಿದೆ. ತಂಗುದಾಣದ ಅಂಗಳಕ್ಕೆ ಧರ್ಮದ ಹಂಗು ಮೆತ್ತುವ ಪ್ರಯತ್ನ ನಡೆದಿರುವುದು ದುರದೃಷ್ಟಕರ ಬೆಳವಣಿಗೆ. ವಾಸ್ತವವಾಗಿ ಸಮಸ್ಯೆ ಪ್ರಯಾಣಿಕರ ತಂಗುದಾಣದ್ದಲ್ಲ. …

ಓದುಗರ ಪತ್ರ ದಲಿತ ಸಮುದಾಯದವರು ಮುಖ್ಯಮಂತ್ರಿಯಾಗಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಬಹುದೊಡ್ಡ ಸಮಸ್ಯೆ ಎಂದರೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಗಾಗಿ ಮುಸುಕಿನ ದುದ್ದಾಟ ನಡೆಸಿರುವುದು. ಇದು ಪಕ್ಷದ ವರಿಷ್ಠರಿಗೆ ಹಾಗೂ ನಿಷ್ಠಾವಂತ ಕಾಂಗ್ರೆಸ್ಸಿಗರಿಗೂ ತಲೆ ನೋವಿನ ಸಂಗತಿ. …

ಸಾರ್ವಜನಿಕರ ತೆರಿಗೆ ಹಣಕ್ಕೆ ಬೆಲೆ ಇಲ್ಲವೇ? ಮೈಸೂರು- ಊಟಿ ರಸ್ತೆಯ ಜೆಎಸ್‌ಎಸ್ ಕಾಲೇಜಿನ ಹತ್ತಿರ ಪ್ರಯಾಣಿಕರಿಗಾಗಿ ಬಸ್ ನಿಲ್ದಾಣವನ್ನು ಸ್ಥಾಪಿಸಲಾಗಿದೆ. ಈ ನಿಲ್ದಾಣದ ಮೇಲೆ ಗುಂಬಜ್ ಮಾದರಿ ಆಕಾರವಿದೆ ಎಂದು ಸಂಸದರಿಗೆ ಈಗ ತಾನೇ ಅರಿವಾದಂತಿದೆ. ತಮ್ಮ ವ್ಯಾಪ್ತಿಯಲ್ಲಿ ಬಸ್ ನಿಲ್ದಾಣ …

ಪಿ ಡಿ ಟಿ ಆಚಾರಿ ಚಿತ್ರಕೃಪೆ- ಕೇರಳಕೌಮುದಿ ದೇಶದಲ್ಲಿ ಇತ್ತೀಚೆಗೆ ಕೆಲವು ರಾಜ್ಯಪಾಲರ ವರ್ತನೆಗಳು ತೀವ್ರ ಸಾರ್ವಜನಿಕ ಚರ್ಚೆಗೀಡಾಗಿದೆ. ರಾಜ್ಯ ವಿಧಾನಸಭೆಗಳಲ್ಲಿ ಅನುಮೋದಿಸಲಾದ ಮಸೂದೆಗಳಿಗೆ ಸಮ್ಮತಿ ನೀಡಲು ವಿಳಂಬ ಮಾಡುವುದು, ಚುನಾಯಿತ ರಾಜ್ಯ ಸರ್ಕಾರಗಳ ಸಲಹೆಗೆ ಅನುಗುಣವಾಗಿ ನಡೆದುಕೊಳ್ಳದೆ ಇರುವುದು, ಆಗಾಗ್ಗೆ …

- ಬಾನಾ ಸುಬ್ರಮಣ್ಯ ಚಿತ್ರೋದ್ಯಮದ ವ್ಯವಹಾರಗಳು ಕಾರ್ಪೊರೇಟ್ ಶೈಲಿಗೆ ಬದಲಾಗುತ್ತಿರುವಂತೆ ಸಂಘಟನೆಗಳನ್ನು, ಒಡೆದು ಆಳುವ ಪ್ರವೃತ್ತಿ ಉದ್ಯಮಕ್ಕರಿವಿಲ್ಲದಂತೆ ಬೆಳೆದಿದೆ ೧೯೮೪ರಲ್ಲಿ ಸ್ಥಾಪನೆಯಾದ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ (ಕಾನ್ಫಿಡಾ) ನಿರ್ದೇಶಕ ಪುಟ್ಟಣ್ಣ ಕಣಗಾಲರ ಕನಸಿನ ಕೂಸು. ಅವರು ಅದರ ಸ್ಥಾಪಕ ಅಧ್ಯಕ್ಷರಾಗಿದ್ದರು. …

ಕೃಷಿ ಮಾರುಕಟ್ಟೆ ಮತ್ತು ಆಹಾರಧಾನ್ಯ ಸಂಸ್ಕರಣಾ ಕ್ಷೇತ್ರ ಅಭಿವೃದ್ಧಿಪಡಿಸಲು ಹಾಗೂ ವ್ಯವಸಾಯದಲ್ಲಿ ಹೇರಳವಾಗಿ ಉತ್ಪಾದಕತೆಯನ್ನು ಹೆಚ್ಚಿಸಲು ಗುತ್ತಿಗೆ ಕೃಷಿ ಹೆಸರಿನಲ್ಲಿ ದೇಶೀಯ ಹಾಗೂ ಬಹುರಾಷ್ಟ್ರೀಯ ಕಂಪನಿಗಳಿಗೆ ವ್ಯವಸಾಯವನ್ನು ವಹಿಸಿಕೊಡುವ ಪ್ರಯತ್ನ ನಡೆಸಿದೆ. ಆ ಮೂಲಕ ರೈತರು, ಕಸುಬುದಾರರು, ಕೃಷಿ ಕೂಲಿಕಾರರನ್ನು ವ್ಯವಸಾಯ …

ಓದುಗರಪತ್ರ ಸಂಸದ- ಶಾಸಕರ ಶೀತಲ ಸಮರ ಕೆಲ ದಿನಗಳಿಂದ ಮೈಸೂರಿನಲ್ಲಿ ಗುಂಬಜ್ ರೀತಿಯಲ್ಲಿ ಬಸ್ ನಿಲ್ದಾಣದ ನಿರ್ಮಾಣ ಮಾಡಿದ ವಿಚಾರದಲ್ಲಿ ಶಾಸಕ ರಾಮದಾಸ್ ಹಾಗೂ ಸಂಸದ ಪ್ರತಾಪ್ ಸಿಂಹ ಇಬ್ಬರ ನಡುವೆ ಶೀತಲ ಸಮರ ತಾರಕಕ್ಕೇರಿದೆ. ಈ ರೀತಿಯ ಶೀತಲ ಸಮರ …

Stay Connected​
error: Content is protected !!