Mysore
33
scattered clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್
ಓದುಗರ ಪತ್ರ

ಗೃಹ ಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಪೊಲೀಸ್ ಮಹಾನಿರ್ದೇಶಕರಾದ ಡಾ. ಸಲೀಂ ಅವರ ಸೂಚನೆ ಮೇರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಕಾನೂನಿನ ಅರಿವು ಹಾಗೂ ಕಾನೂನು ಸುವ್ಯವಸ್ಥೆಯ ಪಾಲನೆ ದೃಷ್ಟಿಯಿಂದ ‘ಮನೆ ಮನೆಗೆ ಪೊಲೀಸ್’ಎಂಬ ವಿನೂತನ …

ಓದುಗರ ಪತ್ರ

ಕೊಲೆ ಆರೋಪ ಎದುರಿಸುತ್ತಿರುವ ಕನ್ನಡ ನಟನೊಬ್ಬನ ಅಭಿಮಾನಿಗಳು ಹಾಗೂ ಕನ್ನಡ ನಟಿಯೊಬ್ಬರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಸಂದೇಶ ಸಮರ ಕನ್ನಡ ಚಿತ್ರ ಪ್ರೇಮಿಗಳಿಗೆ ಬೇಸರ ತರಿಸಿದೆ. ಇತ್ತೀಚೆಗಂತೂ ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣು ಮಕ್ಕಳ ಕುರಿತು ಕೆಟ್ಟದಾಗಿ ಬಿಂಬಿಸುತ್ತಿರುವುದು ಕಳವಳಕಾರಿ ಸಂಗತಿ. …

ಶ್ರಾವಣ ಬಂತು ಎಂದರೆ ಹಬ್ಬಗಳ ಸಾಲು. ಹೊಸ ಹೂಗಳ ಪರಿಮಳ, ಸಾಂಪ್ರದಾಯಿಕ ವಸ್ತ್ರಗಳ ಆಡಂಬರ . ಹೌದು, ಮನೆಯಲ್ಲಿ ಹಿರಿಯರೊಬ್ಬರಿದ್ದರೆ ಸಾಕು ನಮ್ಮ ಎಲ್ಲಾ ಹಬ್ಬ ಹುಣ್ಣಿಮೆಯ ವಿವರಣೆಯನ್ನು ಅವರು ಕೊಡುತ್ತಾರೆ . ಅಷ್ಟೇ ಅಲ್ಲದೆ ಸಾಂಪ್ರದಾಯಿಕವಾಗಿ ಹೇಗೆ ತಯಾರಾಗುವುದು ಎಂದೂ …

chennamma

‘ನಮ್ಮಳ್ಳಿಲಿ ಕೂಲಿನಾಲಿ ಗೈಕಂಡು ನಿಂತಿದ್ಮಿ. ಗೈಯಾಕೆ ಯಾರಾದ್ರು ಕರುದ್ರೆ ಹತ್ರುಪಾಯಿ ಸಿಕ್ಕದು. ಇಲ್ಲಾ ಅಂದ್ರೆ ಏನೂ ಇಲ್ಲ. ಕೂಲಿಗೆ ಅಂತ ಹೋದ್ರೆ ಅಲ್ಲಿ ನಮ್ಮೂರ್ ಪಕ್ಕದ ಎಲೆಹಳ್ಳಿ ನಿಂಗಮ್ಮ ಅನ್ನೋರು ಗೈಮೆಗೆ ಬರರು. ಅವ್ರು ಇದ್ಯಾಕ್ರಮ್ಮಿ ಸುಮ್ನೆ ಗೇದರಿ ಹಾಡೇಳಿ ಅನ್ನರು. …

ಕೆಲಸಕಾರ್ಯ, ಪ್ರವಾಸ ನಿಮಿತ್ತ ದಿನಗಟ್ಟಲೆ ಮನೆಯಿಂದ ಹೊರಗೆ ಇರಬೇಕಾದ ಅನಿವಾರ್ಯತೆ ಇದ್ದರೆ ನಾವು ಮೊದಲು ಯೋಚಿಸುವುದು ನಾವು ಭೇಟಿ ನೀಡುವ ಸ್ಥಳದಲ್ಲಿ ಒಳ್ಳೆಯ ಹೋಟೆಲ್ ಯಾವುದಿದೆ? ಕೈಗೆಟುಕುವ ದರದಲ್ಲಿ ರುಚಿಯಾದ ಊಟ-ತಿಂಡಿ ಸಿಗುತ್ತದೆಯೆ ಎಂದು ಹುಡುಕುತ್ತಾ ಹೋದರೆ ಅಂತಹ ಹಲವಾರು ಹೋಟೆಲ್‌ಗಳು …

yoga abroad

ಭಾರತವು ತನ್ನ ಸಂಸ್ಕೃತಿ, ಸಂಪ್ರದಾಯ ಹಾಗೂ ವಿವಿಧತೆಯಲ್ಲಿ ಏಕತೆಯ ವೈಶಿಷ್ಟ್ಯದಿಂದ ಜಗತ್ತಿನ ಆಕರ್ಷಣೆಯ ದೇಶಗಳಲ್ಲಿ ಒಂದಾಗಿ ಹಲವು ಕೊಡುಗೆಗಳನ್ನು ಜಗತ್ತಿಗೆ ನೀಡಿದೆ. ಅದರಲ್ಲಿ ವಿಶೇಷವಾದದ್ದು ಎಂದರೆ ಯೋಗ. ಯೋಗವು ಮನುಷ್ಯನ ಮಾನಸಿಕ, ದೈಹಿಕ ಆರೋಗ್ಯ ಕಾಪಾಡುವ ಮದ್ದಾಗಿದೆ. ಇದೀಗ ಯೋಗ ಭಾರತ …

GST Awareness is Essential Even for Small-Scale Traders

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅಂದರೇನು ಎಂಬುದನ್ನೇ ಇನ್ನೂ ಸರಿಯಾಗಿ ಅರ್ಥ ಮಾಡಿಕೊಳ್ಳದ ಬಹುತೇಕ ಸಣ್ಣಪುಟ್ಟ ವ್ಯಾಪಾರಿಗಳಿಗೆ ಲಕ್ಷಾಂತರ ರೂ. ತೆರಿಗೆ ಪಾವತಿಸಬೇಕು ಎಂಬುದಾಗಿ ನೋಟಿಸ್ ನೀಡಿದರೆ, ಅವರ ಸ್ಥಿತಿಅಯೋಮಯವಾಗಿರುತ್ತದೆ. ಬೇಕರಿ, ಚಹ ಅಂಗಡಿ, ತರಕಾರಿ ಅಂಗಡಿಗಳ ಮಾರಾಟಗಾರರೂ ಸೇರಿದಂತೆ …

himavad gopalaswamy betta Gundlupete Chamarajanagar

ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಇದು ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಉದ್ಯಾನವವನ್ನು ಒಳಗೊಂಡಿರುವ ಪ್ರವಾಸಿ ತಾಣವಾಗಿದೆ. ಬೆಟ್ಟಕ್ಕೆ ಪ್ರತಿದಿನ ಪ್ರವಾಸಿಗರು ಬರುತ್ತಲೇ ಇರುತ್ತಾರೆ. ಇಲ್ಲಿ ಪ್ರತಿವರ್ಷ ಜಾತ್ರೆ ನಡೆಯುತ್ತದೆ. ಜಾತ್ರೆ ಸಂದರ್ಭದಲ್ಲಿ …

Bidda Anjaneya Temple chamarajanagar

ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಗಿರಿಧಾಮವಾಗಿರುವ ಬಿಳಿಗಿರಿರಂಗನಬೆಟ್ಟದ ತಪ್ಪಲಿನಲ್ಲಿ ವಡಗೆರೆ ಗ್ರಾಮದ ಗುಡ್ಡದ ಬಳಿ ಇರುವ ಬಿದ್ದಾಂಜನೇಯ ಸ್ವಾಮಿ ದೇಗುಲದ ಹನುಮ ಅನಾದಿ ಕಾಲದಿಂದಲೂ ಪ್ರಸಿದ್ಧಿಯಾಗಿದೆ. ಮೈಸೂರು ಅರಸರ ಕಾಲದ ದೇಗುಲ ಮುತ್ತುಗದ ಮರದ ಕೆಳಗೆ ಇದ್ದ ಈ ಪ್ರತಿಮೆಗೆ ೧೮೪೨ರಲ್ಲಿ ಮೈಸೂರು …

siddaramaiah

ತವರು ಜಿಲ್ಲೆ ಮೈಸೂರಿನಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಮೂಲಕ ಟೀಕಾಕಾರರಿಗೆ ಪ್ರತ್ಯುತ್ತರ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ೨,೫೦೦ ಕೋಟಿ ರೂ. ಮೌಲ್ಯದ ಯೋಜನೆಗಳು, ಕಾಮಗಾರಿಗಳನ್ನು ಘೋಷಿಸಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಂದಾಗಿ ಸೊರಗಿ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ …

Stay Connected​
error: Content is protected !!