Mysore
23
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ದಸರಾ ರಜೆಯ ಮಜ ಹೀಗಿರಲಿ! ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ಕೋವಿಡ್ ೧೯ರ ಭಯದಿಂದಾಗಿ ಶಾಲೆಗೆ ರಜೆ ನೀಡಿ ಮಕ್ಕಳು ಗಳಿಸಬೇಕಾದ ಸಾಮರ್ಥ್ಯಗಳೆಲ್ಲವನ್ನೂ ಪಡೆಯಲು ಸಾಧ್ಯವಾಗಿಲ್ಲದ ಕಾರಣ ೨೦೨೨-೨೩ ರ ಶೈಕ್ಷಣಿಕ ವರ್ಷವನ್ನು ಕಲಿಕಾ ಚೇತರಿಕಾ ವರ್ಷವನ್ನಾಗಿ ಸರ್ಕಾರ ಆಚರಿಸುತ್ತಿದೆ. ಈ …

14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ  ಸಿದ್ಧತೆ ಸೇರಿದಂತೆ ರಾಜ್ಯ ಸರ್ಕಾರ ಚಲನಚಿತ್ರರಂಗದತ್ತ ಗಮನ ಹರಿಸಬೇಕಿದೆ  ಕಳೆದ ಶನಿವಾರ, ಸೆಪ್ಟೆಂಬರ್ ೩೦ರಂದು ೬೮ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಇತ್ತು. ೨೦೨೦ರ ಸಾಲಿನ ಈ ಪ್ರಶಸ್ತಿಗಳನ್ನು ರಾಷ್ಟ್ರಪತಿಯವರು ಪ್ರದಾನ ಮಾಡಿದರು. ಈ ಬಾರಿ …

ನಾ ದಿವಾಕರ ಜಾತಿ-ಮತಗಳ ಅಸ್ಮಿತೆಗಳಿಗಾಗಿ ಸಮಾಜದಲ್ಲಿ ದ್ವೇಷಾಸೂಯೆಗಳ ಬೀಜ ಬಿತ್ತುವ ಸಂಘಟನೆಗಳು ನಾಯಿಕೊಡೆಗಳಂತೆ ಹುಟ್ಟಿಕೊಂಡಿವೆ. ಸಾಮಾಜಿಕ ಉತ್ತರದಾಯಿತ್ವವೇ ಇಲ್ಲದ ಈ ಸಂಘಟನೆಗಳಿಗೆ ರಾಜಕೀಯ ಅಂಕುಶಗಳೂ ಇಲ್ಲದಿರುವುದನ್ನು ಕೆಲವು ಸಂದರ್ಭಗಳಲ್ಲಿ ಗಮನಿಸುತ್ತಲೇ ಬಂದಿದ್ದೇವೆ. ಕೆಲವೇ ವರ್ಷಗಳ ಹಿಂದೆ ವ್ಯಕ್ತಿಗತ ವೈಷಮ್ಯಗಳಿಗೆ ಸಾಮಾಜಿಕ ನೆಲೆಯಲ್ಲಿ …

ಹಾಲು, ಮೊಸರು, ದವಸ ಧಾನ್ಯಗಳ ದರಗಳ ಏರಿಕೆಯಿಂದ ತತ್ತರಿಸಿರುವ ಜನರ ಮೇಲೆ ಈಗ ವಿದ್ಯುತ್ ದರ ಏರಿಕೆಯ ಹೊರೆಯೂ ಬಿದ್ದಿದೆ. ರಾಜ್ಯದ ವಿವಿಧ ವಿದ್ಯುತ್ ವಿತರಣಾ  ಕಂಪೆನಿಗಳು ಅಕ್ಟೋಬರ್ 1ರಿಂದ ವಿದ್ಯುತ್ ದರವನ್ನು ಏರಿಕೆ ಮಾಡಿವೆ. ಪ್ರತಿ ಯೂನಿಟ್ ವಿದ್ಯುತ್ ದರ …

ಶಾಂತಿ, ಸೌಹಾರ್ದತೆ, ಸಮನ್ವಯತೆ, ಸಹಿಷ್ಣುತೆ ಮತ್ತು ಸಮ ಸಮಾಜದ ಕನಸು ಕಂಡ ಗಾಂಧಿ ವರ್ತಮಾನದ ಭಾರತಕ್ಕೆ ಬಿ ಆರ್ ಅಂಬೇಡ್ಕರ್ ಮತ್ತು ಕಾರ್ಲ್ ಮಾರ್ಕ್ಸ್ ಅವರಷ್ಟೇ ಪ್ರಸ್ತುತ ಎನಿಸುತ್ತಾರೆ. ಪೂನಾ ಒಪ್ಪಂದ ಮತ್ತಿತರ ರಾಜಕೀಯ ಬೆಳವಣಿಗೆಗಳನ್ನು ಬದಿಗಿಟ್ಟು ನೋಡಿದಾಗ, ಡಾ ಬಿ …

ಗುಂಡೂರಾಯರು ಕುಳಿತಿದ್ದ ಜಾಗದಲ್ಲೇ ಹಾಡಿಗೆ ತಲೆದೂಗುತ್ತಾ ಮೈಕೈ ಕುಣಿಸುತ್ತಾ ನವಿರಾಗಿ ಒಂದು ಚಿಕ್ಕ ನೃತ್ಯ ಮಾಡೇಬಿಟ್ಟರು! 1982. ಅರಮನೆ ಸಂಗೀತೋತ್ಸವದ ಉದ್ಘಾಟನೆ ದರ್ಬಾರ್ ಹಾಲ್‌ನಲ್ಲಿ ನಡೆಯಲಿತ್ತು. ಮಹಾರಾಜರ ಕಾಲದಲ್ಲಿ ನಡೆಯುತ್ತಿದ್ದಂತೆಯೇ ದರ್ಬಾರ್ ಹಾಲ್ ಸಜ್ಜಾಗಿತ್ತು. ಮುಖ್ಯಮಂತ್ರಿ ಆರ್. ಗುಂಡೂರಾಯರೇ ಉದ್ಘಾಟಕರು. ಅವರ …

ನಾಡ ದೇವಿ ಚಾಮುಂಡೇಶ್ವರಿಯನ್ನು ಹೊತ್ತ ಜಂಬೂಸವಾರಿ ಅರಮನೆಯಿಂದ ಬನ್ನಿಮಂಟಪಕ್ಕೆ ಸಾಗುವುದರೊಂದಿಗೆ ಹತ್ತು ದಿನಗಳ ಸಂಭ್ರಮ ಸಡಗರಗಳ ನಾಡ ಹಬ್ಬ ದಸರಾಕ್ಕೆ ತೆರೆ ಬಿದ್ದಿದೆ. ಕೋವಿಡ್ ಸಂಕಷ್ಟದಿಂದಾಗಿ ಹಿಂದಿನ ಎರಡು ವರ್ಷಗಳು ಸರಳವಾಗಿ ನಡೆದಿದ್ದ ದಸರಾ ಹಬ್ಬ ಈ ಬಾರಿ ಅದ್ಧೂರಿಯಾಗಿ ನಡೆದಿದೆ. …

ಜೋಡೊ ರಸ್ತೆ ಬದನವಾಳುವಿನಲ್ಲಿರುವ ಮಹಾತ್ಮ ಗಾಂಧೀಜಿ ಅವರು 1927 ರಲ್ಲಿ ಭೆೇಟಿ ನೀಡಿದ್ದ ರಸ್ತೆಯನ್ನು  ಕಳೆದ 29 ವರ್ಷಗಳ ಹಿಂದಿನ ಅಹಿತಕರ ಘಟನೆಯಿಂದ ಸಂಪರ್ಕವೇ ಇಲ್ಲದೆ ಮುಚ್ಚಲಾಗಿತ್ತು. ರಾಹುಲ್ ಗಾಂಧಿ ಅವರು ಭಾರತ್ ಜೋಡೊ ಯಾತ್ರೆ ಕೈಗೊಂಡು ಈ ರಸ್ತೆಯನ್ನು ಜನಸಂಪರ್ಕಕ್ಕೆ …

ನಿನಗೆ ಫೀಸ್ ಕಟ್ಟಲು ಆಗದಿದ್ದರೆ ಪರೀಕ್ಷೆಗೆ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿ ಏಳನೇ ಕ್ಲಾಸಲ್ಲಿ ಕಲಿಯುತ್ತಿದ್ದ ಮೆಮೂನ್ ಅಖ್ತರ್‌ನನ್ನು ಟೀಚರ್ ಶಾಲೆಯಿಂದ ಹೊರಹಾಕುತ್ತಾರೆ. ಇದರಿಂದ ಪುಟ್ಟ ಬಾಲಕ ಮೆಮೂನ್ ನೋವು, ಅವಮಾನದಿಂದ ಚಡಪಡಿಸಿದರೂ ಎದೆಗುಂದುವುದಿಲ್ಲ. ಬದಲಿಗೆ, ತಾನು ಈ ಶಿಕ್ಷಣ ಕ್ಷೇತ್ರದಲ್ಲೇ …

ಭಾರತದ ಆರ್ಥಿಕ ಬುನಾದಿ ಇತರರಿಗಿಂತ ಸುಭದ್ರವಾಗಿದೆ. ಸದ್ಯಕ್ಕೆ ಬೇರೆ ದೇಶಗಳಂತೆ ಆರ್ಥಿಕ ಹಿಂಜರಿತದ ಭಯವಿಲ್ಲ! ರಿಜರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯ ದ್ವೈಮಾಸಿಕ ಸಭೆಯು ಕಳೆದ ಶುಕ್ರವಾರ ಮುಂದಿನ ಎರಡು ತಿಂಗಳಿಗಾಗಿ ರೆಪೊ ದರವನ್ನು (ಬ್ಯಾಂಕುಗಳಿಗೆ ಮತ್ತು ಹಣಕಾಸು ಸಂಸ್ಥೆಗಳಿಗೆ ತಾನು …

Stay Connected​
error: Content is protected !!