ಅತ್ತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಇತ್ತ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆಯ ಮೂಲಕ ಕರ್ನಾಟಕ ಪ್ರವೇಶಿಸಿದ್ದಾರೆ. ೩,೫೦೦ ಕಿ.ಮೀ. ಉದ್ದದ ಭಾರತ್ ಜೋಡೊ ಯಾತ್ರೆಯ ಮೂಲಕ ಒಡೆದು ಹೋಗಿರುವ ಮನಸುಗಳನ್ನು ಒಗ್ಗೂಡಿಸುವ ಉದ್ದೇಶ ತಮ್ಮದೆಂದು …
ಅತ್ತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಇತ್ತ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆಯ ಮೂಲಕ ಕರ್ನಾಟಕ ಪ್ರವೇಶಿಸಿದ್ದಾರೆ. ೩,೫೦೦ ಕಿ.ಮೀ. ಉದ್ದದ ಭಾರತ್ ಜೋಡೊ ಯಾತ್ರೆಯ ಮೂಲಕ ಒಡೆದು ಹೋಗಿರುವ ಮನಸುಗಳನ್ನು ಒಗ್ಗೂಡಿಸುವ ಉದ್ದೇಶ ತಮ್ಮದೆಂದು …
ಜಯಲಕ್ಷ್ಮಿವಿಲಾಸ ಅರಮನೆಗಿಲ್ಲ ದಸರೆ ವೈಭವ ಈ ಬಾರಿ ಮೈಸೂರು ನಗರದಲ್ಲಿ ದಸರೆ ವೈಭವವು ಇಮ್ಮಡಿಯಾಗಿದೆ. ಇಡೀ ನಗರವೇ ದೀಪದ ಬೆಳಕಿನಲ್ಲಿ ಜಗಮಗಿಸುತ್ತಿದೆ. ವೃಕ್ಷಗಳು, ರಸ್ತೆಗಳು, ವಿವಿಧ ಕಟ್ಟಡಗಳು, ಸ್ಮಾರಕಗಳು, ಪ್ರತಿಮೆಗಳು, ಪಾರಂಪರಿಕ ಕಟ್ಟಡಗಳು ಹೀಗೆ ಎಲ್ಲಾ ಕಡೆ ದೀಪಾಲಂಕೃತಗೊಂಡು ಪಾರಂಪರಿಕ ಕಟ್ಟಡಗಳು …
ತುರ್ತಾಗಿ ಮಾಡುವ ಅಗತ್ಯವಿತ್ತೇ? ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಸಹ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಮಂಗಳವಾರದವರೆಗೆ ದಾಳಿ ಮತ್ತು ಬಂಧನಗಳು ನಡೆದಿವೆ. ಬುಧವಾರ ಮುಂಜಾನೆಯೇ ಪಿಎಫ್‌ಐ ನಿಷೇಧಿಸಿದ ಆಜ್ಞೆ ಹೊರಬಿದ್ದಿದೆ. ಕೇಂದ್ರ ಸರ್ಕಾರ ಇಷ್ಟೊಂದು ತರಾತುರಿಯಲ್ಲಿ …
ಸೂರರೈಪೋಟ್ರು ಪ್ರಶಸ್ತಿಗಳ ಹಿಂದೆ ಹಿತಾಸಕ್ತಿಗಳ ಸಂಘರ್ಷ! ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ೬೮ ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಚಲನಚಿತ್ರರಂಗಕ್ಕೆ ಸಲ್ಲಿಸಿದ ಸೇವೆಗೆ ದೇಶ ಅತ್ಯುನ್ನತ ಗೌರವವಾಗಿ ನೀಡುವ ಪಾಲ್ಕೆ ಪ್ರಶಸ್ತಿಗೆ ಈ ಬಾರಿ ನಟಿ ಆಶಾ …
ರಾಹುಲ್ ಅವರ ಯಾತ್ರೆ ಒಂದರ್ಥದಲ್ಲಿ ಅಡ್ವಾಣಿ ಯಾತ್ರೆಗೆ ಮುಖಾಮುಖಿಯಾಗಿ ನಿಂತಿರುವ ಯಾತ್ರೆಯಂತೆಯೂ ಕಾಣಿಸುತ್ತಿದೆ! ಜಿ.ಪಿ.ಬಸವರಾಜು, ಹಿರಿಯ ಪತ್ರಕರ್ತರು ರಾಹುಲ್ ಗಾಂಧಿ ಅವರು ಆರಂಭಿಸಿರುವ ಕಾಂಗ್ರೆಸ್ಸಿನ ಭಾರತ್ ಜೋಡೊ ಯಾತ್ರೆ ಮೂರು ವಾರಗಳನ್ನು ಪೂರೈಸಿದೆ. ಎರಡು ರಾಜ್ಯಗಳನ್ನುಸುತ್ತಿದೆ. ಇದೀಗ ಕರ್ನಾಟಕವನ್ನು ಪ್ರವೇಶಿಸಿದೆ. ಕಾಂಗ್ರೆಸ್ …
ದಸರಾ ವೇಳೆಯಾದರೂ ಮಹಾರಾಜರ ಕೊಡುಗೆಗಳ ಸ್ಮರಣೆಯಾಗಲಿಲ್ಲ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭಗೊಂಡಿದೆ. ಮೈಸೂರು ಜಿಲ್ಲೆಯ ಜೊತೆ ಅವಿನಾಭಾವ ಸಂಬಂಧ ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲೂ ೪ ದಿನಗಳ ದಸರಾ ಮಹೋತ್ಸವ ಶುರುವಾಗಿದೆ. ವೇದಿಕೆ ಕಾರ್ಯಕ್ರಮಗಳು, ಫಲಪುಷ್ಪ ಪ್ರದರ್ಶನ, ಮಹಿಳಾ ಹಾಗೂ ರೈತ …
ಕಾಮಾಧಿಪತಿಗಳು ಮಠಾಧಿಪತಿಗಳಿಗೂ ಸುಖ ಅನುಭವಿಸುವ ಆಸೆ, ಕುಲಾಧಿಪತಿಗಳಿಗೂ ಕಾಮದಾಟದ ಬಯಕೆ. ಸಾಮಾಜಿಕ ಬದಲಾವಣೆಯ ಧರ್ಮಾಧಿಕಾರಿಗಳು ಒಬ್ಬರಾದರೆ, ಮಕ್ಕಳ ಭವಿಷ್ಯವನ್ನು ಬರೆಯುವ ವಿದ್ಯಾಸಂಪನ್ನರು ಮತ್ತೊಬ್ಬರು. ಆಧ್ಯಾತ್ಮಿಕ ಸಿದ್ಧಾಂತಗಳ ಆಲಯವಿದು ಅರಿಷಡ್ವರ್ಗಗಳನ್ನು ತ್ಯೆಜಿಸಿ ಬನ್ನಿ, ಜ್ಞಾನ ದೇಗುಲವಿದು ಕೈಮುಗಿದು ಬನ್ನಿ ಎಂಬ ಘೋಷ ವಾಕ್ಯಗಳು …
ದೇಶದಲ್ಲಿ ಕಳೆದ ಎರಡು ವಾರಗಳಿಂದ ಪಿಎಫ್‌ಐ ಸಂಘಟನೆಯ ಮುಖಂಡರು ಹಾಗೂ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ದಳ, ಜಾರಿ ನಿರ್ದೇಶನಾಲಯ ದಾಳಿ ನಡೆಸಿ ಪ್ರಮುಖರನ್ನು ಬಂಧಿಸಿ, ಅಗತ್ಯ ದಾಖಲೆಗಳನ್ನು ವಶಪಡಿಸಿಕೊಂಡ ಬೆನ್ನಲ್ಲೇ ಪಿಎಫ್‌ಐ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಐದು ವರ್ಷಗಳ …
ಪಿತೃಪಕ್ಷ ಮತ್ತೆ ಬಂದೇಬಿಟ್ಟಿತು ವಿಚಾರವಾದಿಗಳ ಸಹವಾಸದಲ್ಲಿದ್ದ ನಾನು ಎಂದೂ ಪಿತೃಪಕ್ಷದ ಪೂಜಾ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿರಲಿಲ್ಲ. ಅದನ್ನು ಆಚರಿಸುವವರನ್ನೆಲ್ಲ ಕೀಳು ಕಠಿಣ ಶಬ್ದಗಳಲ್ಲಿ ಟೀಕಿಸಿದ್ದೇ ಟೀಕಿಸಿದ್ದು. ಹಾಸನದ ಗೌಡರುಗಳ ಮನೆಯಲ್ಲಿ ಪಿತೃಪಕ್ಷ ಎಂದರೆ, ತಮ್ಮ ಕುಟುಂಬದಲ್ಲಿ ಗತಿಸಿದವರ ಗೌರವಾರ್ಥ ಬಟ್ಟೆ ಮಡಗುವುದು. ಅಕಸ್ಮಾತ್ …
ದೇಶದ ಏಕತೆ, ಸಮಗ್ರತೆ ಮತ್ತು ಸುರಕ್ಷತೆಗೆ ಹೊರಗಿನಂದಷ್ಟೇ ಅಲ್ಲ ಒಳಗಿನಿಂದ ಬರುವ ಸಂಭವನೀಯ ಅಪಾಯಗಳನ್ನೂ ಆರಂಭದಲ್ಲೇ ಚಿವುಟಬೇಕು. ಹೊರಗಿನ ಶತ್ರುಗಳಿಗಿಂತ ಒಳಗಿನ ಶತ್ರುಗಳು ಹೆಚ್ಚು ಅಪಾಯಕಾರಿ. ದೇಶದ ಬಾಹ್ಯ ಸುರಕ್ಷತೆ ಎಷ್ಟು ಮುಖ್ಯವೋ ಆಂತರಿಕ ಸುರಕ್ಷತೆಯೂ ಅಷ್ಟೇ ಮುಖ್ಯ. ಆಂತರಿಕ ಸುರಕ್ಷತೆ …