Mysore
29
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ಆಂದೋಲನ ಚುಟುಕು ಮಾಹಿತಿ 2022-23 ನೇ ಬೆಳೆ ವರ್ಷದಲ್ಲಿ ಅಕ್ಕಿ ಉತ್ಪಾದನೆ 7-8 ದಶಲಕ್ಷ ಟನ್ಗಳಷ್ಟು ಕುಸಿಯಲ್ಲಿದೆ. ಪರಿಸ್ಥಿತಿ ಕೈ ಮೀರಿದರೆ ಕುಸಿತವು 12 ದಶಲಕ್ಷ ಟನ್ಗಳಷ್ಟಾಗಬಹುದ ಎಂದು ಕೇಂದ್ರ ಆಹಾರ ಇಲಾಖೆ ಕಾರ್ಯದರ್ಶಿ ಸುಧಾoಶು ಪಾಂಡೆ ಹೇಳಿದ್ದಾರೆ. ಸುಮಾರು 25 …

ಇವುಗಳು ಈಗ ಬೇಕಿತ್ತೇ? ಸಮಾವೇಶ ತಪ್ಪೇನೂ ಇಲ್ಲ. ಸಂವಿಧಾನ ನೀಡಿದ ಈ ಹಕ್ಕನ್ನು ಯಾರೂ ಕಸಿದುಕೊಳ್ಳಲಾಗದು ಮತ್ತು ಮೊಟಕುಗೊಳಿಸಲಾಗದು. ಅದರೂ ಇವುಗಳನ್ನು ನಡೆಸಲು ಸಮಯ, ಸಂದರ್ಭ ಮತ್ತು ಕಾಲಗಳು ಇರುತ್ತವೆ. ಇಡೀ ರಾಜ್ಯವೇ ವರುಣಾಘಾತದಿಂದ, ಕಂಡು ಕೇಳರಿಯದ ನೆರೆಯಿಂದ ತಲ್ಲಣಿಸಿದೆ. ದಿನನಿತ್ಯದ …

ಭೂ ಅತಿಕ್ರಮಣ ತಡೆ ಶ್ಲಾಘನೀಯ ಶ್ರೀರಾಂಪುರ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಂದಾಯ ಭೂಮಿಯನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡುವುದನ್ನು ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಮತ್ತು ಮುಡಾ ಅಧಿಕಾರಿಗಳು ತ್ವರಿತವಾಗಿ ತಡೆಗಟ್ಟಿರುವುದು ಶ್ಲಾಘನೀಯ. ಕಂದಾಯ ಭೂಮಿ ಅತಿಕ್ರಮಣ ಇಂದು ನೆನ್ನೆಯದಲ್ಲ. ಕಂದಾಯ ಭೂಮಿಯನ್ನು …

ಒಂದು ಕೋಟಿ ರೂ.ಒಳಗಿನ ಬಂಡವಾಳ ಬೇಡುವ ಚಿತ್ರಗಳು, ಒಳ್ಳೆಯ ಕಥೆ, ಸ್ಕ್ರಿಪ್ಟ್ ಇದ್ದರೆ ಅಂತಹವರಿಗೆ ಪರಂವಃ ಸಂಸ್ಥೆ ನೆರವಾಗಲಿದೆ! ಕಳೆದ ವಾರ ಪರಂವಃ ಸ್ಟುಡಿಯೊದ ಎರಡು ಚಿತ್ರಗಳ ಮುಹೂರ್ತವಿತ್ತು. ಪರಂವಃ, ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಮಾಲೀಕತ್ವದ ನಿರ್ಮಾಣ ಸಂಸ್ಥೆ. ಅವರ …

ನಾ ದಿವಾಕರ ಬಂಡವಾಳಶಾಹಿ ಆರ್ಥಿಕತೆಯಲ್ಲಿ ಚುನಾಯಿತ ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಶಾಹಿ ಮತ್ತು ತಳಮಟ್ಟದ ಅಧಿಕಾರ ಕೇಂದ್ರಗಳು ಅತಿ ಹೆಚ್ಚು ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತವೆ. ಈ ಎಲ್ಲ ಅಧಿಕಾರ ಮತ್ತು ಆಡಳಿತ ಕೇಂದ್ರಗಳೂ ಅಂತಿಮವಾಗಿ ಮಾರುಕಟ್ಟೆ ಶಕ್ತಿಗಳೊಡನೆ ನೇರ ಸಂಬಂಧವನ್ನು ಹೊಂದಿರುತ್ತವೆ. ಸುಂದರ ನಗರಿಯನ್ನು …

ಚಾಮರಾಜನಗರ ತಾಲ್ಲೂಕಿನ ಅವಳಿ ಜಲಾಶಯಗಳಾದ ಸುವರ್ಣಾವತಿ ಮತ್ತು ಚಿಕ್ಕಹೊಳೆ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ೨ ಬಾರಿ ಭರ್ತಿಯಾದವು. ಆಗಸ್ಟ್ ಕೊನೆಯ ಮತ್ತು ಸೆಪ್ಟೆಂಬರ್ ಮೊದಲ ವಾರಗಳಲ್ಲಿ ಜಲಾಶಯಗಳಿಂದ ಅತಿ ಹೆಚ್ಚು ನೀರು ಸುವರ್ಣಾವತಿ ಹೊಳೆಯಲ್ಲಿ ಭೋರ್ಗರೆದು ಹರಿದು ಚಾಮರಾಜನಗರ ಮತ್ತು …

ಹರಿಕೃಷ್ಣರ ಅತ್ಯುತ್ಸಾಹದ ದುಡುಕು ಪ್ಲಾನನ್ನೇ ಉಲ್ಟಾ ಮಾಡಿ ಗುರುನಾಥನ ಕೈಗೆ ಬೇಡಿ ಬಿಗಿದಿತ್ತು! ನಿಗದಿತ ದಿನ ಮೂವರೂ ಕಾಡಿಗೆ ಹೋಗಿ ಗುರುನಾಥನನ್ನು ಕಂಡು ಮಾತಾಡಿದ್ದರು. ವೀರಪ್ಪನ್ ನ ಬಲಗೈ ಭಂಟನಾಗಿದ್ದ ಗುರುನಾಥ ಎತ್ತರದ ಆಳು. ಆನೆ ದಂತ, ಶ್ರೀಗಂಧದ ವ್ಯಾಪಾರ ಮತ್ತು …

ಆಂದೋಲನ ಚುಟುಕು ಮಾಹಿತಿ ಚಾಲ್ತಿ ಖಾತೆ ಕೊರತೆ ತಗ್ಗಿಸಲು ಮತ್ತು ರೂಪಾಯಿ ಅಪಮೌಲ್ಯ ತಡೆಯಲು ಆರ್ ಬಿ ಐ ಡಾಲರ್ ಗಳನ್ನು ಮುಕ್ತ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿರುವುದರಿಂದಾಗಿ ಭಾರತದ ಒಟ್ಟಾರೆ ವಿದೇಶಿ ವಿನಿಮಯ ನಿಧಿಯು ಈ ವರ್ಷ ಮತ್ತಷ್ಟು ಕುಸಿಯಲಿದೆ. ಚಾಲ್ತಿ …

ಸಾಮಾಜಿಕ ಪಿಡುಗಾಗುತ್ತಿರುವ ‘ಬಾಲಾಪರಾಧ’  ‘ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಈ ಮಕ್ಕಳ ಭವಿಷ್ಯವೇ ರಾಷ್ಟ್ರದ ಅಡಿಗಲ್ಲು’ ಎಂಬ ಮಾತುಗಳ ನಡುವೆಯೂ ಪ್ರಸ್ತುತ ದಿನಗಳಲ್ಲಿ ಬಾಲಕರಲ್ಲಿ ಅಪರಾಧಿ ಪ್ರವೃತ್ತಿಗಳು ಕಂಡು ಬರುತ್ತಿವೆ. ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಿಂದ ೫ ವರ್ಷಗಳಲ್ಲಿ …

ಹೆಮ್ಮೆಯ ಮೈ.. ಸೂರು ! ಬೆಂದಕಾಳೂರು ಬಹಳ ಕಾಲದ ನಂತರ ಆಯಿತು ಬೆಂಗಳೂರು ಮಳೆಯಿಂದ ಆಗಿಹೋಯಿತು ಈಗ ರಾಜಧಾನಿ ಬೆಂಗಳೂರು ಅಸ್ತವ್ಯಸ್ತ ... ಸಿಲಿಕಾನ್ ಸಿಟಿಗೆ ಹೋಲಿಸಿದರೆ ಎಷ್ಟೋ ಪರವಾಗಿಲ್ಲ ಸಾಂಸ್ಕೃತಿಕ ರಾಜಧಾನಿ ನಮ್ಮ ಮೈ......ಸೂರು ! -ಮ.ಗು.ಬಸವಣ್ಣ, ಜೆಎಸ್‌ಎಸ್ ಪ್ರೌಢಶಾಲೆ, …

Stay Connected​
error: Content is protected !!