Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ಟಿ.ಎಸ್.ವೇಣುಗೋಪಾಲ್ ಆರ್ಥಿಕ ಸಂಕಷ್ಟದ ಸಮಯದಲ್ಲಿ ಅತಿಯಾಗಿ ಲಾಭ ಮಾಡಿಕೊಳ್ಳುತ್ತಿರುವ ಕಾರ್ಪೊರೇಟ್ ಜಗತ್ತಿಗೂ ಒಂದು ಜವಾಬ್ದಾರಿಯಿದೆ ೧೯೪೭ರಲ್ಲಿ ಒಂದು ಡಾಲರಿಗೆ ೪.೧೬ ರೂಪಾಯಿ ಇತ್ತು. ಈಗ ೭೫ ವರ್ಷಗಳ ನಂತರ ಅದು ೮೦ ರೂಪಾಯಿಯ ಹೊಸ್ತಿಲಲ್ಲಿ ಇದೆ. ರೂಪಾಯಿ ಮೌಲ್ಯದ ಕುಸಿತ ಇನ್ನೂ …

ದೇಶದಲ್ಲಿ ಜಾತಿ, ಪಂಗಡಗಳ ಹೆಸರಿನಲ್ಲಿ ಸಂಘಟನೆ ಆಗ್ತಾ ಇದೆ. ಸಂಘಟನೆ ಆದ್ರೆ ಮಾತ್ರ ಈ ದೇಶದಲ್ಲಿ ಬದುಕೋದು ಸಾಧ್ಯ ಅಂತಾ ಅಲ್ಲಲ್ಲಿ ಜಾತಿ ಸಂಘಟಕರು ಹೇಳುತ್ತಿದ್ದ ಮಾತುಗಳನ್ನು ಕೇಳಿದ್ದ ಅರಿಷಡ್ವರ್ಗಗಳೂ ಎಚ್ಚೆತ್ತುಕೊಂಡವು. ತಾವೂ ಸಂಘಟಿತರಾಗಬೇಕು, ಸಂಘಟಿತರಾಗಿಯೇ ಹೋರಾಟ ಮಾಡಬೇಕು ಎಂಬ ನಿರ್ಧಾರಕ್ಕೆ …

ಜನರಹಸಿವು ನೀಗಿಸುವ ಆಹಾರವನ್ನು ಕೀಳಾಗಿ ನೋಡಲು ಅಂತಃಕರಣ ಬರಡಾದವರಿಂದ ಮಾತ್ರ ಸಾಧ್ಯ! ಅಧಿಕಾರದಲ್ಲಿರುವವರು ೨೦೨೮-೨೯ ರ ಹೊತ್ತಿಗೆ ಭಾರತವನ್ನು ೫ ಟ್ರಿಲಿಯನ್ ಎಕಾನಮಿ ಮಾಡುತ್ತೇವೆ ಎನ್ನುತ್ತಾರೆ! ಆದರೆ ನಮ್ಮ ಆರ್ಥಿಕತೆ ಹಿಂದಕ್ಕೆ ಸಾಗುತ್ತಿದೆ. ನಮ್ಮದು ವಿಶ್ವದ ಐದನೇ ಅತಿ ದೊಡ್ಡ ಆರ್ಥಿಕತೆ. …

ಸದಾ ಒಂದಲ್ಲ ಒಂದು ವಿವಾದಗಳಿಂದಲೇ ಸುದ್ದಿಯಲ್ಲಿರುವ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್‌ಮುಲ್) ಇದೇ ಸೆಪ್ಟೆಂಬರ್ ೪ರಂದು ನೇಮಕಾತಿ ಪರೀಕ್ಷೆ ನಡೆಸಲು ಮುಂದಾಗಿದೆ. ಇದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹೋರಾಟ ನಡೆಸುತ್ತಿದೆ. ಏನಿದರ ಒಳ ಮರ್ಮ ಎಂಬುದನ್ನು ಎರಡು …

ವಿವಾದಾತ್ಮಕ ಪೆಗಾಸಸ್ ತಂತ್ರಾಂಶವನ್ನು ಕಾನೂನು ಮೀರಿ ಬಳಸಿ ಬೇಹುಗಾರಿಕೆ ಮಾಡಿರುವ ಆರೋಪಗಳ ಸತ್ಯಾಸತ್ಯತೆ ಪತ್ತೆ ಹಚ್ಚಲು ಸುಪ್ರೀಂ ಕೋರ್ಟ್ ರಚಿಸಿದ್ದ ತಾಂತ್ರಿಕ ಸಮಿತಿಗೆ ಆರೋಪಿ ಸ್ಥಾನದಲ್ಲಿರುವ ಕೇಂದ್ರ ಸರ್ಕಾರ ಸಹಕಾರ ನೀಡದೇ ಇರು ವುದು ಅಚ್ಚರಿಯಷ್ಟೇ ಅಲ್ಲ ಆಘಾತಕಾರಿ ಬೆಳವಣಿಗೆ ಕೂಡ …

ಚುಟುಕು ಮಾಹಿತಿ 2022-2023 ನೇ ಸಾಲಿನಲ್ಲಿ ಭಾರತದ ಸಕ್ಕರೆ ರಫ್ತು ಶೇಕಡ 28.57ರಷ್ಟು ತಗ್ಗಲಿದೆ. 2021 -22ನೇ ಸಾಲಿನಲ್ಲಿ  11.2 ಎರಡು ದಶ ಲಕ್ಷ ಟನ್ ಸಕ್ಕರೆ ರಫ್ತು ಮಾಡಲಾಗಿದೆ. ಈ ಪ್ರಮಾಣ ಎಂಟು ದಶಲಕ್ಷ ಟನ್ನುಗಳಿಗೆ ಕುಸಿಯಲ್ಲಿದೆ. ಕಡಿಮೆ ದಾಸ್ತಾನು …

ಓದುಗರ ಪತ್ರ ಗುಣಮಟ್ಟಕ್ಕೆ ಹೆಚ್ಚು ಒತ್ತು ನೀಡಲಿ ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳು ಸೇರಿದಂತೆ ಇದುವರೆಗೆ ವಿಶ್ವವಿದ್ಯಾನಿಲಯ ಇಲ್ಲದ ಜಿಲ್ಲೆಗಳಲ್ಲಿ ವಿಶ್ವವಿದ್ಯಾನಿಲಯ ತೆರೆಯುವ ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಖಾಸಗಿ ವಿಶ್ವವಿದ್ಯಾನಿಲಯಗಳು ನಾಯಿಕೊಡೆಗಳಂತೆ ಬೆಳೆಯುತ್ತಿವೆ. ಅವುಗಳು ವಿದ್ಯಾದಾನ ಕೇಂದ್ರಗಳಾಗುವ ಬದಲು ವಿದ್ಯೆ …

ನಾಡಹಬ್ಬ ಮೈಸೂರು ದಸರಾ ವಿಧ್ಯುಕ್ತವಾಗಿ ಆರಂಭವಾಗಲು ಇನ್ನೊಂದು ತಿಂಗಳು ಮಾತ್ರ ಬಾಕಿ ಇದೆ. ಸೆಪ್ಟೆಂಬರ್ ೨೬ರ ದಸರಾ ಮಹೋತ್ಸವ ಉದ್ಘಾಟನೆಗೂ ಮುನ್ನ ಸಾಂಸ್ಕೃತಿಕ ನಗರಿಯಲ್ಲಿ ಕೈಗೊಳ್ಳಬಹುದಾದ ಅಭಿವೃದ್ಧಿ ಕಾಮಗಾರಿಗಾಗಿ ಮೈಸೂರು ನಗರ ಪಾಲಿಕೆಯು ಟೆಂಡರ್ ಅನ್ನು ಈಗ ತರಾತುರಿಯಲ್ಲಿ ಕರೆದಿದೆ. ಇದರಿಂದ …

  ಈ ಚಂದ್ರಯಾನಕ್ಕೆ ನಾಸಾ ಹುರಿಗೊಳಿಸಿದವರಲ್ಲಿ ಭಾರತೀಯ ಮೂಲದ ರಾಜಾಚಾರಿ ಎಂಬ ಗಗನಯಾತ್ರಿಯೂ ಇದ್ದಾರೆ! 1958ರಲ್ಲಿ ಜನ್ಮ ತೆಳೆದ ಅಮೆರಿಕಾದ ನಾಸಾ ಸಂಸ್ಥೆಗೆ ಮೂರು ವರುಷ ತುಂಬುವಷ್ಟರಲ್ಲೇ ಬಹು ದೊಡ್ಡ ಜವಾಬ್ದಾರಿಯೊಂದು ಅದರ ಹೆಗಲೇರಿತ್ತು. ಅಮೆರಿಕಾದ ಅಂದಿನ ಅಧ್ಯಕ್ಷರಾಗಿದ್ದ ಜಾನ್ ಎಫ್ …

ಬಾನಾಸುಬ್ರಮಣ್ಯ ಸೃಜನಶೀಲತೆ ಮೆರೆಯಬೇಕಾದ ಕಿರುತೆರೆ, ಸಿನಿಮಾ ರಂಗಗಳು ವಿವಾದಗಳಿಂದ ಹೊರ ಬಂದು ಹೊಸ ಸಾಧ್ಯತೆಗಳಿಗೆ ಮುಖಮಾಡಬೇಕಿದೆ! ಚಲನಚಿತ್ರನಿರ್ಮಾಪಕರನ್ನು ಡಾ. ರಾಜಕುಮಾರ್ ‘ಅನ್ನದಾತ’ರು ಎಂದು ಗೌರವ ನೀಡಿದರು. ಅಭಿಮಾನಿಗಳನ್ನು ‘ದೇವರು’ಗಳೆಂದರು. ಕನ್ನಡ ಚಿತ್ರ ನಿರ್ಮಾಪಕರು ತಮ್ಮದೇ ಆದ ಸಂಘವನ್ನು ಸ್ಥಾಪಿಸಿಕೊಂಡಿದ್ದಾರೆ. ೧೯೮೨ರಲ್ಲಿ ಆರಂಭವಾದ …

Stay Connected​
error: Content is protected !!