Mysore
23
scattered clouds

Social Media

ಸೋಮವಾರ, 25 ಮೇ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್
ಓದುಗರ ಪತ್ರ

ಕನಕದಾಸನಗರ ಜೆ.ಬ್ಲಾಕ್, ೧೩ನೇ ಬಿ ಮುಖ್ಯ ರಸ್ತೆಯಲ್ಲಿ ಮಹಾನಗರ ಪಾಲಿಕೆಯಿಂದ ನಿಯಮಿತವಾಗಿ ಪ್ರತಿ ದಿನ ಕಸ ಸಂಗ್ರಹಣೆ ಮಾಡದೇ ಇರುವುದರಿಂದ ಇಲ್ಲಿನ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ. ಕಸ ಸಂಗ್ರಹಣೆ ಮಾಡದೇ ಇರುವ ಬಗ್ಗೆ ಪಾಲಿಕೆ ದೂರು ಸಂಖ್ಯೆಗೆ ಕರೆ ಮಾಡಿದರೆ ಕರೆ …

ಓದುಗರ ಪತ್ರ

ಮೈಸೂರು ದಸರಾ ಮಹೋತ್ಸವದ ಜನಪ್ರಿಯ ಕಾರ್ಯಕ್ರಮಗಳಲ್ಲಿ ಕವಿಗೋಷ್ಠಿಯೂ ಒಂದು . ಈ ಹಿಂದೆ ಎಲ್ಲ ಚಿಗುರು ಕವಿಗೋಷ್ಠಿ , ಅರಳು ಕವಿಗೋಷ್ಠಿ, ಚುಟುಕು ಕವಿಗೋಷ್ಠಿ, ಹಾಸ್ಯಗೋಷ್ಠಿ, ಯುವ ಕವಿಗೋಷ್ಠಿ, ಪ್ರಧಾನ ಕವಿಗೋಷ್ಠಿ ಇರುತ್ತಿದ್ದವು. ಇವುಗಳಲ್ಲಿ ಚುಟುಕು ಕವಿಗೋಷ್ಠಿ ಪ್ರಮುಖ ವಾದ ಆಕರ್ಷಣೆಯ …

ಓದುಗರ ಪತ್ರ

ಮಂಡ್ಯ ಜಿಲ್ಲೆಯಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟೆ ಹಾಗೂ ಬೃಂದಾವನ ಉದ್ಯಾನವನ್ನು ವೀಕ್ಷಿಸಲು ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ಇಲ್ಲಿ ಪ್ರವೇಶ ಶುಲ್ಕ ಹಾಗೂ ವಾಹನಗಳ ಟೋಲ್ ಸಂಗ್ರಹವನ್ನು ನಗದು ರೂಪದಲ್ಲೇ ಪಾವತಿಸಬೇಕಾಗಿದ್ದು, ಡಿಜಿಟಲ್ ಪಾವತಿಗೆ ಅವಕಾಶವಿಲ್ಲದೇ ಇರುವುದರಿಂದ ತೀವ್ರ ತೊಂದರೆಯಾಗಿದೆ. …

Darshan

ರೇಣುಕಸ್ವಾಮಿ ಕೊಲೆ ಆರೋಪಿಯಾಗಿರುವ ನಟ ದರ್ಶನ್ ಹೈಕೋರ್ಟ್‌ನಲ್ಲಿ ಜಾಮೀನು ಪಡೆದಿದ್ದರು. ಚಲನಚಿತ್ರ ವೊಂದರ ಚಿತ್ರೀಕರಣಕ್ಕಾಗಿ ವಿದೇಶಕ್ಕೂ ಹೋಗಿಬಂದರು. ಆದರೆ, ಸುಪ್ರೀಂಕೋರ್ಟ್ ದರ್ಶನ್ ಜಾಮೀನನ್ನು ರದ್ದುಪಡಿಸಿದೆ. ಹಾಗಾಗಿ ಅವರು ಮತ್ತೆ ಜೈಲು ಸೇರಿದ್ದಾರೆ. ಈ ಪ್ರಕರಣದ ಎಲ್ಲ ಆರೋಪಿಗಳ ಜಾಮೀನನ್ನೂ ಸುಪ್ರೀಂ ಕೋರ್ಟ್ …

family childhood

ನನ್ನ ಅಪ್ಪ ನನ್ನ ಮಗಳಿಗೆ ಆಟ ಆಡಿಸುವಾಗ ಯಾವಾಗಲೂ ಹೇಳುತ್ತಿದ್ದ ಮಾತು, ನಾನು ನೀನು ಇಬ್ಬರು ಒಂದೇ ನನಗೂ ಹಲ್ಲಿಲ್ಲ ನಿನಗೂ ಹಲ್ಲುಗಳಿಲ್ಲ, ನನಗೂ ಕೂದಲಿಲ್ಲ ನಿನಗೂ ಇಲ್ಲ ಅಂತ, ಆದರೆ ಇಂದು ಅವರ ನೆನಪಿನಲ್ಲಿ ಅದು ನಿಜ ಅನಿಸುತ್ತಿದೆ. ಹೌದು …

chamamma

ಮನುಷ್ಯ ಬದುಕಿನ ನೋವು ನಲಿವುಗಳು ಸಾಹಿತ್ಯದ ಬೇರೆ ಬೇರೆ ರೂಪಗಳಲ್ಲಿ ಅಭಿವ್ಯಕ್ತಗೊಳ್ಳುತ್ತವೆ. ಅದರಲ್ಲೂ ಜನಪದ ತ್ರಿಪದಿ ಮತ್ತು ಕಥನಕಾವ್ಯಗಳಲ್ಲಿ ಗ್ರಾಮೀಣ ಮಹಿಳೆಯರ ನೋವಿನ ಸಂಕಥನಗಳೇ ಹೆಚ್ಚು. ಜನಪದ ಗಾಯಕ ಗಾಯಕಿಯರ ಮನೋಧರ್ಮಕ್ಕನು  ಗುಣವಾಗಿ, ಜಾನಪದ ಆಯಾಯ ಸಾಂಸ್ಕೃತಿಕ ಕಾಲಘಟ್ಟದ ಸ್ಥಿತ್ಯಂತರಗಳನ್ನೆಲ್ಲಾ ತನ್ನೊಳಗು …

೨೦೨೪ರ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಹಲವಾರು ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಈ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರು ಸೆಂಟ್ರಲ್ …

ದೆಹಲಿ ಕಣ್ಣೋಟ‌ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುವ ಚುನಾವಣಾ ಆಯೋಗವು ಕಾಲಕ್ಕೆ ತಕ್ಕಂತೆ ಸುಧಾರಣಾ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಿದೆ. ಟಿ.ಎನ್. ಶೇಷನ್ ಅವರು ಮುಖ್ಯ ಚುನಾವಣಾ ಆಯುಕ್ತರಾದ ನಂತರ ಚುನಾವಣಾ ಆಯೋಗದ ನೀತಿ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಮಾದರಿ ಚುನಾವಣಾ …

ಸೌಮ್ಯಕೋಠಿ, ಮೈಸೂರು ಸಾಮಾನ್ಯವಾಗಿ ನಾವೆಲ್ಲರೂ ಮಾತನಾಡುವಾಗ ಹೇಳುವುದು ನಾವು ಎಷ್ಟು ಕಷ್ಟಪಟ್ಟು ಮಕ್ಕಳನ್ನು ಸಾಕಿದ್ದೇವೆ ಎಂದು. ಹೌದು ಎಲ್ಲಾ ತಂದೆ ತಾಯಿಗಳು ಕೂಡ ಮಕ್ಕಳನ್ನು ಅವರ ಶಕ್ತಿ ಮೀರಿ ಸಾಕುತ್ತಾರೆ. ನಾವು ಹೇಗಿದ್ದೇವೋ ಅದಕ್ಕಿಂತ ಇನ್ನೂ ಉತ್ತಮರಾಗಿ ನಮ್ಮ ಮಕ್ಕಳು ಬೆಳೆಯಲಿ …

ಮಕ್ಕಳನ್ನು ತಿದ್ದಿ ತೀಡಿ ಬುದ್ಧಿ ಹೇಳಬೇಕಾದ ಜವಾಬ್ದಾರಿ ಹೊಂದಿರುವ ಹೆತ್ತವರು ಇತ್ತೀಚಿನ ದಿನಗಳಲ್ಲಿ ಅಂಕಗಳಿಕೆಯ ಹಿಂದೆ ಬಿದ್ದು, ಮಕ್ಕಳನ್ನು ಪುಸ್ತಕದ ಹುಳುವಾಗಿಸುತ್ತಾ ಜೀವನ ಪಾಠವನ್ನು ಕಲಿಸುವುದನ್ನೇ ಮರೆಯುತ್ತಿದ್ದೇವೆ. ಚಿಕ್ಕ ವಯಸ್ಸಿನ ಮಕ್ಕಳಿರುವ ಹಿರಿಯರಿಬ್ಬರು ಸೇರಿದಾಗ ಮಾತುಕತೆ ಮಕ್ಕಳ ಓದಿನ ಕಡೆಗೆ ಹೊರಳಿದರೆ …

Stay Connected​
error: Content is protected !!