ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಜೂನ್ ತ್ರ್ತ್ಯೈಮಾಸಿಕದಲ್ಲಿ ಶೇ ೭ರಷ್ಟು ಇಳಿಕೆ ಕಂಡಿದ್ದು, ೬,೦೬೮ ಕೋಟಿ ರೂ.ಗಳಿಗೆ ತಲುಪಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್‌ನ ನಿವ್ವಳ ಲಾಭ ೬,೫೦೪ …
ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಜೂನ್ ತ್ರ್ತ್ಯೈಮಾಸಿಕದಲ್ಲಿ ಶೇ ೭ರಷ್ಟು ಇಳಿಕೆ ಕಂಡಿದ್ದು, ೬,೦೬೮ ಕೋಟಿ ರೂ.ಗಳಿಗೆ ತಲುಪಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್‌ನ ನಿವ್ವಳ ಲಾಭ ೬,೫೦೪ …
ಕಳೆದ ವಾರ ಕರ್ನಾಟಕಕ್ಕೆ ಬಂದ ಕೇಂದ್ರ ಸಚಿವ ಅಮಿತ್ ಶಾ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರ ಜತೆ ರಹಸ್ಯ ಚರ್ಚೆ ನಡೆಸಿದರು. ಈ ಚರ್ಚೆಯ ಸಂದರ್ಭದಲ್ಲಿ ಅಮಿತ್ ಶಾ ಮತ್ತು ಯಡಿಯೂರಪ್ಪ ಅವರ ನಡುವೆ ನಡೆದ ಮಾತುಕತೆಯ ವಿವರ ಈವರೆಗೆ …
ಸ್ಛೋಟ ಇದು ನಾನಾ ಬಗೆಯ ಸ್ಛೋಟಕಗಳ ಕಾಲ: ಮೇಘಸ್ಫೋಟ: ಜಲಸ್ಛೋಟ; ಬಾಂಬುಸ್ಛೋಟ (ಎಲ್ಲಕ್ಕಿಂತ ಮಿಗಿಲು ); ಘಟಸ್ಛೋಟ (ವಿವಾಹ ವಿಚ್ಛೇದನ) ಇತ್ಯಾದಿ. ಬಾಹ್ಯ ಜಗತ್ತಿನಲ್ಲಿ, ಕಾವ್ಯ ಜಗತ್ತನ್ನು ನೋಡೋಣ. ‘ಧ್ವನಿ’ ಕಾವ್ಯದ ಜೀವಾಳ ಎನ್ನಲಾಗಿದೆ. ಧ್ವನಿ ತತ್ತ್ವಕ್ಕೆ ಪ್ರೇರಣೆ ವ್ಯಾಕರಣದ ಸ್ಛೋಟಕತ್ವ, …
ಭಾರತ ಶರವೇಗದೊಂದಿಗೆ ಹಿಂದಿರುಗಿ ಬರಲಾಗದಂತಹ ಒಂದು ನಿರ್ಣಾಯಕ ಹಂತವನ್ನು ತಲುಪುತ್ತಿದೆ. ದೇಶದ ರಾಜಕೀಯ ಸಂಸ್ಕೃತಿಯು ಎಷ್ಟರ ಮಟ್ಟಿಗೆ ಬಲಪಂಥದೆಡೆಗೆ ವಾಲಿದೆ ಎಂದರೆ ಭಾರತ ಎತ್ತ ಸಾಗುತ್ತಿದೆ (ಹೇಗೆ ತಲುಪುವುದು ಎನ್ನುವುದರ ಬಗ್ಗೆ ಪಕ್ಷಗಳ ಭಿನ್ನ ನಿಲುವುಗಳ ಹೊರತಾಗಿಯೂ) ಎನ್ನುವುದರ ಬಗ್ಗೆ ಒಮ್ಮತದ …
ಎಪ್ಪತ್ತೆ ದನೇ ಸ್ವಾತಂತ್ರ್ಯೋತ್ಸವದ ಹೆಬ್ಬಾಗಿಲಲ್ಲಿ ಅಖಂಡ ಭಾರತ ಬಂದು ನಿಂತಿದೆ. ಈ ಮಾಸದಲ್ಲಿ ಹಿಂದೆ ಆಚರಿಸಿದ್ದ ‘‘ಲೆಫ್ಟ್ ರೈಟ್’’ ಸ್ವಾತಂತ್ರ್ಯದ ಕೆಲವು ಸಿಹಿ ಸನ್ನಿವೇಶಗಳು ಕಣ್ಣಿಗೆ ಕಟ್ಟಿದಂತೆ ಹಾದು ಹೋಗುತ್ತವೆಯಾದರೂ ಇತ್ತೀಚಿನ ವರ್ಷಗಳಲ್ಲಿ ಆಗಸ್ಟ್ ಹದಿನೈದು ಬಂದಿತ್ತಾ ಎಂದು ಅನುಮಾನಿಸುವಷ್ಟು ಮನಸ್ಸು …
ಮಿಂಟ್ ರೋಡಿನಲ್ಲಿ ಬಡ್ಡಿಗಳ ಸಮಾವೇಶವಾಗಿತ್ತು. ಆರ್‌ಬಿಐ ರೆಪೊರೇಟ್ ಹೆಚ್ಚಿಸಿದ್ದೇ ಹೆಚ್ಚಿಸಿದ್ದು, ಉಳಿದೆಲ್ಲ ಬಡ್ಡಿಗಳಿಗೆ ಸಂಭ್ರಮವೋ ಸಂಭ್ರಮ. ಈ ಸಂಭ್ರಮ ಆಚರಣೆ ಮಾಡಲು ಮತ್ತು ರೆಪೊರೆಟ್ ಏರಿಸಿದ್ದ ಆರ್‌ಬಿಐಗೆ ಥ್ಯಾಂಕ್ಸ್ ಹೇಳುವ ಸಲುವಾಗಿ ಬಡ್ಡಿಗಳ ಸಮಾವೇಶವಾಗಿತ್ತು. ಬಡ್ಡಿಗಳ ಸಮಾವೇಶಕ್ಕೆ ಗೃಹಸಾಲ ಬಡ್ಡಿ, ವಾಹನ …
ವಿತ್ತ ಭಾರತದಲ್ಲಿನ ತಮ್ಮ ಕುಟುಂಬದ ಸದಸ್ಯರ ಪರವಾಗಿ ಅನಿವಾಸಿ ಭಾರತೀಯರು ಯುಟಿಲಿಟಿ ಬಿಲ್‌ಗಳು ಮತ್ತು ಶಿಕ್ಷಣ ಶುಲ್ಕವನ್ನು ಭಾರತ್ ಬಿಲ್ ಪಾವತಿ ವ್ಯವಸ್ಥೆಯ ಮೂಲಕ ಪಾವತಿ ಮಾಡಬಹುದು. ಅನಿವಾಸಿ ಭಾರತೀಯರು ದೇಶದಲ್ಲಿರುವ ತಮ್ಮವರಿಗಾಗಿ ಬಿಲ್ ಪಾವತಿ ಮಾಡಲು ಭಾರತ್ ಬಿಲ್ ಪಾವತಿ …
ಇತ್ತೀಚೆಗೆ ದಾವಣಗೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ೭೫ನೇ ಹುಟ್ಟುಹಬ್ಬದ ಅಂಗವಾಗಿ ನಡೆದ ಸಿದ್ದರಾಮೋತ್ಸವವು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿದೆ. ಅಲ್ಲದೆ, ಎಲ್ಲ ರಾಜಕೀಯ ಪಕ್ಷಗಳಲ್ಲೂ ಪರ- ವಿರೋಧ ಹೇಳಿಕೆಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವದ ಬಗ್ಗೆ ಎರಡು ಬಗೆ …
ಕೆಲವು ವಾರಗಳ ಹಿಂದೆ ಒಂದು ವಿಡಿಯೋ ತುಣುಕು ಟ್ವಿಟ್ಟರ್‌ನಲ್ಲಿ ವೈರಲ್ ಆಗಿತ್ತು. ಆರೇಳು ತರುಣರ ತಂಡವೊಂದು ಪ್ಯಾರಿಸ್ ನಗರದ ಕತ್ತಲ ಬೀದಿಗಳಲ್ಲಿ ಕಸರತ್ತು ಮಾಡುತ್ತಾ, ಝಗಮಗಿಸುವ ಸೈನ್ ಬೋರ್ಡಿನ ದೀಪಗಳನ್ನು ನಂದಿಸುತ್ತಿದ್ದುದನ್ನು ಅದರಲ್ಲಿ ಕಾಣಬಹುದಾಗಿತ್ತು. ಓಡುತ್ತಾ ಬಂದು, ಗೋಡೆಯ ಮೇಲೆ ಕಾಲಿರಿಸಿ, …
ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಚಿನ್ನದ ಅಂಬಾರಿ ನೋಡುವುದೇ ಆನಂದ. ಅದನ್ನು ಹೊರಲಿರುವ ಗಜಪಡೆ ಜೊತೆಗೆ ಆಗಮಿಸುವ ಮಾವುತರು, ಕಾವಾಡಿಗಳು ಅಷ್ಟೇ ಪ್ರಾಮುಖ್ಯತೆ ಪಡೆಯುತ್ತಾರೆ. ದಸರಾ ಸಂದರ್ಭದಲ್ಲಿ ನಾಡಿನಲ್ಲಿದ್ದಾಗ ಮಾವುತರು, ಕಾವಾಡಿಗಳನ್ನು ಗಣ್ಯಾತಿಗಣ್ಯರಂತೆ ಕಾಣುವ …