2014 ರಿಂದ ರೂಪಾಯಿ ಶೇ.೨೫ ರಷ್ಟು ಕುಸಿದಿದೆ. ಡಾಲರ್ ಎದುರು 80ರ ಸಮೀಪದಲ್ಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ತಿಳಿಸಿದ್ದಾರೆ. ರೂಪಾಯಿ ಮೌಲ್ಯವು 63.33 ರಿಂದ 79.41 ಕ್ಕೆ ಕುಸಿದಿದೆ ಎಂದು ಆರ್ಬಿಐ ಅಂಕಿ ಅಂಶ ಉಲ್ಲೇಖಿಸಿ …
2014 ರಿಂದ ರೂಪಾಯಿ ಶೇ.೨೫ ರಷ್ಟು ಕುಸಿದಿದೆ. ಡಾಲರ್ ಎದುರು 80ರ ಸಮೀಪದಲ್ಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ತಿಳಿಸಿದ್ದಾರೆ. ರೂಪಾಯಿ ಮೌಲ್ಯವು 63.33 ರಿಂದ 79.41 ಕ್ಕೆ ಕುಸಿದಿದೆ ಎಂದು ಆರ್ಬಿಐ ಅಂಕಿ ಅಂಶ ಉಲ್ಲೇಖಿಸಿ …
ಮುಕ್ತ ಮನಸಿನಿಂದ ಯೋಚಿಸಿದರೆ ಇಂದಿನ ಎಲ್ಲ ರಾಜಕೀಯ ನಾಯಕರೂ ಇದರಿಂದ ಕಲಿಯುವುದಿದೆ. ಬಹುಶಃ ಇದೇ ಸೌಜನ್ಯ ಮತ್ತು ಸಂಯಮವನ್ನು ನಮ್ಮ ಜನಪ್ರತಿನಿಧಿಗಳು ಕಾಪಾಡಿಕೊಂಡು ಬಂದಿದ್ದಲ್ಲಿ, ಇತ್ತೀಚಿನ ನಿರ್ಬಂಧಗಳು ಅನಪೇಕ್ಷಿತವಾಗುತ್ತಿದ್ದವು. ಆದರೆ ಭಾರತದ ಅಧಿಕಾರ ರಾಜಕಾರಣದ ಪರಿಭಾಷೆ ಮನುಜ ಸಂವೇದನೆಯನ್ನೂ ಕಳೆದುಕೊಂಡಿರುವುದನ್ನು ನಾವು …
ಮಡಿಕೇರಿಯಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಭಾರೀ ತಡೆಗೋಡೆ, ಒಂದೆರಡು ವರ್ಷಗಳಲ್ಲೇ ಕುಸಿಯುವ ಭೀತಿ ಎದುರಾಗಿದೆ. ಅತ್ಯಾಧುನಿಕ ತಂತ್ರಜ್ಞಾನ, ಜರ್ಮನ್ ಟೆಕ್ನಾಲಜಿ ಎಲ್ಲವೂ ಪ್ರಕೃತಿ ಮುಂದೆ ಕೈಚೆಲ್ಲಿವೆ. ಎಲ್ಲರ ಊಹೆ, ಆತ್ಮವಿಶ್ವಾಸಗಳೂ ತಲೆಕೆಳಗಾಗುವಂತಾಗಿದೆ. ತಡೆಗೋಡೆಗೆ ಕಂಟಕ ಎಂಬ ಸುದ್ದಿ ಬರುತ್ತಿದ್ದಂತೆಯೇ, ಕಾಮಗಾರಿ …
ಪ್ರೊ.ಆರ್.ಎಂ.ಚಿಂತಾಮಣಿ ರಫ್ತಿಗಿಂತಲೂ ಆಮದು ಪ್ರಮಾಣ ಹೆಚ್ಚಿದ್ದು, ನಮ್ಮ ವ್ಯಾಪಾರ ಕೊರತೆ ಭಾರೀ ಪ್ರಮಾಣದಲ್ಲಿ ಹಿಗ್ಗಿರುವುದು ಆತಂಕದ ಸಂಗತಿ ಜಾಗತಿಕ ಮಟ್ಟದಲ್ಲಿ ವಿಪರೀತ ಏರಿದ ಹಣದುಬ್ಬರದ ಹಾವಳಿ ಆರ್ಥಿಕ ಹಿಂಜರಿತದ ಭಯ, ಕಚ್ಚಾ ತೈಲ ಬೆಲೆ ಏರಿಳಿತಗಳಿಂದ ಉಂಟಾದ ಅನಿಶ್ಚಿತತೆ, ಸರಕು ಪೂರೈಕೆ …
ಜನಾಕ್ರೋಶಕ್ಕೆ ಮಣಿದ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಫೋಟೋ ತೆಗೆಯುವುದು ಹಾಗೂ ವಿಡಿಯೋ ಚಿತ್ರೀಕರಣ ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ವಿರೋಧ ಪಕ್ಷಗಳ ಮತ್ತು ಸಂಘ-ಸಂಸ್ಥೆಗಳ ಟೀಕೆ ಹಾಗೂ ಜನಕ್ರೋಶಕ್ಕೆ ಮಣಿದು ಸರ್ಕಾರ ಮಧ್ಯರಾತ್ರಿ ಹಿಂಪಡೆದಿದೆ. ಭ್ರಷ್ಟಾಚಾರ ತಾಂಡವಾಡುತ್ತಿರುವ ಸಂದರ್ಭದಲ್ಲಿ ಈ ಆದೇಶವು ಪರೋಕ್ಷವಾಗಿ …
(ಚಿತ್ರಕೃಪೆ- ಸತೀಸ್ ಆಚಾರ್ಯ ) ಕೇಂದ್ರ ಸರ್ಕಾರ ಹೇರಿರುವ ಸರಕು ಮತ್ತು ಸೇವಾ ತೆರಿಗೆಯ ಪರಿಷ್ಕೃತ ದರಗಳು ಜುಲೈ ೧೮ರಿಂದ ಜಾರಿಯಾಗಿವೆ. ಸರಕು ಮತ್ತು ಸೇವಾ ತೆರಿಗೆ ಮಂಡಳಿಯು ತೆರಿಗೆ ಪರಿಷ್ಕರಣೆಯ ಪ್ರಸ್ತಾಪ ಮಾಡಿದಂದಿನಿಂದಲೂ ಸಮಾಜದ ಎಲ್ಲಾ ವರ್ಗಗಳಿಂದಲೂ ವ್ಯಾಪಕ ವಿರೋಧ …
ಚುಟುಕುಮಾಹಿತಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜೂನ್ ತಿಂಗಳಲ್ಲಿ ೨೭.೧ ದಶಲಕ್ಷ ಕುಟುಂಬಗಳಿಗೆ ಉದ್ಯೋಗ ಒದಗಿಸಲಾಗಿದ್ದು, ಶೇ.೪.೨ರಷ್ಟು ಹೆಚ್ಚಳವಾಗಿದೆ. ಮೇ ತಿಂಗಳಲ್ಲಿ ೨೬.೧ ದಶಲಕ್ಷ ಕುಟುಂಬಗಳಿಗೆ ಉದ್ಯೋಗ ಒದಗಿಸಲಾಗಿತ್ತು. ಈ ಯೋಜನೆಯಡಿ ಪ್ರತಿ ವರ್ಷ ಪ್ರತಿ ಕಟುಂಬಕ್ಕೆ …
ವಿದೇಶ ವಿಹಾರ - ಡಿ.ವಿ. ರಾಜಶೇಖರ ಚುನಾವಣೆ ದಿನಾಂಕ ಪ್ರಕಟವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಕಟ್ಟಿಕೊಂಡಿವೆ. ಪ್ರತಿಭಟನಾಕಾರರು ನಿರ್ದಿಷ್ಟ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ. ಎಲ್ಲ ಪಕ್ಷಗಳ ಜನರೂ ಈ ಜನಾಂದೋಲನದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಅವರ ಸ್ಪರ್ಧಿ ಯಾರೂ ಇರುವುದಿಲ್ಲ. ಆದರೆ …
ನಾಲ್ಕು ದಿಕ್ಕಿನಿಂದ ಸುಸ್ತಿಯ ಹಾದಿಯಲ್ಲಿ ಅರ್ಧ ಡಜನ್ ದೇಶಗಳು! ದ್ವೀಪ ರಾಷ್ಟ್ರ ಶ್ರೀಲಂಕಾದಂತೆಯೇ ಅರ್ಧ ಡಜನ್ ರಾಷ್ಟ್ರಗಳು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿವೆ. ಮಾಡಿದ ಸಾಲಕ್ಕೆ ಅಸಲು ಇರಲಿ, ಬಡ್ಡಿಯನ್ನು ಪಾವತಿ ಮಾಡಲಾಗದೇ ಸುಸ್ತಿದಾರರಾಗುವುದೇ ಆರ್ಥಿಕ ಬಿಕ್ಕಟ್ಟು. ಕೋವಿಡ್ನಿಂದ ಬಂದ ಸಂಕಷ್ಟಗಳು, …
ಚುಟುಕು ಮಾಹಿತಿ ಹಣದುಬ್ಬರ ಮತ್ತಷ್ಟು ಉತ್ತುಂಗಕ್ಕೆ ಏರಲಿದೆ ಎಂಬ ಮನ್ನಂದಾಜನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮಾಡಿದೆ. ಜುಲೈ ತಿಂಗಳ ಮಾಹಿತಿ ಪತ್ರದಲ್ಲಿ ಈ ಮುನ್ಸೂಚನೆಯು ಅಕಾಲಿಕವಾಗಿರಬಹುದು ಎಂದು ಹೇಳಿದೆ. ಗ್ರಾಹಕರ ಬೆಲೆ ಸೂಚ್ಯಂಕ ಹಣದುಬ್ಬರವು ಜೂನ್ ತಿಂಗಳಲ್ಲಿ ಶೇ.೭.೦೧ ಕ್ಕೆ …