Mysore
20
overcast clouds

Social Media

ಮಂಗಳವಾರ, 10 ನವೆಂಬರ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

೨೦೨೪ರ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಹಲವಾರು ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಈ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರು ಸೆಂಟ್ರಲ್ …

ದೆಹಲಿ ಕಣ್ಣೋಟ‌ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುವ ಚುನಾವಣಾ ಆಯೋಗವು ಕಾಲಕ್ಕೆ ತಕ್ಕಂತೆ ಸುಧಾರಣಾ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಿದೆ. ಟಿ.ಎನ್. ಶೇಷನ್ ಅವರು ಮುಖ್ಯ ಚುನಾವಣಾ ಆಯುಕ್ತರಾದ ನಂತರ ಚುನಾವಣಾ ಆಯೋಗದ ನೀತಿ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಮಾದರಿ ಚುನಾವಣಾ …

ಸೌಮ್ಯಕೋಠಿ, ಮೈಸೂರು ಸಾಮಾನ್ಯವಾಗಿ ನಾವೆಲ್ಲರೂ ಮಾತನಾಡುವಾಗ ಹೇಳುವುದು ನಾವು ಎಷ್ಟು ಕಷ್ಟಪಟ್ಟು ಮಕ್ಕಳನ್ನು ಸಾಕಿದ್ದೇವೆ ಎಂದು. ಹೌದು ಎಲ್ಲಾ ತಂದೆ ತಾಯಿಗಳು ಕೂಡ ಮಕ್ಕಳನ್ನು ಅವರ ಶಕ್ತಿ ಮೀರಿ ಸಾಕುತ್ತಾರೆ. ನಾವು ಹೇಗಿದ್ದೇವೋ ಅದಕ್ಕಿಂತ ಇನ್ನೂ ಉತ್ತಮರಾಗಿ ನಮ್ಮ ಮಕ್ಕಳು ಬೆಳೆಯಲಿ …

ಮಕ್ಕಳನ್ನು ತಿದ್ದಿ ತೀಡಿ ಬುದ್ಧಿ ಹೇಳಬೇಕಾದ ಜವಾಬ್ದಾರಿ ಹೊಂದಿರುವ ಹೆತ್ತವರು ಇತ್ತೀಚಿನ ದಿನಗಳಲ್ಲಿ ಅಂಕಗಳಿಕೆಯ ಹಿಂದೆ ಬಿದ್ದು, ಮಕ್ಕಳನ್ನು ಪುಸ್ತಕದ ಹುಳುವಾಗಿಸುತ್ತಾ ಜೀವನ ಪಾಠವನ್ನು ಕಲಿಸುವುದನ್ನೇ ಮರೆಯುತ್ತಿದ್ದೇವೆ. ಚಿಕ್ಕ ವಯಸ್ಸಿನ ಮಕ್ಕಳಿರುವ ಹಿರಿಯರಿಬ್ಬರು ಸೇರಿದಾಗ ಮಾತುಕತೆ ಮಕ್ಕಳ ಓದಿನ ಕಡೆಗೆ ಹೊರಳಿದರೆ …

high court

ತಮ್ಮ ಮನೆಕೆಲಸದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಿತಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಾ ಲಯದ ಈ ತೀರ್ಪು ಜನರ ವಿಶ್ವಾಸಾರ್ಹತೆ ಹೆಚ್ಚಿಸಿಕೊಳ್ಳುವ ಮೈಲಿಗಲ್ಲಾಗಿದೆ. ಸುಮಾರು ಒಂದು ವರ್ಷದ ಹಿಂದೆ ಲೋಕಸಭಾ …

ಓದುಗರ ಪತ್ರ

ಅಂಚೆ ಇಲಾಖೆಯ ವಿಶ್ವಾಸಾರ್ಹ ಸೇವೆಗಳಲ್ಲಿ ಒಂದಾಗಿದ್ದ ನೋಂದಣಿ ಅಂಚೆ ( Registered Post) ಸೇವೆಯನ್ನು ಆಗಸ್ಟ್ ತಿಂಗಳ ಒಂದನೇ ತಾರೀಖಿನಿಂದ ಹಿಂದಕ್ಕೆ ಪಡೆಯಲಾಗಿದ್ದು, ಇದರ ಬದಲು ಸ್ಪೀಡ್ ಪೋಸ್ಟ್ ಸೇವೆಯನ್ನು ಗ್ರಾಹಕರು ಉಪಯೋಗಿಸಿಕೊಳ್ಳಬಹುದಾಗಿದೆ. ದೇಶದಲ್ಲಿ ಅಂಚೆ ಕಚೇರಿಗಳು ಪ್ರಾರಂಭಗೊಂಡ ದಿನದಿಂದಲೂ ತನ್ನ ವಿಶ್ವಾಸಾರ್ಹ …

b n subramanya article on kannada film industry social media comment issue and su from so movie

ವೈಡ್‌ ಆಂಗಲ್‌ ಕಳೆದ ಒಂದು ವಾರ ಕನ್ನಡ ಚಿತ್ರರಂಗದಲ್ಲೀ ಭಾರೀ ಸುದ್ದಿ. ತೆರೆಯ ಮೇಲೆ ಪವಾಡ ಸದೃಶವಾಗಿ ಗೆಲ್ಲುತ್ತಿರುವ ಚಿತ್ರದ ಸುದ್ದಿ ಒಂದೆಡೆ, ತೆರೆಯ ಮೇಲೆ ಜನಪ್ರಿಯರಾದ, ಆದರೆ ಬೇರೆಯೇ ಕಾರಣಕ್ಕೆ ಸುದ್ದಿಯಾಗುತ್ತಿರುವವರ ಸುದ್ದಿ ಇನ್ನೊಂದೆಡೆ. ಸಾಮಾಜಿಕ ಮಾಧ್ಯಮಗಳು ಬೀರುವ ಪರಿಣಾಮ …

ಓದುಗರ ಪತ್ರ

ಮೈಸೂರಿನ ವಿಜಯನಗರದ ವಾಟರ್‌ಟ್ಯಾಂಕ್ ವೃತ್ತ (ಡಾಲ್ಛಿನ್ ಬೇಕರಿ) ದಿಂದ ಸೂರ್ಯ ಬೇಕರಿವರೆಗೂ ಮುಖ್ಯರಸ್ತೆಯಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ. ರಾತ್ರಿಯೆಲ್ಲಾ ಬೊಗಳುತ್ತಾ ಎಲ್ಲರ ನಿದ್ರೆ ಹಾಳು ಮಾಡುತ್ತಿವೆ. ಮುಂಜಾನೆ ವಾಯುವಿಹಾರಿಗಳು, ಸಾಕು ನಾಯಿಯೊಂದಿಗೆ ವಾಕ್ ಮಾಡುವವರ ಮೇಲೆ ಹಾಗೂ ದ್ವಿಚಕ್ರ ವಾಹನ ಸವಾರರ …

ಓದುಗರ ಪತ್ರ

ಗೃಹ ಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಪೊಲೀಸ್ ಮಹಾನಿರ್ದೇಶಕರಾದ ಡಾ. ಸಲೀಂ ಅವರ ಸೂಚನೆ ಮೇರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಕಾನೂನಿನ ಅರಿವು ಹಾಗೂ ಕಾನೂನು ಸುವ್ಯವಸ್ಥೆಯ ಪಾಲನೆ ದೃಷ್ಟಿಯಿಂದ ‘ಮನೆ ಮನೆಗೆ ಪೊಲೀಸ್’ಎಂಬ ವಿನೂತನ …

ಓದುಗರ ಪತ್ರ

ಕೊಲೆ ಆರೋಪ ಎದುರಿಸುತ್ತಿರುವ ಕನ್ನಡ ನಟನೊಬ್ಬನ ಅಭಿಮಾನಿಗಳು ಹಾಗೂ ಕನ್ನಡ ನಟಿಯೊಬ್ಬರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಸಂದೇಶ ಸಮರ ಕನ್ನಡ ಚಿತ್ರ ಪ್ರೇಮಿಗಳಿಗೆ ಬೇಸರ ತರಿಸಿದೆ. ಇತ್ತೀಚೆಗಂತೂ ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣು ಮಕ್ಕಳ ಕುರಿತು ಕೆಟ್ಟದಾಗಿ ಬಿಂಬಿಸುತ್ತಿರುವುದು ಕಳವಳಕಾರಿ ಸಂಗತಿ. …

Stay Connected​
error: Content is protected !!