ರಾಜ್ಯ ಕಾಂಗ್ರೆಸ್ ಪಕ್ಷದ ನಾಯಕತ್ವ ಬದಲಾವಣೆ ಬಿಕ್ಕಟ್ಟು ತೀವ್ರಗೊಂಡಿದೆ. ಪಕ್ಷದ ವರಿಷ್ಠರ ಪಾಲಿಗೆ ಉಗುಳಲೂ ಆಗದ, ನುಂಗಲೂ ಆಗದ ಬಿಸಿತುಪ್ಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಆಡಳಿತ ನಡೆಸುತ್ತೇನೆ. ಈ ಅವಧಿಯ ಇನ್ನೆರಡು ಆರ್ಥಿಕ ಮುಂಗಡಪತ್ರಗಳನ್ನೂ ನಾನೇ ಮಂಡನೆ ಮಾಡುತ್ತೇನೆ …








