Mysore
27
few clouds

Social Media

ಶನಿವಾರ, 28 ಫೆಬ್ರವರಿ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆತ್ತ ತಂದೆ-ತಾಯಿಯನ್ನು ವಯಸ್ಸಾದ ಬಳಿಕ ಸರಿಯಾಗಿ ನೋಡಿಕೊಳ್ಳದೆ, ಅವರನ್ನು ಮನೆಯಿಂದ ಹೊರಹಾಕುವುದು, ವೃದ್ಧಾಶ್ರಮಕ್ಕೆ ಸೇರಿಸುವುದು, ಮನೆಯಲ್ಲಿದ್ದರೂ ಸರಿಯಾಗಿ ಆರೈಕೆ ಮಾಡದಿರುವುದನ್ನು ನಾವು ಗಮನಿಸಿದ್ದೇವೆ. ಇಂತಹ ತೊಂದರೆಗಳಿಂದ ಹಿರಿಯರು ಮುಕ್ತವಾಗಲು ಕೇಂದ್ರ ಸರ್ಕಾರವು ‘ಪೋಷಕರು ಮತ್ತು ಹಿರಿಯ ನಾಗರಿಕರ …

ಓದುಗರ ಪತ್ರ

ಮೈಸೂರಿನ ಕುವೆಂಪುನಗರದ ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ‘ರಿವರ್‘ ಶೋ ರೂಂ ಎದುರು ನೀರಿನ ಸಂಪರ್ಕ ಕಲ್ಪಿಸುವ ಸಲುವಾಗಿ ಮುಖ್ಯ ರಸ್ತೆಯನ್ನು ಅಗೆದು ಹಾಕಲಾಗಿದ್ದು, ಅದನ್ನು ಸರಿಯಾಗಿ ಮುಚ್ಚದಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಕೆಲ ದಿನಗಳ ಹಿಂದಷ್ಟೇ ನೀರಿನ ಸಂಪರ್ಕ …

dgp murder case

ಸುರುಳಿ ಸುತ್ತುತ್ತಿದೆ ರಾಜಕಾರಣದ ಅಂಗಳದಲ್ಲಿ ಈಗ ಹಲೋ... ಹೊಗೆ! ಬೆಂಕಿ ಹೊತ್ತಿಸಿದವರು ಮುಸಿ ಮುಸಿ ನಗುತ್ತಿರಬಹುದು ಒಳಗೊಳಗೆ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.  

ವಿಧಾನಸಭಾ ಅಧಿವೇಶನದಲ್ಲಿ ಕೆಲ ಶಾಸಕರು ಪ್ರತಿಭಟನೆ ಮಾಡುವ ಭರದಲ್ಲಿ ಕಾಗದ ಪತ್ರಗಳನ್ನು ಸಭಾಧ್ಯಕ್ಷರ ಪೀಠದತ್ತ ತೂರಿ ಆ ಸ್ಥಾನಕ್ಕೆ ಅಗೌರವ ತೋರಿರುವುದು ನಿಜಕ್ಕೂ ಖಂಡನೀಯ. ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸುವ ಎಲ್ಲ ಶಾಸಕರೂ ತಮ್ಮ ತಮ್ಮ ಕ್ಷೇತ್ರದ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರಗಳನ್ನು …

ಓದುಗರ ಪತ್ರ

ವಿಧಾನಸಭಾ ಕಲಾಪದ ವೇಳೆ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಹೆಚ್ಚು ಚರ್ಚೆಯಾಗದೆ, ಹನಿಟ್ರ್ಯಾಪ್ ಪ್ರಕರಣದ ಬಗ್ಗೆಯೇ ಚರ್ಚೆಯಾಗಿದೆ. ರಾಜ್ಯದಲ್ಲಿ ಸಾಕಷ್ಟು ಜಲ್ವಂತ ಸಮಸ್ಯೆಗಳಿವೆ. ನಮ್ಮನ್ನು ಆಳುವ ಜನಪ್ರತಿನಿಧಿಗಳು ಆ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂಬ ವಿಶ್ವಾಸದಿಂದ ಜನರು ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿ ವಿಧಾನ …

dgp murder case

ಮೈಸೂರಿನ ರಾಮಕೃಷ್ಣ ನಗರದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಾಣಿಜ್ಯ ಸಂಕೀರ್ಣದಲ್ಲಿರುವ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿ (ಕಬಿನಿ ಜಲಾಶಯ ಯೋಜನೆ)ಯ ಆವರಣದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಎಲ್ಲೆಂದರಲ್ಲಿ ಕಸದ ರಾಶಿಯೇ ಹರಡಿದೆ. ಇತ್ತೀಚೆಗೆ ನಾನು ಜಮೀನಿನ ಕಾಗದ ಪತ್ರಗಳನ್ನು ಸಿದ್ಧಪಡಿಸಲು ಮೈಸೂರಿನ ವಿಶೇಷ …

ಓದುಗರ ಪತ್ರ

ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದ ಕಲಾಪದಲ್ಲಿ ಜನಹಿತಕ್ಕೆ ಸಂಬಂಧಿಸಿದ ವಿಚಾರಗಳಿಗಿಂತಲೂ ಹೆಚ್ಚಾಗಿ ಹನಿಟ್ರ್ಯಾಪ್‌ನಂತಹ ವ್ಯಕ್ತಿ ನೆಲೆಯ ವಿಷಯಗಳು ಹೆಚ್ಚು ಚರ್ಚೆಗೊಳಪಟ್ಟು ಧರಣಿ ಮತ್ತು ಗದ್ದಲ ಉಂಟು ಮಾಡಿತು. ರಾಜ್ಯದ 48ಕ್ಕೂ ಹೆಚ್ಚು ಮಂದಿ ಶಾಸಕರು, ಗಣ್ಯರು ಮತ್ತು ಪ್ರಭಾವಿ ರಾಜಕಾರಣಿಗಳು ಹನಿಟ್ರ್ಯಾಪ್‌ನಲ್ಲಿ …

ಹೊಸದಿಲ್ಲಿಯ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್ ಆಂತರಿಕ ತನಿಖೆ ನಡೆಸುವುದಾಗಿ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಹೈಕೋರ್ಟ್‌ನ ನ್ಯಾಯಮೂರ್ತಿಯೊಬ್ಬರ ಮನೆಯಲ್ಲಿ ಇಷ್ಟು ಪ್ರಮಾಣದ ಹಣ ಬರಲು ಹೇಗೆ ಸಾಧ್ಯ? …

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರ ಗ್ರಾಮದ ಗೋಕುಲ ವಿದ್ಯಾಸಂಸ್ಥೆಯ ವಸತಿ ಶಾಲೆಯಲ್ಲಿ ಹೋಳಿ ಹಬ್ಬದ ದಿನ ಕಲುಷಿತ ಆಹಾರ ಸೇವಿಸಿ ಮೇಘಾಲಯ ಮೂಲದ ಇಬ್ಬರು ಮಕ್ಕಳು ಸಾವಿಗೀಡಾದ ಪ್ರಕರಣ ಆಘಾತ ತಂದ ದುರಂತ ಘಟನೆ. ಈ ಘಟನೆಯ ಬಗ್ಗೆ ಸಮಗ್ರ …

dgp murder case

ಮೈಸೂರಿನ ದೇವೇಗೌಡ ವೃತ್ತದ ಬಳಿ ಇರುವ ವಿದ್ಯಾ ವಿಕಾಸ್ ಕಾಲೇಜಿನ ಹಿಂಭಾಗದ ಗೇಟ್‌ನಿಂದ ವಸಂತ ನಗರ ಬಸ್ ನಿಲ್ದಾಣದವರೆಗಿನ ರಸ್ತೆಯಲ್ಲಿ ವಿದ್ಯುತ್ ದೀಪಗಳಿಲ್ಲದೆ ಜನರು ಕಗ್ಗತ್ತಲಿನಲ್ಲಿಯೇ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆಯಲ್ಲಿ ನಾಲ್ಕು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳೂ ಸೇರಿದಂತೆ …

Stay Connected​
error: Content is protected !!