Mysore
31
few clouds

Social Media

ಶನಿವಾರ, 28 ಫೆಬ್ರವರಿ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್
ಓದುಗರ ಪತ್ರ

ಹೆಚ್.ಡಿ.ಕೋಟೆ, ಸರಗೂರು ತಾಲ್ಲೂಕುಗಳಿಂದ ಮೈಸೂರು-ಮಾನಂದವಾಡಿ ರಸ್ತೆ ಮೂಲಕ ಮೈಸೂರಿಗೆ ಸಂಚರಿಸುವವರು ಹಾಗೂ ಜಯಪುರ ಹೋಬಳಿಯ ಸುತ್ತಮುತ್ತಲಿನ ಹಲವಾರು ಗ್ರಾಮಗಳ ಜನರು ಕೆಂಚಲಗೂಡು ಗೇಟ್ ಮಾರ್ಗವಾಗಿ ಸಪ್ತ ಋಷಿ ನಗರ, ಮಾಲೆಗಾಲದ ಮಾರಮ್ಮನವರ ದೇವಸ್ಥಾನ, ವಿವೇಕಾನಂದ ನಗರದ ಮೂಲಕವೂ ಮೈಸೂರನ್ನು ತಲುಪುತ್ತಾರೆ. ನಿತ್ಯ …

ಉತ್ತಮ ಆಡಳಿತ ನೀಡುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರಪಾಲಿಕೆಯನ್ನು ವಿಭಜಿಸುವ ಕಾಯ್ದೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರ, ಅದೇ ಸಮಯದಲ್ಲಿ ಮೈಸೂರು ನಗರಪಾಲಿಕೆಯನ್ನು ಬೃಹತ್ ಮೈಸೂರು ಮಹಾನಗರಪಾಲಿಕೆಯಾಗಿ ಮೇಲ್ದರ್ಜೆ ಗೇರಿಸುವ ನಿರ್ಧಾರ ಕೈಗೊಂಡಿದೆ. ಸಾರ್ವಜನಿಕರಿಗೆ ಬೃಹತ್ ಮೈಸೂರು ನಗರಪಾಲಿಕೆ ಯಿಂದ …

ಇತ್ತೀಚೆಗೆ ಕೇಂದ್ರ ಸರ್ಕಾರವು 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್‌ ಭವ ಯೋಜನೆಯನ್ನು ಜಾರಿಗೆ ತಂದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಇತ್ತೀಚೆಗೆ ನನ್ನ ಆರೋಗ್ಯದಲ್ಲಿ ಏರುಪೇರಾದಾಗ ನನ್ನ ಮಗ ನನ್ನನ್ನು ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ದಾಖಲಿಸಿದರು. ಈ ವೇಳೆ …

ಪಾಕಿಸ್ತಾನದ ಆತಿಥ್ಯದಲ್ಲಿ ನಡೆದ ಚಾಂಪಿಯನ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಐಸಿಸಿ ಆಯೋಜಿಸುವ ಟೆಸ್ಟ್ ಚಾಂಪಿಯನ್‌ಶಿಪ್, ಟಿ-೨೦ ವರ್ಲ್ಡ್ ಕಪ್, ಏಕದಿನ ವಿಶ್ವಕಪ್ ಹಾಗೂ ಚಾಂಪಿಯನ್ ಟ್ರೋಫಿ ಪಂದ್ಯಾವಳಿಗಳಲ್ಲಿ …

ಮಾರ್ಚ್ ೨೨ರಿಂದ ಐಪಿಎಲ್ ಪಂದ್ಯಾವಳಿ ಆರಂಭವಾಗಲಿದ್ದು, ಮುಂದಿನ ೨ ತಿಂಗಳ ಕಾಲ ಯುವಕರು ಕ್ರಿಕೆಟ್ ಹಬ್ಬದಲ್ಲಿ ಮುಳುಗಿಹೋಗುತ್ತಾರೆ. ಐಪಿಎಲ್ ಆರಂಭಗೊಳ್ಳುತ್ತಿದ್ದಂತೆಯೇ ಬೆಟ್ಟಿಂಗ್ ದಂಧೆಯೂ ಹೆಚ್ಚಾಗುತ್ತದೆ. ಅದೆಷ್ಟೋ ಯುವಕರು ಈ ಬೆಟ್ಟಿಂಗ್ ಜಾಲಕ್ಕೆ ಸಿಲುಕಿ ತಮ್ಮ ಬದುಕನ್ನೇ ಹಾಳುಮಾಡಿಕೊಂಡಿರುವ ಉದಾಹರಣೆಗಳಿವೆ. ಯುವಕರನ್ನೇ ಹೆಚ್ಚಾಗಿ …

dgp murder case

ಎಚ್.ಡಿ.ಕೋಟೆ ತಾಲ್ಲೂಕಿನ ಶೀರನಹುಂಡಿ ಗ್ರಾಮದ ಬದಿಯಲ್ಲಿರುವ ತಾರಕ ಜಲಾಶಯದ ಬಲದಂಡೆ ನಾಲೆ (ಶೀರನಹುಂಡಿ ಕಾಲುವೆ)ಗೆ ನಿತ್ಯ ಮಾಂಸದ ತ್ಯಾಜ್ಯವನ್ನು ತಂದು ಸುರಿಯುತ್ತಿದ್ದು, ದುರ್ವಾಸನೆ ಬೀರಲಾರಂಭಿಸಿದೆ. ಈ ಕಾಲುವೆಗೆ ತಂದು ಸುರಿಯುತ್ತಿರುವ ಮಾಂಸದ ತ್ಯಾಜ್ಯ ಹಾಗೂ ಮೂಳೆಗಳನ್ನು ಗಮನಿಸಿದರೆ, ಮಾಂಸಕ್ಕಾಗಿ ಗೋ-ಹತ್ಯೆ ಮಾಡಿ …

ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯ ಬಳಿ ಇರುವ ರಾಜಕಾಲುವೆಗೆ ಕೆಲವರು ಪ್ರತಿನಿತ್ಯ ಕಸ ತಂದು ಸುರಿಯುತ್ತಿರುವ ಪರಿಣಾಮ ನೀರು ಸರಾಗವಾಗಿ ಹರಿಯದೇ ನಿಂತಲ್ಲೇ ನಿಂತು ಸೊಳ್ಳೆ, ನೊಣಗಳ ಹಾವಳಿ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಡಿ.ಸುಬ್ಬಯ್ಯ ರಸ್ತೆ ಸುತ್ತಮುತ್ತಲಿನ ಬಡಾವಣೆಗಳ …

ಓದುಗರ ಪತ್ರ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಶ್ರೀ ಮಲೆ ಮಹದೇಶ್ವರ ದೇವಾಲಯ ಹಾಗೂ ಗ್ರಾಮದ ಮುಖ್ಯದ್ವಾರದ ಬಳಿ ಇರುವ ಗಣಪತಿ ದೇವಾಲಯದ ಮುಂಭಾಗ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರು ದೇವಾಲಯಗಳಿಗೆ ಬರಲು ಮುಜುಗರಪಡುವಂತಾಗಿದೆ. ಸಂಜೆ 6 ಗಂಟೆಯಾಗುತ್ತಿದ್ದಂತೆಯೇ …

ಅನಿಲ್ ಅಂತರಸಂತೆ ಕಲಿಕೆಗೆ ವಯಸ್ಸಿನ ಅಂತರವಿಲ್ಲ. ಯಾವ ವಯಸ್ಸಿನಲ್ಲಾದರೂ ಯಾವ ವಿದ್ಯೆಯನ್ನು ಬೇಕಿದ್ದರೂ ಕಲಿಯಬಹುದು. ಹೀಗೆ ಕಿರಿಯ ವಯಸ್ಸಿನಲ್ಲಿ ಉನ್ನತ ವ್ಯಾಸಂಗ ಮಾಡಿದ, ವಯಸ್ಸಾದ ಮೇಲೆ ಇತರೆ ವಿದ್ಯೆಗಳನ್ನು ಕಲಿತರುವ ಅನೇಕ ಮಂದಿಯನ್ನು ಕಾಣಬಹುದು. ಅಂತಹವರಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಮಾಳ ಗ್ರಾಮದ …

ಒಂದು ಕಾಲದಲ್ಲಿ ಬಡವರ ದೊಡ್ಡಾಸ್ಪತ್ರೆ ಅನಿಸಿಕೊಂಡಿದ್ದ ಕೆ.ಆರ್.ಆಸ್ಪತ್ರೆಯ ಒತ್ತಡ ತಗ್ಗಿಸಲು ಜಿಲ್ಲಾ ಆಸ್ಪತ್ರೆ ನಿರ್ಮಾಣ, ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರತ್ಯೇಕ ಕಾಲೇಜು ಕಟ್ಟಡಗಳ ನಿರ್ಮಾಣಕ್ಕೆ ಉದಾರವಾಗಿ ಅನುದಾನ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ೨೦೨೫-೨೬ನೇ ಸಾಲಿನ ಆಯವ್ಯಯದಲ್ಲಿ …

Stay Connected​
error: Content is protected !!