Mysore
28
scattered clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್
knee pain

ವಯಸ್ಸಾದಂತೆ ಮೂಳೆ ಮತ್ತು ಮೈಮೂಳೆಗಳ ದುರ್ಬಲತೆ, ಆರ್ಟ್ರೈಟಿಸ್ ಮತ್ತು ಹದಿವೆಟ್ಟಣಿಕೆ (cartilage degeneration) ಮತ್ತು ನರಗಳ ಹಾನಿಯಿಂದಾಗಿ ಮಂಡಿ ನೋವು ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ, ಇದನ್ನು ನಿರ್ವಹಿಸಲು ಸಾಧ್ಯವಿದೆ. ನೋವು ಕಡಿಮೆ ಮಾಡಲು, ಆರೋಗ್ಯಕರ ಜೀವನಶೈಲಿ ಯನ್ನು ಅನುಸರಿಸಿ, ರೋಗ ನಿರೋಧಕ …

childrens growing with father

ಮಕ್ಕಳ ಬೆಳವಣಿಗೆಯಲ್ಲಿ ತಾಯಿಯಷ್ಟೇ, ತಂದೆಯ ಪಾತ್ರವೂ ಇದೆ. ತಂದೆ-ತಾಯಿಯ ಪಾತ್ರ ಮಕ್ಕಳ ಮೇಲೆ ಪರಿಣಾಮವನ್ನು ಬೀರುತ್ತದೆ. ಮಕ್ಕಳಿಗೆ ತಮ್ಮ ತಂದೆಯೇ ರೋಲ್ ಮಾಡೆಲ್ ಆಗಿರುತ್ತಾನೆ. ಹೆಚ್ಚಿನ ಮಕ್ಕಳು ತಾಯಿಯ ಮಾತನ್ನು ಕೇಳದೇ ಇರಬಹುದು ಆದರೆ ತಂದೆಯ ಮಾತನ್ನು ಎಂದಿಗೂ ಮೀರುವುದಿಲ್ಲ. ಹೀಗಿರುವಾಗ …

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ೨೬ ಮಂದಿ ಪ್ರವಾಸಿಗರನ್ನು ಹತ್ಯೆಗೈದ ಹಿನ್ನೆಲೆಯಲ್ಲಿ ಭಾರತ ಸೇನಾಪಡೆಯು ಆಪರೇಷನ್ ಸಿಂಧೂರದ ಮೂಲಕ ಪಾಕಿಸ್ತಾನದ ಶಂಕಿತ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿತು. ಪರಿಣಾಮವಾಗಿ ಹಲವು ಮಂದಿ ಶಂಕಿತ ಉಗ್ರರು ಹತರಾದರು. ಅದರಿಂದ ಪಾಕಿಸ್ತಾನ ಕೂಡ ಭಾರತದ …

ಮಳೆಗಾಲ ಆರಂಭವಾಗಲಿದ್ದು ಬಿರುಬೇಸಿಗೆ ಸಹಜವಾಗಿ ಕಡಿಮೆಯಾಗಲಿದೆ. ಮಳೆಗಾಲ ಒಂದಷ್ಟು ಅನಾಹುತಗಳನ್ನೂ ತಂದೊಡ್ಡುತ್ತದೆ. ಕೆಲವೊಮ್ಮೆ ಊಹಿಸಲೂ ಕಷ್ಟ ಸಾಧ್ಯವಾಗಬಹುದು. ಮೈಸೂರು ನಗರಪಾಲಿಕೆ ವ್ಯಾಪ್ತಿಯ ತಗ್ಗು ಪ್ರದೇಶಗಳ ನಿವಾಸಿಗಳಿಗೆ ಮಳೆಗಾಲದ ಸಂದರ್ಭದಲ್ಲಿ ಆತಂಕ ಇದ್ದದ್ದೇ, ಹಲವೆಡೆ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುತ್ತಿಲ್ಲ. ಹಾಗಾಗಿ …

ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನ ನೆಲೆಯಲ್ಲಿ ಅಡಗಿರುವ ಉಗ್ರರನ್ನು ಭಾರತದ ಯೋಧರು ಸದೆಬಡಿಯುತ್ತಿದ್ದಾರೆ. ಮತ್ತೊಂದೆಡೆ ಪಾಕಿಸ್ತಾನ ಕೂಡ ಭಾರತದ ಗಡಿಪ್ರದೇಶಗಳ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಎರಡೂ ದೇಶಗಳ ನಡುವಿನ ಯುದ್ಧದ ಬಗ್ಗೆ ಜನಸಾಮಾನ್ಯರಿಗೆ ವಾಸ್ತವ ವಿಷಯಗಳು ತಿಳಿಯುವಂತಾಗ ಬೇಕು, …

‘ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ’ ಎಂಬುದು ಪ್ರಚಲಿತದಲ್ಲಿರುವ ಮಾತು. ಆದರೆ ಇದು ಸಮರ್ಪಕವಾಗಿ ಅನುಷ್ಠಾನಕ್ಕೆ ಬಂದಿಲ್ಲ. ಹೆಣ್ಣು ಮಕ್ಕಳ ಸುರಕ್ಷತೆ ಮತ್ತು ಶಿಕ್ಷಣದ ಬಗ್ಗೆ ಪ್ರತಿಯೊಬ್ಬರೂ ಯೋಚಿಸಬೇಕು. ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆ, ಬಾಲ್ಯ ವಿವಾಹ, ಅತ್ಯಾಚಾರ, ಬಡತನ, ಅನಕ್ಷರತೆ, ಲಿಂಗ …

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗೆ ನಡೆದ ಮೈಸೂರು ವಿಭಾಗೀಯ ಮಟ್ಟದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಮೈಸೂರು ವಿಭಾಗದ ಎಲ್ಲ ಏಳು ಜಿಲ್ಲೆಗಳ ಅಭಿವೃದ್ಧಿಯ ಕನಸಿಗೆ ನೀರೆರೆದಿದೆ. ಅದರಲ್ಲಿಯೂ ವಿಶೇಷವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರಗತಿಗಾಗಿ ೩,೬೪೭.೨೪ …

ಓದುಗರ ಪತ್ರ

ಓದುಗರ ಪತ್ರ... ರಾಜ್ಯ ಸರ್ಕಾರ ನಡೆಸಿರುವ ಜಾತಿ ಗಣತಿ ಪೂರ್ಣಪ್ರಮಾಣದಲ್ಲಿ ಆಗಿಲ್ಲ. ಸಮೀಕ್ಷೆ ನಡೆಸುವ ಮುನ್ನ ವ್ಯಾಪಕ ಪ್ರಚಾರ ಮಾಡಿ ಜನಜಾಗೃತಿ ಮೂಡಿಸಿ ಯಾವುದೇ ಒಂದು ಕುಟುಂಬವೂ ಸಮೀಕ್ಷೆಯಿಂದ ಹೊರಗುಳಿಯದಂತೆ ಸಮೀಕ್ಷೆ ಮಾಡಬೇಕು. ಪ್ರಸ್ತುತ ಆಗಿರುವ ಜಾತಿ ಸಮೀಕ್ಷೆ ನಾಮಕಾವಸ್ತೆ ಜಾತಿ …

ಓದುಗರ ಪತ್ರ

ಓದುಗರ ಪತ್ರ.. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಘೋರ ನರ ಹತ್ಯಾಕಾಂಡ ಧರ್ಮದ ಹೆಸರಿನಲ್ಲಿ ನಡೆದ ಭೀಕರ ಕೃತ್ಯ. ಇಂತಹ ಧರ್ಮ ಆಧಾರಿತ ಕೃತ್ಯಗಳು ಭಾರತದ ನೆಲದಲ್ಲಿ ಹೊಸದೇನಲ್ಲ. ಆದರೆ ಇದು 21 ನೆಯ ಶತಮಾನದವರೆಗೂ ಸಾಗಿ ಬಂದಿರುವುದು ನಿಜಕ್ಕೂ …

ಗುರುವಾರ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆಗಮಿಸಿದ್ದ ಸಚಿವರೆಲ್ಲ ಮಾದಪ್ಪನ ದರ್ಶನಕ್ಕಾಗಿ ತೆರಳಿದರೆ ಉಳಿದ ಸಚಿವರೆಲ್ಲರಿಗೂ ಮಾದರಿಯಾಗುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್. ಸಿ. ಮಹದೇವಪ್ಪ ‘ಜನತಾ ದೇವಾಲಯ’ಕ್ಕೆ ಅಂದರೆ ತೆರಳಿದ್ದು, …

Stay Connected​
error: Content is protected !!