Mysore
24
clear sky

Social Media

ಗುರುವಾರ, 02 ಏಪ್ರಿಲ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ ಬೆನ್ನಲ್ಲೇ ಪಕ್ಷದ ಹೈಕಮಾಂಡ್ ಅವಕಾಶ ಕೊಟ್ಟರೆ ಇನ್ನೂ ಎರಡು ಬಜೆಟ್ ಮಂಡಿಸುವುದಾಗಿ ನೀಡಿರುವ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದ …

ಸರ್ಕಾರಿ ನೌಕರಿ ಕನಸಾಗಿಯೇ ಉಳಿದಿದೆ ಎಂಬ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಧಾರವಾಡದಲ್ಲಿ ಮೊದಲ ಬಾರಿಗೆ ಸ್ಛೋಟಗೊಂಡಿದೆ. ಅದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು,  ಸಚಿವ ಸಂಪುಟ ಸಭೆಯಲ್ಲಿ ೫೦,೦೦೦ ಹುದ್ದೆಗಳಿಗೆ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಆದರೆ, ನಿರುದ್ಯೋಗಿಗಳಿಗೆ ಒಂದು ಸ್ಪಷ್ಟತೆ ಬೇಕಿದೆ. ಯಾವ್ಯಾವ ಇಲಾಖೆಗಳಲ್ಲಿ …

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ ನಿಯಮಗಳನ್ನು ಮೈಸೂರು ನಗರಪಾಲಿಕೆಯು ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗ ಬೇಕಾಗಿದೆ. ಆಡಳಿತ ಪಕ್ಷವಾಗಲೀ ಅಥವಾ ವಿರೋಧ ಪಕ್ಷಗಳಾಗಲೀ ಅನುಮತಿ ಇಲ್ಲದೆ …

dgp murder case

ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ. ಈ ದೇಗುಲಕ್ಕೆ ಅಕ್ಕ ಪಕ್ಕದ ಜಿಲ್ಲೆ ಹಾಗೂ ನೆರೆಯ ತಮಿಳುನಾಡು ರಾಜ್ಯದಿಂದhಲೂ ಭಕ್ತಾದಿಗಳು ಬರುತ್ತಾರೆ. ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಕೇಂದ್ರ …

dgp murder case

ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ ಮಾದರಿಯಾಗಿದೆ. ಜಾತಿ, ಧರ್ಮ, ಮೇಲು, ಕೀಳು ಎಂಬ ತಾರತಮ್ಯದ ಜೋಪಡಿಯಲ್ಲಿ ಜೀವಿಸುವ ಈ ಅನಿಷ್ಠ ಜಾತಿ ಪದ್ಧತಿಯ ಆಚಾರಕ್ಕೆ ಸೌಂದಾಳ …

dgp murder case

ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು ಮಾತ್ರ ಈಗ ನಡೆಸಲಾಗಿರುವ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಹೇಳಿರುವುದು ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, …

dgp murder case

ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ. ಈ ಮೊದಲು ನಾಲ್ಕು ಆಂಬ್ಯುಲೆನ್ಸ್‌ಗಳಿದ್ದವು. ಈ ಪೈಕಿ ಎರಡು ಆಂಬ್ಯುಲೆನ್ಸ್‌ಗಳು ಹಾಳಾಗಿವೆ. ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಈಗಿರುವ ಆಂಬ್ಯುಲೆನ್ಸ್‌ಗಳು ಸಾಕಾಗುತ್ತಿಲ್ಲ. …

dgp murder case

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ ಗಾಯಳುಗಳನ್ನು ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗೆ ಸಾಗಿಸಲು ತೊಂರೆಯಾಗಿದ್ದು, ಕೆಲವೊಮ್ಮೆ ಜೀವಹಾನಿಯಾಗಿರುವ ಘಟನೆಗಳೂ ನಡೆದಿವೆ. ಜನಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆಯ …

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ ಇರುವ ಟೋಲ್ ಗೇಟ್ ಬಳಿ ಮಾತ್ರ ನಿಲ್ಲಿಸುತ್ತಿದ್ದು. ಇದರಿಂದಾಗಿ ಯಡತೊರೆ ಗ್ರಾಮದಿಂದ ಶಾಲಾ ಕಾಲೇಜಿಗೆ ವಿದ್ಯಾರ್ಥಿಗಳು ಸಕಾಲಕ್ಕೆ ತಲುಪಲು ಸಾಧ್ಯವಗುತ್ತಿಲ್ಲ. …

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ ಶಬ್ದದಿಂದ ಪಾಠ ಪ್ರವಚನ ಮಾಡುವ ಸಂದರ್ಭದಲ್ಲಿ ಕಿರಿಕಿರಿ ಉಂಟಾಗುತ್ತದೆ. ಕಾಲೇಜಿನ ಆಡಳಿತ ಮಾಂಡಳಿಯವರು ಹಾಗೂ ಜನಪ್ರತಿನಿಧಿಗಳು ಕೂಡಲೇ ಕಾಲೇಜಿಗೆ ಸುತ್ತಿಗೋಡೆ …

Stay Connected​
error: Content is protected !!