ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಮತ್ತು ನೂಕು ನುಗ್ಗಲಿನಿಂದಾಗಿ ನಾಲ್ವರು ಕನ್ನಡಿಗರೂ ಸೇರಿದಂತೆ ೩೦ ಜನರು ಬಲಿಯಾಗಿರುವುದು ದುರದೃಷ್ಟಕರ. ಒಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಇಷ್ಟು ಜನ ಸೇರುವುದು ಬಹುಶಃ ವಿಶ್ವದಲ್ಲಿಯೇ ಇದೇ ಮೊದಲು ಅನಿಸುತ್ತದೆ. ಇಷ್ಟೊಂದು …






