Mysore
26
broken clouds

Social Media

ಬುಧವಾರ, 11 ಮಾರ್ಚ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ಆಯೋಗಕ್ಕೆ ಕಾಯಕಲ್ಪ ನೀಡಲು ರಾಜ್ಯ ಸರ್ಕಾರ ಮುಂದಾಗಬೇಕು ಜಿ. ಎಂ. ಪ್ರಸಾದ್ ಇತ್ತೀಚೆಗೆ ಕರ್ನಾಟಕ ಲೋಕಸೇವಾ ಆಯೋಗವು ಸುದ್ದಿಯಲ್ಲಿದೆ. ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ೨೦೨೪ರ ಫೆಬ್ರವರಿ ಯಲ್ಲಿ ಅಽಸೂಚನೆ ಹೊರಡಿಸಿ, ಆಗಸ್ಟ್ ೨೯ರಂದು ಪೂರ್ವಭಾವಿ ಪರೀಕ್ಷೆ ಯನ್ನು ಆಯೋಜಿಸಿತ್ತು. …

ಭಾರತಕ್ಕೆ ದೊಡ್ಡ ತಲೆನೋವಾಗಿದ್ದ ಕೆನಡಾದ ಪ್ರಧಾನಿ ಜಸ್ಟಿನ್ ಟ್ರೂಡೋ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲಿಬರಲ್ ಪಕ್ಷ ಹೊಸ ನಾಯಕನನ್ನು ಆಯ್ಕೆ ಮಾಡುವವರೆಗೆ ಅವರು ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ. ಟ್ರೂಡೋ ರಾಜೀನಾಮೆಯೊಂದಿಗೆ ಭಾರತಕ್ಕೆ ಸಮಸ್ಯೆಯಾಗಿದ್ದ ಖಾಲಿಸ್ತಾನ್ ಬೆಂಬಲದ ಸಿಖ್ಖರ ಉಪಟಳ ಅಂತ್ಯವಾಗಬಹುದಾದ ಸಾಧ್ಯತೆ ಇಲ್ಲ. …

ಮೈಸೂರಿನ ಇನ್ಫೊಸಿಸ್ ಸಂಸ್ಥೆಯ ಆವರಣದಲ್ಲಿ ಚಿರತೆ ಕಾಣಿಸಿಕೊಂಡು ೯ ದಿನಗಳಾಗಿವೆ. ಅಷ್ಟೂ ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಆದರೆ, ಪ್ರಯೋಜನವಾಗಿಲ್ಲ. ಕಾಡಂಚಿನ ಗ್ರಾಮಗಳು ಅಥವಾ ಬೆಟ್ಟಗಳ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡರೆ ಎರಡು - ಮೂರು …

ಸಮಾಜದಲ್ಲಿ ಎಲ್ಲ ಜನರೂ ಬಡವ, ಬಲ್ಲಿದ ವ್ಯತ್ಯಾಸ ಇಲ್ಲದೆ ಬದುಕುವಂತಾಗಬೇಕು. ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನತೆ ಇರಬೇಕು ಎಂದು ಪರಿಭಾವಿಸಿದ ಯುವಜನರು ಜನಪ್ರತಿನಿಧಿಗಳಲ್ಲಿ ನಂಬಿಕೆ ಕಳೆದುಕೊಂಡು, ಹೋರಾಟದ ದಾರಿಯನ್ನು ಆಯ್ದುಕೊಳ್ಳುವ ಮೂಲಕ ನಕ್ಸಲೈಟ್‌ಗಳಾಗಿದ್ದಾರೆ. ಇದೀಗ ಆರು ಮಂದಿ ನಕ್ಸಲರು ಶರಣಾಗತಿಯಾಗುವ ಮೂಲಕ ಮುಖ್ಯವಾಹಿನಿಗೆ …

ಉನ್ನತ ಶಿಕ್ಷಣ ದುಬಾರಿಯಾಗುತ್ತಿರುವುದು ದಲಿತ ವಿದ್ಯಾರ್ಥಿಗಳಿಗೆ ಮಾರಕವಾಗುತ್ತಿದೆ ನಾ. ದಿವಾಕರ ದಿನಗೂಲಿ ಕಾರ್ಮಿಕರ ಮಗ ಅತುಲ್ ಕುಮಾರ್ ಪರಿಶಿಷ್ಟ ಜಾತಿಗೆ (ಎಸ್‌ಸಿ) ಸೇರಿದ ಹುಡುಗ. ಐಐಟಿ ಧನಬಾದ್‌ನಲ್ಲಿ ಪ್ರವೇಶ ಪಡೆಯಲು ಪರೀಕ್ಷೆಯನ್ನು ಬರೆದು ಉತ್ತೀರ್ಣನಾಗಿದ್ದರೂ, ಈತನಿಗೆ ಅಲ್ಲಿ ಪ್ರವೇಶ ಗಳಿಸಲಾಗಲಿಲ್ಲ. ಕಾರಣ …

ಮೈಸೂರಿನ ಕುವೆಂಪುನಗರದ ಅಕ್ಷಯ ಭಂಡಾರ್ ಸಮೀಪದ ಬಸ್ ತಂಗುದಾಣಕ್ಕೆ ಶೆಲ್ಟರ್ ಇಲ್ಲದೆ ಪ್ರಯಾಣಿಕರು ಬಿಸಿಲು, ಮಳೆ ಎನ್ನದೆ ರಸ್ತೆ ಬದಿಯಲ್ಲಿಯೇ ನಿಂತು ಬಸ್‌ಗಾಗಿ ಕಾಯಬೇಕಿದೆ. ಅಕ್ಷಯ ಭಂಡಾರ್ ಕಡೆಯಿಂದ ಕಾಮಾಕ್ಷಿ ಆಸ್ಪತ್ರೆ, ಶಾರದಾದೇವಿ ನಗರ, ಬೋಗಾದಿ ೨ನೇ ಹಂತ, ಕುವೆಂಪು ನಗರ …

ದೇಶದ ಬೆನ್ನೆಲುಬು ರೈತ. ಇಡೀ ನಾಡಿಗೆ ಅನ್ನ ಕೊಡುವ ರೈತರ ದಿನಾಚರಣೆಯನ್ನು ಸರ್ಕಾರ ಹೆಸರಿಗಷ್ಟೇ ಆಚರಣೆ ಮಾಡುತ್ತಿದೆಯೇ ವಿನಾ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಚರಣೆ ಮಾಡುತ್ತಿಲ್ಲ ಅನಿಸುತ್ತದೆ. ಪ್ರತಿವರ್ಷ ಸರ್ಕಾರದ ವತಿಯಿಂದ ವಿಶ್ವ ರೈತ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಆದರೆ ಈವರೆಗೂ ಯಾವುದೇ …

ಗುಂಡ್ಲುಪೇಟೆ ತಾಲ್ಲೂಕಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದೊಳಗೆ ನಿತ್ಯ ದ್ವಿಚಕ್ರ ವಾಹನಗಳು ಸಂಚರಿಸುತ್ತಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈ ಬಸ್ ನಿಲ್ದಾಣಕ್ಕೆ ರಾಜ್ಯ ಹಾಗೂ ಅಂತರರಾಜ್ಯ ಬಸ್‌ಗಳು ಬಂದು ಹೋಗು ತ್ತವೆ. ನೂರಾರು ಪ್ರಯಾಣಿಕರು ಇದೇ ಬಸ್ ನಿಲ್ದಾಣಕ್ಕೆ ಬಂದು ಬಸ್ ಹತ್ತುಬೇಕು. ಅಂದಾಜಿನ …

೪೦ ವರ್ಷಗಳ ಹಿಂದೆ ಡಾ. ಅಭಯ್ ಬಾಂಗ್ ಮತ್ತು ಡಾ. ರಾಣಿ ಬಾಂಗ್ ಅಮೆರಿಕದ ಜಾನ್ಸ್ ಹಾಪ್ಕಿನ್ಸ್ ವೈದ್ಯಕೀಯ ಸಂಸ್ಥೆಯಲ್ಲಿ ಶಿಕ್ಷಣ ಮುಗಿಸಿ ಹೊರ ಬಂದಾಗ ಅವರೆದುರು ಹೇರಳ ಹಣ ಮಾಡುವ ಅವಕಾಶಗಳ ಒಂದು ಬೃಹತ್ ಸಮುದ್ರವೇ ನಿಂತಿತ್ತು. ಆದರೆ, ಬಾಂಗ್ …

Stay Connected​
error: Content is protected !!