Mysore
33
few clouds

Social Media

ಭಾನುವಾರ, 08 ಮಾರ್ಚ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ದುಬಾರಿ ಆಗಿದೆ ಭಾನುವಾರದಿಂದ ಬಸ್ ಪ್ರಯಾಣ, ಅದಕ್ಕೆ ಪುರುಷರು ಹೇಳುವ ಒಂದು ಕಾರಣ, ಸ್ತ್ರೀಯರಿಗೆ ನೀಡಿರುವ ಫ್ರೀ. . . ಯಾಣ! -ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.

dgp murder case

ಡಿಸೆಂಬರ್ ೩೧ರಂದು ಹೊಸ ವರ್ಷದ ಆಚರಣೆಯ ಪ್ರಯುಕ್ತ ಯುವ ಸಮೂಹ ಮದ್ಯದ ಕೂಟದಲ್ಲಿ ಮುಳುಗಿ ಹೋಗಿತ್ತು. ಇದಕ್ಕೆ ಸಾಕ್ಷಿ ಎಂಬಂತೆ ಒಂದೇ ದಿನ ಈ ಬಾರಿ ದಾಖಲೆಯ ೩೦೫ ಕೋಟಿ ರೂ. ಮದ್ಯ ಮಾರಾಟವಾಗಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲು ಎನ್ನಲಾಗುತ್ತಿದೆ. ಡಿಸೆಂಬರ್ …

ಕೇಂದ್ರ ಸರ್ಕಾರ ವರ್ಷದಿಂದ ವರ್ಷಕ್ಕೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜತೆಗೆ ಹಂತ ಹಂತವಾಗಿ ಎಲ್ಲ ವಸ್ತುಗಳ ಮೇಲೆಯೂ ಜಿಎಸ್‌ಟಿ ವಿಧಿಸಲು ಮುಂದಾಗುತ್ತಿರುವುದು ಜನರನ್ನು ಸಂಕಷ್ಟಕ್ಕೀಡು ಮಾಡಿದೆ. ಜನಸಾಮಾನ್ಯರಿಗೆ ಜಿಎಸ್‌ಟಿ ಹೊರೆಯಾಗಿ ಪರಿಣಮಿಸಿದೆ ಎನ್ನುವಾಗಲೇ ಕೇಂದ್ರ ಸರ್ಕಾರ ಬೀದಿ …

ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿಯ ಕೊಂಬೆಗಳಿಗೆ ಶಕ್ತಿ ತುಂಬುವ ಕೆಲಸವಾಗಬೇಕಿದೆ ಕಳೆದ ವಾರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ತಮ್ಮ ರಾಜ್ಯದ ಜನರಿಗೆ ಒಂದು ಕರೆ ನೀಡಿದರು. ಉಚಿತ ವಿದ್ಯುತ್ ಯೋಜನೆಯಡಿ ನೋಂದಾವಣೆ ಯಾಗಿರುವ ನನ್ನ ಹೆಸರನ್ನು …

ಮೈಸೂರು ಕೇಂದ್ರೀಯ ಬಸ್ ನಿಲ್ದಾಣವನ್ನು ಬನ್ನಿಮಂಟಪಕ್ಕೆ ಸ್ಥಳಾಂತರಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ೧೨೦ ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಬಸ್ ನಿಲ್ದಾಣ ನಿರ್ಮಿಸಲು ನಿರ್ಧರಿಸಲಾಗಿದೆ. ಈ ಮೂಲಕ ಹಲವು ವರ್ಷಗಳಿಂದ ಪರ- ವಿರೋಧಕ್ಕೆ ಗುರಿಯಾಗಿದ್ದ ಬಸ್ ನಿಲ್ದಾಣ …

ಶಿವಾಜಿ ಗಣೇಶನ್‌, ದೆಹಲಿ ಕಣ್ಣೋಟ ಸಂವಿಧಾನ ನಮ್ಮ ಆಡಳಿತ ವ್ಯವಸ್ಥೆಯ ಅಡಿಪಾಯ. ಇತ್ತೀಚಿನ ವರ್ಷಗಳಲ್ಲಿ ಸಂವಿಧಾನದ ಮಹತ್ವದ ಬಗೆಗೆ ಹೆಚ್ಚು ಚರ್ಚೆಯಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಜೊತೆ ಜೊತೆಗೆ ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯವಿದೆ ಎನ್ನುವ ಕೂಗು ಕೇಳಿ ಬರುತ್ತಿದೆ. …

ಆರೋಗ್ಯ ಇಲಾಖೆಯೊಂದಿಗೆ ಅಮೂಲ್ಯ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮೈಸೂರಿನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಆಧಾರಸ್ತಂಭದಂತೆ ಕೆಲಸ ಮಾಡುತ್ತಿದ್ದಾರೆ. ಗ್ರಾಮೀಣ ಭಾಗದ ಬಡಜನರ ಮನೆ ಮನೆಗೆ ವೈದ್ಯಕೀಯ ಸೌಲಭ್ಯಗಳನ್ನು …

ಬಸ್ ಪ್ರಯಾಣ ದರವನ್ನು ಶೇ.೧೫ರಷ್ಟು ಹೆಚ್ಚಳ ಮಾಡುವುದರಿಂದ ಶೇ.೯೦ರಷ್ಟು ಪುರುಷ ನೌಕರರಿಗೆ ಅನುಕೂಲವಾಗಲಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಕಡಿಮೆ ವೇತನಕ್ಕೆ ದುಡಿಯುತ್ತಿರುವ ನೌಕರರ ವರ್ಗಕ್ಕೆ ಬಸ್ ಪ್ರಯಾಣ ದರ ಏರಿಕೆಯಾದರೆ ಅದು ಹೇಗೆ ಅನುಕೂಲವಾಗಲಿದೆ ಎಂದು ಸಚಿವ …

ಮೈಸೂರಿನ ಕೆಆರ್‌ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರನ್ನು ಇಡಬೇಕು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್‌ಗೌಡ ಒತ್ತಾಯಿಸಿ, ಮೈಸೂರು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಈ ರಸ್ತೆಗೆ ಈಗಾಗಲೇ ‘ಪ್ರಿನ್ಸೆಸ್ ರಸ್ತೆ’ ಎಂಬ ಹೆಸರಿದೆ. ರಾಜಕೀಯ …

ನಾ. ದಿವಾಕರ ಮಾನವ ಸಮಾಜ 21ನೇ ಶತಮಾನದ ಮೊದಲ 25 ವರ್ಷಗಳನ್ನು 2025ರಲ್ಲಿ ದಾಟಲಿದೆ. ಇಡೀ ಜಗತ್ತು ಡಿಜಿಟಲ್ ಕ್ರಾಂತಿಯ ಪರಿಣಾಮವಾಗಿ ಅತಿ ವೇಗದಿಂದ ಚಲಿಸುತ್ತಿರುವಂತೆ ಕಂಡರೂ, ಆಂತರಿಕವಾಗಿ ಪ್ರತಿಯೊಂದು ಸಮಾಜವೂ ಮನುಜ ಸೂಕ್ಷ್ಮತೆ ಮತ್ತು ಸಂವೇದನೆಗಳ ನೆಲೆಯಲ್ಲಿ ಜಡಗಟ್ಟಿದಂತೆ ತೋರುತ್ತಿದೆ. …

Stay Connected​
error: Content is protected !!