Mysore
29
clear sky

Social Media

ಶನಿವಾರ, 31 ಜನವರಿ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ಪಿಂಚಣಿಗರ ಸ್ವರ್ಗ ಎಂಬ ಅನ್ವರ್ಥನಾಮಹೊಂದಿರುವ ಮೈಸೂರು ನಗರದಲ್ಲಿ ತೀರಾ ಇತ್ತೀಚೆಗೆ ನಡೆದ ಘಟನೆ ಇದು. ಸುಮಾರು ೭೦ ವರ್ಷ ಮೀರಿದ ವಯೋ ವೃದ್ಧರೊಬ್ಬರು ಬೆಂಗಳೂರಿನಿಂದ ತಡರಾತ್ರಿ ಮೈಸೂರಿಗೆ ವಾಪಸ್ಸಾಗಿದ್ದಾರೆ. ಆದರೆ, ನಗರದ ಪ್ರತಿಷ್ಠಿತ ಬಡಾವಣೆಯಲ್ಲಿರುವ ತಮ್ಮ ಮನೆಯ ವಿಳಾಸ ಹೇಳಲು ನೆನಪಾಗುತ್ತಿಲ್ಲ. …

ಡಾ. ಮೈಸೂರು ಉಮೇಶ್ ಕಿತ್ತು ತಿನ್ನುವ ಬಡತನ. ಒಪ್ಪೊತ್ತಿನ ತುತ್ತಿಗೂ ತತ್ವಾರ. ಹಸಿದೊಡಲಿಗೆ ಅನ್ನ ನೀಡಿ ಸಂತೈಸಿಸುವ ಕಾತರ. ಹುಟ್ಟಿದ ಮನೆ, ಹೋದ ಮನೆಯಲ್ಲೂ ಕಡುಕಷ್ಟದ ನೋವಿನ ಬದುಕು. ಕಲಕಂಠದರಸಿಯ ಅರಸಿ ಹಸಿವ ಗೆಲ್ಲುವ ಹಂಬಲ. ಹಾಡುಹಾಡುತ್ತಲೇ ಅರವತ್ತನ್ನು ತುಂಬಿಸಿಕೊಂಡ ಜೀವ …

ಪ್ರಸಕ್ತ ವರ್ಷದ ನಾಡಹಬ್ಬ ಮೈಸೂರು ದಸರಾಗೆ ಸೋಮವಾರ ಚಾಲನೆ ದೊರೆಯಲಿದ್ದು, ಜನತೆ ಉತ್ಸವದ ಆಚರಣೆಗೆ ಸಿದ್ಧರಾಗಿದ್ದಾರೆ. ಚಾಮುಡಿಬೆಟ್ಟದಲ್ಲಿ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ- ೨೦೨೫ ಪುರಸ್ಕೃತರಾದ ಸಾಹಿತಿ ಬಾನು ಮುಷ್ತಾಕ್ ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾಡಳಿತ, ಪೊಲೀಸ್ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು, …

ಡಾ.ಮಾದೇಶ್ ಮಂಜುನಾಥ, ವೈದ್ಯರು ಇತ್ತೀಚೆಗಷ್ಟೆ ವರದಿಯಾದ ಆತಂಕಕಾರಿ ಘಟನೆಯೊಂದರಲ್ಲಿ ೩೯ ವರ್ಷದ ಹೃದಯ ಶಸ್ತ್ರಚಿಕಿತ್ಸಕ ಡಾ. ಗ್ರಾಡ್ಲಿನ್ ರಾಯ್, ಚೆನ್ನೈನ ಸವಿತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬೆಳಗಿನ ರೌಂಡ್ಸ್ ಸಮಯದಲ್ಲಿ ಹಠಾತ್ ಕುಸಿದು ಬಿದ್ದರು ಮತ್ತು ಅವರ ಸಹೋದ್ಯೋಗಿಗಳ ತ್ವರಿತ …

ರಾಷ್ಟ್ರೀಯ ಪ್ರಾಣಿ ಹುಲಿಗಳ ಆವಾಸಕ್ಕೆ ಪೂರಕ ವಾತಾವರಣ ಹೊಂದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮವನ್ನು ಹುಲಿ ಸಂರಕ್ಷಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಸುಪ್ರೀಂ ಕೋರ್ಟ್ ನೇಮಿಸಿರುವ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ಶಿಫಾರಸ್ಸು ಮಾಡಿದೆ. ಇದು ಒಂದು ಕಡೆ …

ಮೈಸೂರಿನ ಶಾಂತಲಾ ಚಿತ್ರಮಂದಿರದ ಸಿಗ್ನಲ್ ಬಳಿಯಿರುವ ಬಸ್ ತಂಗುದಾಣವನ್ನು ಭಿಕ್ಷುಕರು ಅತಿಕ್ರಮಿಸಿಕೊಂಡಿದ್ದು ಗಂಟು ಮೂಟೆಗಳನ್ನು ಇಟ್ಟುಕೊಂಡು ಹಗಲಿನ ವೇಳೆಯಲ್ಲೇ ತಂಗುದಾಣದೊಳಗೆ ನಿದ್ರಿಸುತ್ತಿರುತ್ತಾರೆ. ಇದನ್ನೂ ಓದಿ: ದೇಶದ ಭವಿಷ್ಯ ನಿರೂಪಿಸುವ ಹೊಣೆ ಶಿಕ್ಷಕರದ್ದು : ಶಾಸಕ ಜಿಟಿಡಿ ಬಸ್ ತಂಗುದಾಣ ಗಬ್ಬು ನಾರುತ್ತಿದ್ದು, …

ಮಕ್ಕಳ ಜೀವನ ಉತ್ತಮವಾಗಿರಬೇಕು ಎಂಬ ಮಹತ್ವಾಕಾಂಕ್ಷೆ ಎಲ್ಲ ಹೆತ್ತವರಿಗೂ ಸಹಜವಾಗಿರುತ್ತದೆ. ಶಿಕ್ಷಣ, ಕ್ರೀಡೆ, ಉದ್ಯೋಗ... ಹೀಗೆ ಯಾವುದೇ ಕ್ಷೇತ್ರವಾದರೂ ಮಕ್ಕಳು ಯಶಸ್ವಿಯಾಗಿ ಮುಂದುವರಿಯಬೇಕುಎಂಬುದಾಗಿ ತಂದೆ-ತಾಯಿ ಅಥವಾ ಪೋಷಕರು ಬಯಸುವುದರಲ್ಲಿ ತಪ್ಪೇನು ಇಲ್ಲ. ಆ ನಿಟ್ಟಿನಲ್ಲಿ ಮಕ್ಕಳ ಮೇಲೆ ಅವರು ಸಾಕಷ್ಟು ನಿಗಾವಹಿಸುವುದು …

column gst

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌  ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯಂದು ಬರುವ ದೀಪಾವಳಿಗೆ ಜಿಎಸ್‌ಟಿ ಪರಿಷ್ಕರಣೆ ಮಾಡಿ ದೇಶದ ಜನರಿಗೆ ಕೊಡುಗೆಯೊಂದನ್ನು ನೀಡುವುದಾಗಿ ಘೋಷಿಸಿದ್ದರು. ಪ್ರಧಾನಿ ಮೋದಿ ಅವರು ತಮ್ಮ ಈ ಘೋಷಣೆಯಂತೆ ಸೆಪ್ಟೆಂಬರ್ ೨೨ರಿಂದ ಆರಂಭವಾಗುವ ನವರಾತ್ರಿಯ …

ಓದುಗರ ಪತ್ರ

ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ (ಆಯಿಶ್) ವಜ್ರ ಮಹೋತ್ಸವದಲ್ಲಿ ಭಾಗಿಯಾಗಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು , ವಾಕ್ ಮತ್ತು ಶ್ರವಣ ಸಮಸ್ಯೆಯುಳ್ಳವರಿಗೆ ಅನೇಕ ನೂತನ ತಂತ್ರಜ್ಞಾನಗಳು ಈ ಕಾಲಘಟ್ಟದಲ್ಲಿ ಜಾರಿಗೆ ಬಂದಿವೆ. ಆದರೆ, ಇಂತಹ ತಂತ್ರಜ್ಞಾನಗಳನ್ನು ಸಾಮಾನ್ಯ …

ಓದುಗರ ಪತ್ರ

ಗಣೇಶೋತ್ಸವದ ಸಂದರ್ಭದಲ್ಲಿ ಅಥವಾ ಇನ್ನಿತರ ಕಾರ್ಯಕ್ರಮಗಳಿಗೆ ಡಿಜೆ ಬಳಸುವ ವಿಚಾರದಲ್ಲಿ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಡಿಜೆ ಶಬ್ದ ಮಾರಕವಾಗಿದೆ. ಡಿಜೆ ಬದಲು ದೇವರ ಕಾರ್ಯಕ್ರಮಕ್ಕೆ ಭಜನೆ ಇಲ್ಲವೆ ಕರಡಿ ಮಜಲು ಒಳ್ಳೆಯದು. ಗಣೇಶ ಮೂರ್ತಿಗಳ …

Stay Connected​
error: Content is protected !!