ಆಹಾ. . . ರ! ಮಂಡ್ಯದಲ್ಲಿ ನಡೆಯಲಿರುವ ನುಡಿ ಜಾತ್ರೆಯ ಸದ್ದು, ಸುದ್ದಿಯೇ ಆಹಾರ. . . ! ಪರ ಭಾಷಿಕರ ಬಾಯಿಗೆ ಆಗದಿರಲಿ ಕನ್ನಡಿಗರು ಆಹಾರ! -ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಆಹಾ. . . ರ! ಮಂಡ್ಯದಲ್ಲಿ ನಡೆಯಲಿರುವ ನುಡಿ ಜಾತ್ರೆಯ ಸದ್ದು, ಸುದ್ದಿಯೇ ಆಹಾರ. . . ! ಪರ ಭಾಷಿಕರ ಬಾಯಿಗೆ ಆಗದಿರಲಿ ಕನ್ನಡಿಗರು ಆಹಾರ! -ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಡಿ. ೨೦ರಿಂದ ಮೂರು ದಿನಗಳ ಕಾಲ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ, ಮದ್ಯ ಹಾಗೂ ತಂಬಾಕು ಮಾರಾಟವನ್ನು ನಿಷೇಽ ಸಿರುವ ಬಗ್ಗೆ ಪ್ರಶ್ನಿಸಿರುವ ಕೆಲವರು ಬಾಡೂಟ ಏಕಿಲ್ಲ? ಎಂದು ಕೇಳಿದ್ದಾರೆ. ಈ ಬಗ್ಗೆ ಹೋರಾಟವೊಂದು ಪ್ರಾರಂಭ …
ಕೇರಳದ ವೈಕಂನಲ್ಲಿ ಅಸ್ಪೃಶ್ಯತೆ ಆಚರಣೆಯ ವಿರುದ್ಧ ನಡೆದ ಹೋರಾಟದ ನೆನಪಿನಾರ್ಥ ತಮಿಳುನಾಡು ಸರ್ಕಾರ ಕೊಡಮಾಡುವ ೨೦೨೪ನೇ ಸಾಲಿನ ‘ವೈಕಂ ಪ್ರಶಸ್ತಿ’ಯು ಕರ್ನಾಟಕದ ಹೆಸರಾಂತ ಸಾಹಿತಿ, ತಳಸಮುದಾಯಗಳ ಏಳಿಗೆಗಾಗಿ ಶ್ರಮಿಸುತ್ತಿ ರುವ ದೇವನೂರ ಮಹಾದೇವರವರಿಗೆ ಲಭಿಸಿ ರುವುದು ಹೆಮ್ಮೆಯ ವಿಚಾರ. ಕೇರಳದ ವೈಕಂನಲ್ಲಿ …
ಅನವಶ್ಯಕ ಚರ್ಚೆಗಿಳಿಯದ ಮಿತಭಾಷಿ ಎಸ್.ಎಂ ಕೃಷ್ಣ ಕೆ. ಶಿವಕುಮಾರ್, ಮೈಸೂರು ನಾಡಿನ ರಾಜಕೀಯ ಇತಿಹಾಸದಲ್ಲಿ ದೂರದೃಷ್ಟಿಯ ಆಡಳಿತ ಹಾಗೂ ಉತ್ತಮ ನಾಯಕತ್ವಕ್ಕೆ ಹೆಸರು ವಾಸಿಯಾಗಿದ್ದ ಮಾಜಿ ಮುಖ್ಯಮಂತ್ರಿ, ಹಿರಿಯ ಮುತ್ಸದ್ದಿ ನಾಯಕ ಎಸ್. ಎಂ. ಕೃಷ್ಣ ಅವರು ಇಹಲೋಕ ತ್ಯಜಿಸಿದ್ದು ಅತ್ಯಂತ …
ಹೊಸ ಸಹಸ್ರಮಾನದ ಹೊಸ್ತಿಲು. ವರ್ಷ ೨೦೦೧. ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವ ಗೋವಾದಲ್ಲಿ ಶಾಶ್ವತ ನೆಲೆ ಕಾಣುವ ಮುನ್ನಾ ವರ್ಷಗಳು. ಆಗ ಚಿತ್ರೊತ್ಸವ ಒಂದು ವರ್ಷ ದೆಹಲಿಯಲ್ಲಿ ನಡೆದರೆ, ಇನ್ನೊಂದು ವರ್ಷ ದೇಶದ ಇತರ ನಗರದಲ್ಲಿ. ಕೊಲ್ಕತ್ತಾ, ಮುಂಬಯಿ, ತಿರುವನಂತಪುರ, ಬೆಂಗಳೂರು ಹೀಗೆ. …
‘ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಆದ್ಯತೆಯ ಮೇರೆಗೆ ಚರ್ಚೆ’ ಎಂಬ ಮಾತನ್ನು ಉತ್ತರ ಕರ್ನಾಟಕದ ಮಂದಿ ದಶಕಗಳಿಂದಲೂ ಕೇಳುತ್ತಿದ್ದಾರೆಯೇ ವಿನಾ ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಲ್ಲ. ಇಲ್ಲಿಯವರೆಗೂ ನಡೆದ ಎಲ್ಲ ಅಧಿವೇಶನಗಳಲ್ಲಿಯೂ ಉತ್ತರ ಕರ್ನಾಟಕದ ಸಮಸ್ಯೆಗಳ …
ಬ್ರಾಹ್ಮಣಶಾಹಿ ಸಂಸ್ಕತಿಯ ಮೇಲಾಧಿಪತ್ಯದ ವಿರುದ್ಧ ಈವರೆಗಿನ ಸಮ್ಮೇಳನಗಳ ಭಾಷಣಗಳು-ನಿರ್ಣಯಗಳು ತೋರಲಾಗದ ಪರಿಣಾಮಕಾರಿ ಪ್ರತಿರೋಧವನ್ನು ಸಾಂಕೇತಿಕವಾಗಿಯೇ ಆದರೂ ಮಂಡ್ಯದ ಬಾಡೂಟ ಬಳಗದ ಹೋರಾಟ ತೋರಿದೆ. ಈ ಹೋರಾಟ ಸಮ್ಮೇಳನದ ರೂಢಿಗತ ನಡಾವಳಿಗಳಿಗೆ ಯಾವ ಅಡ್ಡಿಯನ್ನೂ ಉಂಟು ಮಾಡುತ್ತಿಲ್ಲ. ಬದಲಿಗೆ ಜಡವಾಗುತ್ತಿದ್ದ ಕನ್ನಡ ಜಾತ್ರೆಗೆ …
ಮೈಸೂರಿನ ಜೆ. ಕೆ. ಮೈದಾನದ ಎಂಎಂಸಿ ಅಲುಮ್ನಿ ಸಭಾಂಗಣದಲ್ಲಿ ಸ್ವರಾಂಜಲಿ ಸಂಸ್ಥೆಯ ವತಿಯಿಂದ ‘ಸಮತೆ ಮಮತೆ’ ಎಂಬ ಘೋಷ ವಾಕ್ಯದಡಿ ಆಯೋಜಿಸಿದ್ದ ಹಳೆಯ ಕನ್ನಡ ಮತ್ತು ಹಿಂದಿ ಚಿತ್ರಗೀತೆಗಳ ರಸಮಂಜರಿ ಕಾರ್ಯಕ್ರಮದಲ್ಲಿ ಮನರಂಜನೆಯ ಕಾರ್ಯಕ್ರಮಕ್ಕಿಂತ ವೇದಿಕೆ ಕಾರ್ಯಕ್ರಮಕ್ಕೆ ಹೆಚ್ಚು ಒತ್ತು ನೀಡಲಾಗಿತ್ತು. …
ಕೆ. ಪಿ. ನಾಗರಾಜ್, ಪಬ್ಲಿಕ್ ಟಿವಿ ಎಸ್. ಎಂ. ಕೃಷ್ಣ ಪಾಲಿಗೆ ಮೈಸೂರು ಎರಡನೇ ತವರೂರು! ಏಕೆಂದರೆ ತಮ್ಮ ೧೨ನೇ ವಯಸ್ಸಿಗೆ ವಿದ್ಯಾಭ್ಯಾಸಕ್ಕಾಗಿ ಮೈಸೂರಿಗೆ ಬಂದ ಎಸ್. ಎಂ. ಕೃಷ್ಣ ಇಲ್ಲಿಯೇ ಹೈಸ್ಕೂಲ್, ಕಾಲೇಜ್ ಹಾಗೂ ಪದವಿ ಶಿಕ್ಷಣ ಪಡೆದರು. ಒಂದು …
ಗ್ರಾಮಗಳಲ್ಲಿ ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆದಿದೆ. ಈ ಆಸ್ಪತ್ರೆಗಳ ಪೈಕಿ ಕೆಲ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಹೆಚ್ಚಾಗಿದ್ದು, ಇನ್ನೂ ಕೆಲವು ಕಡೆ ವೈದ್ಯರೇ ಇಲ್ಲದೆ ಅವು ಸಾರ್ವಜನಿಕ ಸೇವೆಯಿಂದ ದೂರಾಗಿವೆ. ಗ್ರಾಮೀಣ ಭಾಗದಲ್ಲಿ ಬಡವರ್ಗದ ಜನರು ಹೆಚ್ಚಾಗಿದ್ದು, ಕೃಷಿ, …