Mysore
22
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ಕೇಂದ್ರ ಸರ್ಕಾರ ವರ್ಷದಿಂದ ವರ್ಷಕ್ಕೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜತೆಗೆ ಹಂತ ಹಂತವಾಗಿ ಎಲ್ಲ ವಸ್ತುಗಳ ಮೇಲೆಯೂ ಜಿಎಸ್‌ಟಿ ವಿಧಿಸಲು ಮುಂದಾಗುತ್ತಿರುವುದು ಜನರನ್ನು ಸಂಕಷ್ಟಕ್ಕೀಡು ಮಾಡಿದೆ. ಜನಸಾಮಾನ್ಯರಿಗೆ ಜಿಎಸ್‌ಟಿ ಹೊರೆಯಾಗಿ ಪರಿಣಮಿಸಿದೆ ಎನ್ನುವಾಗಲೇ ಕೇಂದ್ರ ಸರ್ಕಾರ ಬೀದಿ …

ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿಯ ಕೊಂಬೆಗಳಿಗೆ ಶಕ್ತಿ ತುಂಬುವ ಕೆಲಸವಾಗಬೇಕಿದೆ ಕಳೆದ ವಾರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ತಮ್ಮ ರಾಜ್ಯದ ಜನರಿಗೆ ಒಂದು ಕರೆ ನೀಡಿದರು. ಉಚಿತ ವಿದ್ಯುತ್ ಯೋಜನೆಯಡಿ ನೋಂದಾವಣೆ ಯಾಗಿರುವ ನನ್ನ ಹೆಸರನ್ನು …

ಮೈಸೂರು ಕೇಂದ್ರೀಯ ಬಸ್ ನಿಲ್ದಾಣವನ್ನು ಬನ್ನಿಮಂಟಪಕ್ಕೆ ಸ್ಥಳಾಂತರಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ೧೨೦ ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಬಸ್ ನಿಲ್ದಾಣ ನಿರ್ಮಿಸಲು ನಿರ್ಧರಿಸಲಾಗಿದೆ. ಈ ಮೂಲಕ ಹಲವು ವರ್ಷಗಳಿಂದ ಪರ- ವಿರೋಧಕ್ಕೆ ಗುರಿಯಾಗಿದ್ದ ಬಸ್ ನಿಲ್ದಾಣ …

ಶಿವಾಜಿ ಗಣೇಶನ್‌, ದೆಹಲಿ ಕಣ್ಣೋಟ ಸಂವಿಧಾನ ನಮ್ಮ ಆಡಳಿತ ವ್ಯವಸ್ಥೆಯ ಅಡಿಪಾಯ. ಇತ್ತೀಚಿನ ವರ್ಷಗಳಲ್ಲಿ ಸಂವಿಧಾನದ ಮಹತ್ವದ ಬಗೆಗೆ ಹೆಚ್ಚು ಚರ್ಚೆಯಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಜೊತೆ ಜೊತೆಗೆ ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯವಿದೆ ಎನ್ನುವ ಕೂಗು ಕೇಳಿ ಬರುತ್ತಿದೆ. …

ಆರೋಗ್ಯ ಇಲಾಖೆಯೊಂದಿಗೆ ಅಮೂಲ್ಯ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮೈಸೂರಿನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಆಧಾರಸ್ತಂಭದಂತೆ ಕೆಲಸ ಮಾಡುತ್ತಿದ್ದಾರೆ. ಗ್ರಾಮೀಣ ಭಾಗದ ಬಡಜನರ ಮನೆ ಮನೆಗೆ ವೈದ್ಯಕೀಯ ಸೌಲಭ್ಯಗಳನ್ನು …

ಬಸ್ ಪ್ರಯಾಣ ದರವನ್ನು ಶೇ.೧೫ರಷ್ಟು ಹೆಚ್ಚಳ ಮಾಡುವುದರಿಂದ ಶೇ.೯೦ರಷ್ಟು ಪುರುಷ ನೌಕರರಿಗೆ ಅನುಕೂಲವಾಗಲಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಕಡಿಮೆ ವೇತನಕ್ಕೆ ದುಡಿಯುತ್ತಿರುವ ನೌಕರರ ವರ್ಗಕ್ಕೆ ಬಸ್ ಪ್ರಯಾಣ ದರ ಏರಿಕೆಯಾದರೆ ಅದು ಹೇಗೆ ಅನುಕೂಲವಾಗಲಿದೆ ಎಂದು ಸಚಿವ …

ಮೈಸೂರಿನ ಕೆಆರ್‌ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರನ್ನು ಇಡಬೇಕು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್‌ಗೌಡ ಒತ್ತಾಯಿಸಿ, ಮೈಸೂರು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಈ ರಸ್ತೆಗೆ ಈಗಾಗಲೇ ‘ಪ್ರಿನ್ಸೆಸ್ ರಸ್ತೆ’ ಎಂಬ ಹೆಸರಿದೆ. ರಾಜಕೀಯ …

ನಾ. ದಿವಾಕರ ಮಾನವ ಸಮಾಜ 21ನೇ ಶತಮಾನದ ಮೊದಲ 25 ವರ್ಷಗಳನ್ನು 2025ರಲ್ಲಿ ದಾಟಲಿದೆ. ಇಡೀ ಜಗತ್ತು ಡಿಜಿಟಲ್ ಕ್ರಾಂತಿಯ ಪರಿಣಾಮವಾಗಿ ಅತಿ ವೇಗದಿಂದ ಚಲಿಸುತ್ತಿರುವಂತೆ ಕಂಡರೂ, ಆಂತರಿಕವಾಗಿ ಪ್ರತಿಯೊಂದು ಸಮಾಜವೂ ಮನುಜ ಸೂಕ್ಷ್ಮತೆ ಮತ್ತು ಸಂವೇದನೆಗಳ ನೆಲೆಯಲ್ಲಿ ಜಡಗಟ್ಟಿದಂತೆ ತೋರುತ್ತಿದೆ. …

ನಟರಾಜು ಹಾನವಾಡಿ ಸಂಸ್ಕೃತ ವಿದ್ವಾಂಸರಾಗಿ ಇತಿಹಾಸ, ಸಂಸ್ಕೃತ ಭಾಷೆ ವ್ಯಾಕರಣ, ಕಾವ್ಯಶಾಸ್ತ್ರ, ತಂತ್ರ, ವಿಶೇಷವಾಗಿ ಶೈವ ಸಿದ್ಧಾಂತವೂ ಸೇರಿದಂತೆ ಭಾರತೀಯ ದೇವಾಲಯ ಮತ್ತು ವಾಸ್ತು ಶಿಲ್ಪ ಹೀಗೆ ಹಲವು ಕ್ಷೇತ್ರಗಳಲ್ಲಿ ಖ್ಯಾತ ಸಂಸ್ಕೃತ ಮತ್ತು ಇತಿಹಾಸ ತಜ್ಞರಾದ ಫಿಯರ್ರೆ ಸಿಲ್ವನ್ ಫಿಲಿ …

ರಾಜ್ಯ ಕಾಂಗ್ರೆಸ್ ಒಂದು ಕುತೂಹಲಕಾರಿ ಸನ್ನಿವೇಶವನ್ನು ಎದುರಿಸುತ್ತಿದೆ. ಸರ್ಕಾರ ಮುಂದಿನ ದಿನಗಳಲ್ಲಿ ಮತ್ತಷ್ಟು ಭದ್ರವಾಗಬೇಕು ಎಂಬ ಕಾಂಗ್ರೆಸ್ ನಾಯಕರ ಮನಃಸ್ಥಿತಿಯೇ ಇದಕ್ಕೆ ಕಾರಣ. ಹಾಗೆ ನೋಡಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸುಭದ್ರ ಸ್ಥಿತಿಯಲ್ಲಿಯೇ ಇದೆ. ಕಳೆದ ವರ್ಷ ನಡೆದ …

Stay Connected​
error: Content is protected !!