ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಕಚೇರಿ ಮೇಲೆ ದಾಳಿ ಮಾಡಿದ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಎರಡು ದಿನಗಳ ಕಾಲ ಸತತವಾಗಿ ಕಡತಗಳನ್ನು ಪರಿಶೀಲಿಸಿದ್ದಾರೆ. ಮೈಸೂರು ತಾಲ್ಲೂಕು ಕಚೇರಿ ಮೇಲೆ ಕೂಡ ಅದೇ ಸಮಯದಲ್ಲಿ ಇಡಿ ದಾಳಿ ನಡೆದಿದೆ. ಮುಡಾದಿಂದ ಶೇ. …
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಕಚೇರಿ ಮೇಲೆ ದಾಳಿ ಮಾಡಿದ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಎರಡು ದಿನಗಳ ಕಾಲ ಸತತವಾಗಿ ಕಡತಗಳನ್ನು ಪರಿಶೀಲಿಸಿದ್ದಾರೆ. ಮೈಸೂರು ತಾಲ್ಲೂಕು ಕಚೇರಿ ಮೇಲೆ ಕೂಡ ಅದೇ ಸಮಯದಲ್ಲಿ ಇಡಿ ದಾಳಿ ನಡೆದಿದೆ. ಮುಡಾದಿಂದ ಶೇ. …
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಲೋಕಸಭೆ ಚುನಾವಣೆ ಸೇರಿದಂತೆ ಹಲವು ಚುನಾವಣೆಗಳು ಈ ವರ್ಷ ನಡೆದವು. 2024ರ ಕೊನೆಯ ಚುನಾವಣೆಗಳು ಈಗ ನಮ್ಮೆದುರಿಗಿವೆ. ಹರಿಯಾಣ, ಜಮ್ಮು ಕಾಶ್ಮೀರ ಚುನಾವಣೆಗಳು ಈಗ ಮುಗಿದಿದ್ದು, ಈಗ ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳು ವಿಧಾನಸಭಾ ಚುನಾವಣೆಗಳಿಗೆ …
ಮೈಸೂರು ಅರಮನೆಯನ್ನು ನೋಡಲು ದೇಶ-ವಿದೇಶಗಳಿಂದ ನಿತ್ಯ ನೂರಾರು ಪ್ರವಾಸಿಗರು ಬಂದು ಹೋಗುತ್ತಾರೆ. ಆದರೆ ಅರಮನ ಆಡಳಿತ ಮಂಡಳಿಯ ಬೇಜವಾಬ್ದಾರಿಯಿಂದಾಗಿ ಇಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಪ್ರವಾಸಿಗರಿಗೆ ಬೇಸರ ಮೂಡಿಸಿದೆ. ಅರಮನೆಯ ಪ್ರವೇಶ, ಸಿಂಹಾಸನ ವೀಕ್ಷಣೆ, ಪಾರ್ಕಿಂಗ್ ಟಿಕೆಟ್‌ಗಳು ಹಾಗೂ ಮಾರಾಟ ಮಳಿಗೆಗಳ ಬಿಲ್‌ಗಳಲ್ಲಿ …
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಫೆ.20ರಂದು ಅಧಿಸೂಚನೆ ಪ್ರಕಟಿಸಲಾಗಿತ್ತು. ಅದರಂತ ದಿನಾಂಕವನ್ನೂ ಇದೇ ಅ.27ಕ್ಕೆ ನಿಗದಿಪಡಿಸಲಾಗಿದೆ. ಆದರೆ, ಸೆ.29ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗಿದ್ದು. ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅ.27ರಂದು ನಡೆಯುವ ನೇಮಕಾತಿ ಪರೀಕ್ಷೆಗೆ …
ಹುಣಸೂರಿನ ಚಿಕ್ಕಹುಣಸೂರು ಸಮೀಪ ಹುಣಸೂರು-ಎಚ್.ಡಿ.ಕೋಟೆ ಮುಖ್ಯ ರಸ್ತೆಯ ಬದಿಯಲ್ಲಿಯೇ ಕುಡಿಯುವ ನೀರಿನ ಪೂರೈಕೆಗಾಗಿ ಕೊಳವೆ ಬಾವಿಯನ್ನು ಕೊರೆಯಲಾಗಿದ್ದು, ಫೈಟ್ ಲೈನ್ ಅಳವಡಿಸಲು ತೆಗೆದ ಗುಂಡಿಯನ್ನು 10 ದಿನಗಳು ಕಳೆದಿದ್ದರೂ ಮುಚ್ಚದಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಪುರಸಭೆಯ ನೀರು ಸರಬರಾಜು ಸಿಬ್ಬಂದಿ …
ಅಮಿತ್ ಶಾ, ಅಜಿತ್ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರದ ಬೆಳವಣಿಗೆಗಳು ಭಾರತ ಮತ್ತು ಕೆನಡಾದ ಬಾಂಧವ್ಯ ಹದಗೆಡಲು ಕಾರಣವಾಗಿವೆ. ನಿಜ್ಜರ್ ಹತ್ಯೆಯ ಹಿಂದೆ ಕೆನಡಾದಲ್ಲಿನ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು …
ಚಿಕ್ಕ ಗಡಿಯಾರದ ಪಕ್ಕದಲ್ಲಿರುವ ಗಾಡಿಯಲ್ಲಿ ದಿನವೂ ಮಹಾದೇವ ಅವರು ಸೊಪ್ಪು ಮಾರುತ್ತಿರುತ್ತಾರೆ. ಇವರದೇ ಸ್ವಂತ ಅಂಗಡಿಯಲ್ಲ. ಈ ಸಹಾಯಕ ಕೆಲಸಕ್ಕೆ ಸೇರಿ ಒಂದು ವರ್ಷ ಆಗಿದ್ದಷ್ಟೇ. ಈ ಹಿಂದೆ ಪಾಂಡವಪುರದ ಬಳಿ ಇರುವ ತಮ್ಮ ಗದ್ದೆಯಲ್ಲಿ ಉಳುಮೆ ಮಾಡುತ್ತಾ, ಸೊಪ್ಪು ಕಡಿಯುತ್ತಾ …
• ಸಿ.ಎಂ ಸುಗಂಧರಾಜು “ನಮ್ ಮಕ್ಕಳೋ ಕಟ್ಟಿದ ಮನೆ ಬಿಟ್ಟು ಪಟ್ಟಣ ಸೇರಿವೆ... ಯಾವಾಗ ಬರ್ತಾವೋ ಗೊತ್ತಿಲ್ಲ ಕಣಪ್ಪ ಸಾಯ ಮುಂಚೆ ಬಂದು ನಮ್ಮ ನೋಡೋ ಹೋದ್ರೆ ಸಾಕು.. ಬಸ್‌ನಲ್ಲಿ ಪ್ರಯಾಣಿಸುವಾಗ ಅಚಾನಕ್ಕಾಗಿ ಸಿಕ್ಕ ಅಜ್ಜಿಯ ಮನದಾಳದ ಮಾತು ಇದು. ನನ್ನ …
ವಯಸ್ಸು 60 ದಾಟುತ್ತಿದ್ದಂತೆಯೇ ವಯೋಸಹಜ ಕಾಯಿಲೆಗಳಾದ ಡಯಾಬಿಟಿಸ್, ರಕ್ತದೊತ್ತಡದ ಜತೆಜತೆಗೆ ಮೂಳೆ ಸಮಸ್ಯೆಗಳು ಹೇಳದೆ ಕೇಳದೆ ಬರುವುದು ಸಹಜ. 80ರ ಪ್ರಾಯ ದಾಟುತ್ತಿದ್ದಾಗ ಬಳಸುತ್ತಿದ್ದ ಊರುಗೋಲುಗಳನ್ನು ಈಗ 60-65 ವಯಸ್ಸಿನವರೇ ಬಳುಸುತ್ತಿರುವುದು, ಮನುಷ್ಯನ ಜೀವತಾವಧಿ ಇಳಿಮುಖವಾಗುತ್ತಿದೆ ಎಂಬುದಕ್ಕೆ ಹಿಡಿದ ಕನ್ನಡಿಯಾಗಿದೆ. ಮನುಷ್ಯ …
ಸುತ್ತೋಲೆಯನ್ನೇ ಹೊರಡಿಸಿದ್ದ ಅಬ್ದುಲ್ ಕಲಾಂ! • ಜಯಪ್ರಕಾಶ ಪುತ್ತೂರು ಆ ದಿನಗಳಲ್ಲಿ ಕಲಾಂ ಅವರಿಗೆ 'ಭಾರತ ರತ್ನ' ಪ್ರಶಸ್ತಿ ನೀಡುವ ಅಪರೂಪದ ಸುದ್ದಿ ಹರಡಿದಾಗ ದೇಶದಾದ್ಯಂತ ವಿಜ್ಞಾನಿಗಳು ಸಂಭ್ರಮಿಸಿದರು. ದೇಶಕ್ಕೆ ದೇಶವೇ ಸಂತೋಷದಿಂದ ಕುಣಿದಾಡಿತು. ಆ ಸಂಭ್ರಮದ ವಾತಾವರಣವನ್ನು ಜ್ಞಾಪಿಸಿಕೊಂಡರೆ ಸಾಕು, …