• ಸಿ.ಎಂ ಸುಗಂಧರಾಜು “ನಮ್ ಮಕ್ಕಳೋ ಕಟ್ಟಿದ ಮನೆ ಬಿಟ್ಟು ಪಟ್ಟಣ ಸೇರಿವೆ... ಯಾವಾಗ ಬರ್ತಾವೋ ಗೊತ್ತಿಲ್ಲ ಕಣಪ್ಪ ಸಾಯ ಮುಂಚೆ ಬಂದು ನಮ್ಮ ನೋಡೋ ಹೋದ್ರೆ ಸಾಕು.. ಬಸ್‌ನಲ್ಲಿ ಪ್ರಯಾಣಿಸುವಾಗ ಅಚಾನಕ್ಕಾಗಿ ಸಿಕ್ಕ ಅಜ್ಜಿಯ ಮನದಾಳದ ಮಾತು ಇದು. ನನ್ನ …
• ಸಿ.ಎಂ ಸುಗಂಧರಾಜು “ನಮ್ ಮಕ್ಕಳೋ ಕಟ್ಟಿದ ಮನೆ ಬಿಟ್ಟು ಪಟ್ಟಣ ಸೇರಿವೆ... ಯಾವಾಗ ಬರ್ತಾವೋ ಗೊತ್ತಿಲ್ಲ ಕಣಪ್ಪ ಸಾಯ ಮುಂಚೆ ಬಂದು ನಮ್ಮ ನೋಡೋ ಹೋದ್ರೆ ಸಾಕು.. ಬಸ್‌ನಲ್ಲಿ ಪ್ರಯಾಣಿಸುವಾಗ ಅಚಾನಕ್ಕಾಗಿ ಸಿಕ್ಕ ಅಜ್ಜಿಯ ಮನದಾಳದ ಮಾತು ಇದು. ನನ್ನ …
ವಯಸ್ಸು 60 ದಾಟುತ್ತಿದ್ದಂತೆಯೇ ವಯೋಸಹಜ ಕಾಯಿಲೆಗಳಾದ ಡಯಾಬಿಟಿಸ್, ರಕ್ತದೊತ್ತಡದ ಜತೆಜತೆಗೆ ಮೂಳೆ ಸಮಸ್ಯೆಗಳು ಹೇಳದೆ ಕೇಳದೆ ಬರುವುದು ಸಹಜ. 80ರ ಪ್ರಾಯ ದಾಟುತ್ತಿದ್ದಾಗ ಬಳಸುತ್ತಿದ್ದ ಊರುಗೋಲುಗಳನ್ನು ಈಗ 60-65 ವಯಸ್ಸಿನವರೇ ಬಳುಸುತ್ತಿರುವುದು, ಮನುಷ್ಯನ ಜೀವತಾವಧಿ ಇಳಿಮುಖವಾಗುತ್ತಿದೆ ಎಂಬುದಕ್ಕೆ ಹಿಡಿದ ಕನ್ನಡಿಯಾಗಿದೆ. ಮನುಷ್ಯ …
ಸುತ್ತೋಲೆಯನ್ನೇ ಹೊರಡಿಸಿದ್ದ ಅಬ್ದುಲ್ ಕಲಾಂ! • ಜಯಪ್ರಕಾಶ ಪುತ್ತೂರು ಆ ದಿನಗಳಲ್ಲಿ ಕಲಾಂ ಅವರಿಗೆ 'ಭಾರತ ರತ್ನ' ಪ್ರಶಸ್ತಿ ನೀಡುವ ಅಪರೂಪದ ಸುದ್ದಿ ಹರಡಿದಾಗ ದೇಶದಾದ್ಯಂತ ವಿಜ್ಞಾನಿಗಳು ಸಂಭ್ರಮಿಸಿದರು. ದೇಶಕ್ಕೆ ದೇಶವೇ ಸಂತೋಷದಿಂದ ಕುಣಿದಾಡಿತು. ಆ ಸಂಭ್ರಮದ ವಾತಾವರಣವನ್ನು ಜ್ಞಾಪಿಸಿಕೊಂಡರೆ ಸಾಕು, …
ಪ್ರೊ.ಆರ್.ಎಂ.ಚಿಂತಾಮಣಿ ರಿಸರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯು ಕಳೆದ ವಾರ ತನ್ನ ದೈಮಾಸಿಕ ಸಭೆಯಲ್ಲಿ ನೀತಿ ಬಡ್ಡಿ ದರಗಳನ್ನು ಯಥಾಸ್ಥಿತಿ ಮುಂದುವರಿಸುವ ಮತ್ತು ಹಣಕಾಸು ನಿಲುವನ್ನು ಉತ್ತೇಜಕ ನೀತಿಯನ್ನು ಹಿಂಪಡೆಯುವ ನಿಲುವಿನಿಂದ 'ತಟಸ್ಥ ನಿಲುವಿ'ಗೆ ಬದಲಾಯಿಸುವ ನಿರ್ಧಾರಗಳನ್ನು ಕೈಗೊಂಡಿದೆ. ಮೂರು ಜನ …
ನಾಡಹಬ್ಬ ದಸರಾ ಮಹೋತ್ಸವ ಯಶಸ್ವಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವಾರು ಒತ್ತಡಗಳ ನಡುವೆಯೂ ದಸರಾ ಹಬ್ಬದಲ್ಲಿ ಯಾವುದಕ್ಕೂ ಕುಂದು ಉಂಟಾಗದಂತೆ ಅಧಿಕಾರಿಗಳು, ಜನಪ್ರತಿನಿಧಿಗಳನ್ನು ಎಚ್ಚರಿಸುತ್ತಾ 10 ದಿನಗಳು ಬಹುತೇಕ ಎಲ್ಲ ಕಾರ್ಯಕ್ರಮಗಳೂ ನಿರೀಕ್ಷೆಯಂತೆ ಅದ್ದೂರಿಯಾಗಿಯೇ ನಡೆಯುವಂತೆ ಆಸ್ಥೆ ತೋರಿದ್ದು ವಿಶೇಷ. ಅ3ರಿಂದ …
ಕೈಗಾರಿಕೆಗಳಿಗೆ ಹೊಸ ಭಾಷ್ಯ ಬರೆದ ಸರಳ ವ್ಯಕ್ತಿತ್ವ ಜೀವನವನ್ನೇ ದೇಶ ಸೇವೆಗೆ ಸಮರ್ಪಣೆ ಮಾಡಿದ್ದ ಭಾರತದ ಹೆಮ್ಮೆಯ ಉದ್ಯಮಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ರತನ್ ಟಾಟಾ ಭಾರತದ ಕೈಗಾರಿಕೋದ್ಯಮಕ್ಕೆ ಹೊಸ ಮುನ್ನುಡಿ ಬರೆದವರು. ಆರು ಖಂಡಗಳ 100ಕ್ಕೂ ಹೆಚ್ಚು ದೇಶಗಳಲ್ಲಿ 30ಕ್ಕೂ …
ದಸರಾ ಗಜಪಡೆಯ ಎರಡು ಆನೆಗಳ ಸಾಮರಸ್ಯದ ಕತೆ ಮೈಸೂರು: ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಯಲ್ಲಿರುವ ಆನೆಗಳ ಪೈಕಿ ಎರಡು ಆನೆಗಳು ಇತ್ತೀಚೆಗೆ ಜಗಳ ಆಡಿಕೊಂಡಿದ್ದನ್ನು ಜನತೆಯೇ ಗಮನಿಸಿದ್ದಾರೆ. ಇದೀಗ ಆ ಎರಡೂ ಗಜಗಳು ಮತ್ತೆ ಸ್ನೇಹಿತರಾಗಿ ಒಡನಾಟ ಮುಂದುವರಿಸಿದ್ದು, ಜಂಬೂಸವಾರಿಯಲ್ಲಿ …
ನಾಡಹಬ್ಬ ದಸರಾ ಮಹೋತ್ಸವ ಮಳೆಯ ನಡುವೆಯೂ ಅದ್ದೂರಿಯಾಗಿ ನಡೆಯುತ್ತಿದೆ. ಏತನ್ಮಧ್ಯೆ ರಾಜಕೀಯ ಪಕ್ಷಗಳ ನಡುವೆ ಭ್ರಷ್ಟಾಚಾರ ಪ್ರಕರಣಗಳನ್ನು ಕುರಿತು ಪರಸ್ಪರ ಕೆಸರೆರಚಾಟ ನಡೆಯುತ್ತಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ವಿಪಕ್ಷಗಳ ನಾಯಕರು …
ಡಿ.ವಿ.ರಾಜಶೇಖರ ಯಾವುದೇ ಗಳಿಗೆಯಲ್ಲಿ ಇರಾನ್ ಮೇಲೆ ಇಸ್ರೇಲ್ ಮಿಲಿಟರಿ ದಾಳಿ ನಡೆಸಬಹುದು. ಮೂರು ದಿನಗಳ ಹಿಂದೆ ಇಸ್ರೇಲ್ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ ಈ ದಾಳಿ ನಡೆಸುವ ಸಂಭವವಿದೆ. ಈ ದಾಳಿ ಇರಾನ್ ಪರಮಾಣು ಸ್ಥಾವರಗಳ ಮೇಲೆ ನಡೆಯಬಹುದು …
ಪಡುವಾರಹಳ್ಳಿಯಲ್ಲಿ ತಮ್ಮ 18ನೇ ವಯಸ್ಸಿನಿಂದ ತರಕಾರಿ ವ್ಯಾಪಾರ ಮಾಡುತ್ತಿರುವ ಇವರ ಹೆಸರು ಬಿ. ರಾಮು ಬೆಳಿಗ್ಗೆ ಎಂಟು ಗಂಟೆಯ ಹೊತ್ತಿಗೆ ಅಂಗಡಿಯ ಕದ ತೆರೆದರೆ, ಮುಚ್ಚುವುದು ರಾತ್ರಿ ಹತ್ತರ ಹೊತ್ತಿಗೆ ಹಬ್ಬ-ಹರಕೆಯ ದಿನಗಳಲ್ಲಿ ಒಮ್ಮೊಮ್ಮೆ ಬೆಳಿಗ್ಗೆ ಆರೂವರೆಗೆ ಅಂಗಡಿ ತೆರೆಯುತ್ತಾರೆ. 18ನೆಯ …