Mysore
21
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ಒಂದೇ ಬಣ್ಣದ ಹಕ್ಕಿಗಳು ಒಟ್ಟಿಗೆ ಹಿಂಡು ಸೇರುತ್ತವೆ ಎನ್ನುವ ಮಾತಿದೆ. ಮಿಕ್ಕವು? ನಿನ್ನೆ ಗೋವಾದಲ್ಲಿ ಸಂಪನ್ನವಾದ ಭಾರತದ ೫೫ನೇ ಅಂತಾ ರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಡೆದ ಘಟನಾವಳಿಗಳು ಮತ್ತು ಬೆಳವಣಿಗೆ ಈ ಮಾತನ್ನು ನೆನಪಿಸಿತು. ಅಲ್ಲೊಂದು ಕನ್ನಡ ಚಿತ್ರ ಸ್ಪರ್ಧೆಯಲ್ಲಿತ್ತು. ಇದೇ ಮೊದಲ …

ಪ್ರೊ. ಆರ್. ಎಂ. ಚಿಂತಾಮಣಿ ೨೦೨೧ರಲ್ಲಿ ನಡೆಯಬೇಕಾಗಿದ್ದ ಸ್ವತಂತ್ರ ಭಾರತದ ೮ನೇ ಜನಗಣತಿಯನ್ನು ಕೋವಿಡ್-೧೯ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಮುಂದೂಡಲಾಗಿತ್ತು. ಅದನ್ನು ಈಗ ೨೦೨೫-೨೬ರಲ್ಲಿ ನಡೆಸುವುದಾಗಿ ಸರ್ಕಾರ ನಿರ್ಧರಿಸಿದೆ ಎಂದು ವರದಿಗಳು ಹೇಳುತ್ತವೆ. ಇದು ಒಂದು ಪವಿತ್ರ ಕರ್ತವ್ಯವೆಂದು ತಿಳಿದು ದೇಶದ …

ಭಾರತ ವಿವಿಧತೆಯಲ್ಲಿ ಏಕತೆ ಸಾಧಿಸಿರುವ ರಾಷ್ಟ್ರ. ಬ್ರಿಟಿಷರ ಆಡಳಿತದಿಂದ ಮುಕ್ತಿ ಪಡೆದ ನಂತರ ಭಾರತದ ಆಡಳಿತ ವ್ಯವಸ್ಥೆಗೆ ಒಂದು ಹೊಸ ಚೌಕಟ್ಟನ್ನು ಕಟ್ಟಲು ಸಂವಿಧಾನದ ರಚನೆಗೆ ಮುನ್ನುಡಿ ಬರೆಯಲಾಯಿತು. ಡಾ. ಬಿ. ಆರ್. ಅಂಬೇಡ್ಕರ್‌ರವರ ನೇತೃತ್ವದಲ್ಲಿ ಸುಮಾರು ೨ ವರ್ಷ, ೧೧ …

ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಕಲಾಪದಲ್ಲಿ ಹಲವು ವಿಚಾರಗಳು ಚರ್ಚೆಯಾಗುವ ಜತೆಗೆ ಹತ್ತು ಹಲವು ವಿಧೇಯಕಗಳು ಮಂಡನೆಯಾಗುವ ಸಾಧ್ಯತೆ ಇದೆ. ಇತ್ತೀಚಿನ ವರ್ಷಗಳಲ್ಲಿ ಅಧಿವೇಶನದ ಬಹುಪಾಲು ಸಮಯ ಆಡಳಿತಾರೂಢ ಪಕ್ಷ ಹಾಗೂ ವಿಪಕ್ಷಗಳ ಆರೋಪ-ಪ್ರತ್ಯಾರೋಪಗಳಿಗೆ ಮೀಸಲಾಗುವ ವೇದಿಕೆಯಾಗಿಬಿಟ್ಟಿದೆ. ಕಲಾಪದಲ್ಲಿ ಚರ್ಚೆಗಿಂತ …

ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಜಯಗಳಿಸಿದೆ. ಮೇಲ್ನೋಟಕ್ಕೆ ಇದು ಆಡಳಿತ ಪಕ್ಷದ ಗೆಲುವು ಎಂದು ಸರಾಗವಾಗಿ ಹೇಳಬಹುದು. ಆದರೆ, ಉಪ ಚುನಾವಣೆ ಘೋಷಣೆಯಾದಾಗ ಶುರುವಾದ ಪ್ರಮುಖ ರಾಜಕೀಯ ಪಕ್ಷಗಳ ಮೇಲಾಟ, ಪರಸ್ಪರ ಕೆಸರೆರಚಾಟವನ್ನು ಗಮನಿಸಿದರೆ, …

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದ್ದು, ಬೆಟ್ಟಿಂಗ್ ಭರಾಟೆ ಜೋರಾಗಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ್ ಮತ್ತು ಬಿಜೆಪಿ-ಜಾ. ದಳ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಡುವೆ ಭಾರೀ ಪೈಪೋಟಿ …

ಸರಗೂರು ತಾಲ್ಲೂಕಿನ ಕಾಳಿಹುಂಡಿ ಸೇರಿದಂತೆ ಚಿಕ್ಕದೇವಮ್ಮ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಜನರು ಪರದಾಡುವಂತಾಗಿದೆ. ಚಿಕ್ಕದೇವಮ್ಮ ಬೆಟ್ಟ ಒಂದು ಪ್ರವಾಸಿ ತಾಣವಾಗಿದ್ದರೂ ಅದರ ಸುತ್ತಲಿನ ಗ್ರಾಮಗಳು ಮಾತ್ರ ಅಭಿವೃದ್ಧಿಯಲ್ಲಿ ಹಿಂದುಳಿದಿವೆ. ಈ ಗ್ರಾಮಗಳಿಗೆ ಬೆಳಿಗ್ಗೆ ಮತ್ತು ಸಂಜೆಯ …

ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಇನ್ನು ಎರಡು ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಯುದ್ಧ ಅಂತ್ಯವಾಗಬಹುದೆಂಬ ಆಶಾಭಾವನೆ ಉಕ್ರೇನ್ ಅಂತೆಯೇ ರಷ್ಯಾಕ್ಕೆ ಇದ್ದಂತೆ ಕಾಣುತ್ತಿದೆ. ಉಕ್ರೇನ್ ಆಕ್ರಮಿಸಿಕೊಂಡಿರುವ ಪ್ರದೇಶಗಳನ್ನು ವಾಪಸ್ ಪಡೆಯಲು ರಷ್ಯಾ ಯತ್ನಿಸುತ್ತಿರುವಂತೆಯೇ ರಷ್ಯಾ ಆಕ್ರಮಿಸಿಕೊಂಡಿರುವ …

ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಮನಗರ ಸೇರಿದಂತೆ ಸುಮಾರು ೧೨ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಕಾಡುಗೊಲ್ಲ ಬುಡಕಟ್ಟು ಸಮುದಾಯವು ಸಾಂಸ್ಕತಿಕ ವೀರರ ಆದರ್ಶಗಳನ್ನು ಅಳವಡಿಸಿಕೊಂಡು ಶ್ರೀಮಂತ ಸಂಸ್ಕ ತಿ ಹೊಂದುವ ಮೂಲಕ ತನ್ನದೇ ಆದ ಅಸ್ಮಿತೆಯನ್ನು ಉಳಿಸಿಕೊಂಡು ಸಾಗಿದೆ. ಈ ಸಮುದಾಯದ ನುಡಿಗಡಣವೂ ತನ್ನದೇ …

ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವವನ್ನು ಇಂಗ್ಲಿಷ್ ಹೆಸರಿನ ಸಂಕ್ಷಿಪ್ತ ರೂಪ ಇಫಿ ಎಂದೇ ಹೇಳುವುದು ವಾಡಿಕೆ. ಮೊನ್ನೆ ಬುಧವಾರ ೫೫ನೇ ಇಫ್ಛಿಯ ಉದ್ಘಾಟನಾ ಕಾರ್ಯಕ್ರಮ ಇತ್ತು. ದೇಶ ವಿದೇಶ ಗಳ ಸಿನಿಮಾ ಪ್ರತಿನಿಽಗಳು, ಅತಿಥಿಗಳು ಪಾಲ್ಗೊಂಡ ಈ ಕಾರ್ಯ ಕ್ರಮದ ಗಾಂಭೀರ್ಯವನ್ನೇ ತಿಳಿಯದಂತಿತ್ತು …

Stay Connected​
error: Content is protected !!