Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ನಾಡಹಬ್ಬ ದಸರಾ ಮಹೋತ್ಸವ ಯಶಸ್ವಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವಾರು ಒತ್ತಡಗಳ ನಡುವೆಯೂ ದಸರಾ ಹಬ್ಬದಲ್ಲಿ ಯಾವುದಕ್ಕೂ ಕುಂದು ಉಂಟಾಗದಂತೆ ಅಧಿಕಾರಿಗಳು, ಜನಪ್ರತಿನಿಧಿಗಳನ್ನು ಎಚ್ಚರಿಸುತ್ತಾ 10 ದಿನಗಳು ಬಹುತೇಕ ಎಲ್ಲ ಕಾರ್ಯಕ್ರಮಗಳೂ ನಿರೀಕ್ಷೆಯಂತೆ ಅದ್ದೂರಿಯಾಗಿಯೇ ನಡೆಯುವಂತೆ ಆಸ್ಥೆ ತೋರಿದ್ದು ವಿಶೇಷ. ಅ3ರಿಂದ …

ಕೈಗಾರಿಕೆಗಳಿಗೆ ಹೊಸ ಭಾಷ್ಯ ಬರೆದ ಸರಳ ವ್ಯಕ್ತಿತ್ವ ಜೀವನವನ್ನೇ ದೇಶ ಸೇವೆಗೆ ಸಮರ್ಪಣೆ ಮಾಡಿದ್ದ ಭಾರತದ ಹೆಮ್ಮೆಯ ಉದ್ಯಮಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ರತನ್ ಟಾಟಾ ಭಾರತದ ಕೈಗಾರಿಕೋದ್ಯಮಕ್ಕೆ ಹೊಸ ಮುನ್ನುಡಿ ಬರೆದವರು. ಆರು ಖಂಡಗಳ 100ಕ್ಕೂ ಹೆಚ್ಚು ದೇಶಗಳಲ್ಲಿ 30ಕ್ಕೂ …

ದಸರಾ ಗಜಪಡೆಯ ಎರಡು ಆನೆಗಳ ಸಾಮರಸ್ಯದ ಕತೆ ಮೈಸೂರು: ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಯಲ್ಲಿರುವ ಆನೆಗಳ ಪೈಕಿ ಎರಡು ಆನೆಗಳು ಇತ್ತೀಚೆಗೆ ಜಗಳ ಆಡಿಕೊಂಡಿದ್ದನ್ನು ಜನತೆಯೇ ಗಮನಿಸಿದ್ದಾರೆ. ಇದೀಗ ಆ ಎರಡೂ ಗಜಗಳು ಮತ್ತೆ ಸ್ನೇಹಿತರಾಗಿ ಒಡನಾಟ ಮುಂದುವರಿಸಿದ್ದು, ಜಂಬೂಸವಾರಿಯಲ್ಲಿ …

ನಾಡಹಬ್ಬ ದಸರಾ ಮಹೋತ್ಸವ ಮಳೆಯ ನಡುವೆಯೂ ಅದ್ದೂರಿಯಾಗಿ ನಡೆಯುತ್ತಿದೆ. ಏತನ್ಮಧ್ಯೆ ರಾಜಕೀಯ ಪಕ್ಷಗಳ ನಡುವೆ ಭ್ರಷ್ಟಾಚಾರ ಪ್ರಕರಣಗಳನ್ನು ಕುರಿತು ಪರಸ್ಪರ ಕೆಸರೆರಚಾಟ ನಡೆಯುತ್ತಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ವಿಪಕ್ಷಗಳ ನಾಯಕರು …

ಡಿ.ವಿ.ರಾಜಶೇಖರ ಯಾವುದೇ ಗಳಿಗೆಯಲ್ಲಿ ಇರಾನ್ ಮೇಲೆ ಇಸ್ರೇಲ್ ಮಿಲಿಟರಿ ದಾಳಿ ನಡೆಸಬಹುದು. ಮೂರು ದಿನಗಳ ಹಿಂದೆ ಇಸ್ರೇಲ್ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ ಈ ದಾಳಿ ನಡೆಸುವ ಸಂಭವವಿದೆ. ಈ ದಾಳಿ ಇರಾನ್ ಪರಮಾಣು ಸ್ಥಾವರಗಳ ಮೇಲೆ ನಡೆಯಬಹುದು …

ಪಡುವಾರಹಳ್ಳಿಯಲ್ಲಿ ತಮ್ಮ 18ನೇ ವಯಸ್ಸಿನಿಂದ ತರಕಾರಿ ವ್ಯಾಪಾರ ಮಾಡುತ್ತಿರುವ ಇವರ ಹೆಸರು ಬಿ. ರಾಮು ಬೆಳಿಗ್ಗೆ ಎಂಟು ಗಂಟೆಯ ಹೊತ್ತಿಗೆ ಅಂಗಡಿಯ ಕದ ತೆರೆದರೆ, ಮುಚ್ಚುವುದು ರಾತ್ರಿ ಹತ್ತರ ಹೊತ್ತಿಗೆ ಹಬ್ಬ-ಹರಕೆಯ ದಿನಗಳಲ್ಲಿ ಒಮ್ಮೊಮ್ಮೆ ಬೆಳಿಗ್ಗೆ ಆರೂವರೆಗೆ ಅಂಗಡಿ ತೆರೆಯುತ್ತಾರೆ. 18ನೆಯ …

• ಕೀರ್ತಿ ಬೈಂದೂರು ಸಿನಿಮಾ ನೋಡುವುದಕ್ಕೆಂದು ಗೆಳತಿಯರು ಒಟ್ಟಾಗಿ ಥಿಯೇಟರ್‌ನಲ್ಲಿ ಕೂತಿದ್ದೆವು. 'ಇನ್ನೇನು ರಾಷ್ಟ್ರಗೀತೆ ಬರತ್ತೆ, ಏಳೋದಕ್ಕೆ ತಯಾರಾಗಿರು ಅಂತ ಪಕ್ಕದಲ್ಲಿ ಕೂತ ಅಜ್ಜ ಮೊದಲೇ ಅಜ್ಜಿಯನ್ನು ಎಬ್ಬಿಸಿದರು. ಸಿನಿಮಾ ಆರಂಭವಾಗಿ ಹತ್ತು ನಿಮಿಷ ಕಳೆದಿರಲಿಕ್ಕೂ ಇಲ್ಲ, ಅಷ್ಟರಲ್ಲಿ ಈ ಅಜ್ಜ …

ನೀವು ನಿಮಗಿಂತ ಹಿರಿಯರೊಂದಿಗೆ ಬಾಂಧವ್ಯದಿಂದಿದ್ದೀರಾ? ನಿಮಗೂ ಮತ್ತು ನಿಮ್ಮ ಹಿರಿಯರಿಗೂ ತಲೆಮಾರುಗಳ ವ್ಯತ್ಯಾಸವಿದ್ದರೂ, ಅವರ ಜೀವನ ಶೈಲಿಗೂ ನಮ್ಮ ಜೀವನ ಶೈಲಿಗೂ ಸಾಕಷ್ಟು ಅಂತರಗಳಿದ್ದರೂ ಅವರನ್ನು ಗೌರವಿಸುವುದು, ಇಳಿವಯಸ್ಸಿನಲ್ಲಿ ಅವರೊಂದಿಗೆ ಸಂತೋಷದ ಕ್ಷಣಗಳನ್ನು ಹಂಚಿಕೊಳ್ಳುವುದು ನಮ್ಮ ಕರ್ತವ್ಯ ಎಂಬುದನ್ನು ನಾವು ಮರೆಯುವಂತಿಲ್ಲ. …

ಸಾಂಸ್ಕೃತಿಕ ನಗರಿಯಲ್ಲಿ ಬಹುತ್ವ ಭಾರತದ ಮೂರ್ತ ರೂಪಕ್ಕೆ ಅವಕಾಶ ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಸ್ಥಳೀಯರಲ್ಲಿ ಈಗಾಗಲೇ ಸಂಭ್ರಮ ಮನೆಮಾಡಿದೆ. ದೇಶ, ವಿದೇಶಗಳ ಬಹುತೇಕ ಪ್ರವಾಸಿಗರು ಕೂಡ ದಸರಾ ಹಬ್ಬದಲ್ಲಿ ಪಾಲ್ಗೊಳ್ಳುವ ಉತ್ಸಾಹದಲ್ಲಿದ್ದಾರೆ. ಎಲ್ಲದಕ್ಕಿಂತ ಮುಖ್ಯವಾಗಿ ದಸರಾದ ಕೇಂದ್ರ ತಾಣವಾದ …

ಬೆಂಗಳೂರು ಡೈರಿ, ಆರ್.ಟಿ ವಿಠ್ಠಲ ಮೂರ್ತಿ ಈ ಬಾರಿ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದೆ. ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ ತೀರ್ಪು ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ತಲ್ಲಣ ಎಬ್ಬಿಸುವ ಮುನ್ನವೇ ಅದು ಇಟ್ಟ ಈ ಹೆಜ್ಜೆ …

Stay Connected​
error: Content is protected !!