ಬೆಂಗಳೂರು ಡೈರಿ, ಆರ್.ಟಿ ವಿಠ್ಠಲ ಮೂರ್ತಿ ಈ ಬಾರಿ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದೆ. ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ ತೀರ್ಪು ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ತಲ್ಲಣ ಎಬ್ಬಿಸುವ ಮುನ್ನವೇ ಅದು ಇಟ್ಟ ಈ ಹೆಜ್ಜೆ …
ಬೆಂಗಳೂರು ಡೈರಿ, ಆರ್.ಟಿ ವಿಠ್ಠಲ ಮೂರ್ತಿ ಈ ಬಾರಿ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದೆ. ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ ತೀರ್ಪು ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ತಲ್ಲಣ ಎಬ್ಬಿಸುವ ಮುನ್ನವೇ ಅದು ಇಟ್ಟ ಈ ಹೆಜ್ಜೆ …
ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ಪ್ರಸಾದದ ರೂಪದಲ್ಲಿ ನೀಡುವ ಲಡ್ಡುಗಳ ತಯಾರಿಕೆಯಲ್ಲಿ ಪ್ರಾಣಿಗಳ ಕೊಂಬಿನಾಂಶವನ್ನು ಬಳಕೆ ಮಾಡಿರುವುದು ಬಹಿರಂಗಗೊಂಡ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕರ್ನಾಟಕದಿಂದ ನಂದಿನಿ ತುಪ್ಪ ಖರೀದಿಸಿ ಲಡ್ಡುಗಳನ್ನು ತಯಾರಿಕೆಗೆ ಬಳಸಲು ಪ್ರಾರಂಭಿಸಿದ್ದೇವೆ ಎಂದು ಹೇಳಿರುವುದಾಗಿ ವರದಿಯಾಗಿದೆ. …
ಇಡೀ ರಾಜ್ಯ ದಸರಾ ಸಡಗರದಲ್ಲಿ ಮುಳುಗಿಹೋಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವುದು ಅವರ ಆತ್ಮಸ್ಥೆ ರ್ಯವನ್ನು ಕುಂದುವಂತೆ ಮಾಡಿದ್ದು, ಇದರಿಂದ ಸರ್ಕಾರದ ಜಂಘಾಬಲವೇ ಅಡಗಿಹೋಗಿದೆ ಅನಿಸುತ್ತದೆ. ಈ ಬಾರಿ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕು ಎಂದು ರಾಜ್ಯ ಸರ್ಕಾರ …
ದೆಹಲಿ ಕಣ್ಣೋಟ; ಶಿವಾಜಿ ಗಣೇಶನ್ ಮೂರು ದಶಕಗಳಿಂದ ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆಯಿಂದ ನಲುಗಿ ಹೋಗಿರುವ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗೆ ನಡೆದ ಎರಡನೇ ಹಂತದ ಚುನಾವಣೆ ಶಾಂತಿಯುತವಾಗಿ ಮುಗಿದಿದೆ. ಮೊದಲ ಹಂತದ ಚುನಾವಣೆಯಲ್ಲಿ ಶೇ. ೬೦ರಷ್ಟು ಮಂದಿ ಮತದಾರರು ಮತದಾನ ಮಾಡಿ …
ಜ್ಞಾನ, ಆರೋಗ್ಯ ಮತ್ತು ಸಂಶೋಧನೆಗಾಗಿ ಇರುವ ಯೋಜನೆ ‘ಕ್ವಿನ್ ಸಿಟಿ’ (knowledge, ellbeing and innovation kwin city)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಾಬಸ್ ಪೇಟೆಯಲ್ಲಿ ಚಾಲನೆ ನೀಡಿದ್ದಾರೆ. ಇದೊಂದು ಮಹತ್ವಾಕಾಂಕ್ಷೆಯ ಯೋಜನೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ಪ್ರತಿಬಾರಿಯೂ ತಮ್ಮ ಆಡಳಿತದಲ್ಲಿ …
ಮಂಡ್ಯದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿಯೇ ಸಾರ್ವಜನಿಕರು ಸುರಕ್ಷಿತವಾಗಿ ರಸ್ತೆ ದಾಟಲಿ ಎಂಬ ಉದ್ದೇಶದಿಂದ ಅಂಡರ್ ಪಾಸನ್ನು ನಿರ್ಮಿಸಲಾಗಿದೆ. ಈ ಅಂಡರ್ ಪಾಸ್ ನಿರ್ಮಿಸಿ ೨೫ ವರ್ಷಗಳ ಮೇಲಾಗಿದ್ದು, ನಿರ್ವಹಣೆಯ ಕೊರತೆಯಿಂದಾಗಿ ಸಂಪೂರ್ಣ ಹದಗೆಟ್ಟುಹೋಗಿದೆ. ಅಲ್ಲದೆ ಇಲ್ಲಿನ ಅನೈರ್ಮಲ್ಯ ವಾತಾವರಣದಿಂದಾಗಿ ಸಾರ್ವ …
ವಿದೇಶ ವಿಹಾರ; ಡಿ.ವಿ ರಾಜಶೇಖರ ಪ್ಯಾಲೆಸ್ಟೇನ್ ಪ್ರದೇಶದ ಮೇಲೆ ಇಸ್ರೇಲ್ ನಡೆಸುತ್ತಿರುವ ಮತ್ತು ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಮಿಲಿಟರಿ ಆಕ್ರಮಣವನ್ನು ತಡೆಯುವಲ್ಲಿ ವಿಶ್ವಸಂಸ್ಥೆ ವಿಫಲವಾಗಿದೆ. ವಿಶ್ವಸಂಸ್ಥೆ ಮತ್ತು ಭದ್ರತಾ ಮಂಡಳಿಯ ಯಾವುದೇ ನಿರ್ಣಯಗಳಿಗೆ ಇಸ್ರೇಲ್ ಮತ್ತು ರಷ್ಯಾ ಮಾನ್ಯತೆ ನೀಡುತ್ತಿಲ್ಲ. …
ತೆಲಂಗಾಣದ ವಾರಂಗಲ್ನ ರವೀಂದರ್ 2009ರಲ್ಲಿ ಆಗಷ್ಟೇ ಎಂಬಿಬಿಎಸ್ ಮುಗಿಸಿದ್ದರು. ಅದೇ ಹೊತ್ತಿಗೆ ಅವರ ತಂದೆಯ ಶ್ವಾಸ ಕೋಶದ ಕ್ಯಾನ್ಸರ್ ಉಲ್ಬಣಿಸಿ, ಕೀಮೋಥೆರಪಿ ಮಾಡಬೇಕಾಗಿ ಬಂದಿತು. ಆಗ ಒಂದು ಕೀಮೋ ಥೆರಪಿಗೆ 25 ಸಾವಿರ ರೂಪಾಯಿ, ಜೀವ ಉಳಿಸುವ ಒಂದು ಚಿಕ್ಕ ಔಷಧಿಯ …
ಆಗಸ್ಟ್ 28ರಿಂದ ಪ್ಯಾರಿಸ್ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳು ಚಿನ್ನ, ಬೆಳ್ಳಿ, ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ದೇಶ ಹೆಮ್ಮೆಪಡುವಂತೆ ಮಾಡಿದ್ದಾರೆ. ಪ್ಯಾರಾಲಿಂಪಿಕ್ಸ್ನ ಬಿಲ್ಲುಗಾರಿಕೆಯಲ್ಲಿ ಹರ್ವಿಂದರ್ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಚಿನ್ನದ ಪದಕ ಗೆದ್ದು, ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಪ್ಯಾರಾಲಿಂಪಿಕ್ಸ್ನ ಬಿಲ್ಲುಗಾರಿಕೆ …
ಗಣೇಶ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಗ್ರಾಮದ ಪ್ರತಿ ಬೀದಿಯಲ್ಲಿಯೂ ಯುವಕರು ಒಗ್ಗೂಡಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಸಂಭ್ರಮದಿಂದ ಪೂಜಿಸುತ್ತಾರೆ. ಕೆಲವೆಡೆ ಮೂರು ದಿನಗಳ ಕಾಲ ಗಣಪತಿ ಮೂರ್ತಿಯನ್ನು ಕೂರಿಸಿ ಪೂಜಿಸಿದರೆ, ಇನ್ನೂ ಕೆಲ ಭಾಗಗಳಲ್ಲಿ ತಿಂಗಳುಗಟ್ಟಲೇ ಪೂಜಿಸುವವರೂ ಇದ್ದಾರೆ. ನಿಗದಿತ …