ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಹಾಗೂ ಅವರು ಅಡುಗೆ ಮಾಡಲು ಸೌದೆ ಒಲೆ ಬಳಸುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಉಜ್ವಲಾ ಯೋಜನೆಯ ಮೂಲಕ ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಣೆ ಮಾಡುತ್ತಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಪಡೆದು, …
ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಹಾಗೂ ಅವರು ಅಡುಗೆ ಮಾಡಲು ಸೌದೆ ಒಲೆ ಬಳಸುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಉಜ್ವಲಾ ಯೋಜನೆಯ ಮೂಲಕ ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಣೆ ಮಾಡುತ್ತಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಪಡೆದು, …
ಜುಲೈ 15ರಂದು ಆರಂಭಗೊಂಡಿರುವ ರಾಜ್ಯ ವಿಧಾನಮಂಡಲ ಅಧಿವೇಶನ ಜು.26ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕಿದೆ. ಇತ್ತೀಚಿನ ದಿನಗಳಲ್ಲಿ ವಿಧಾನ ಮಂಡಲ ಅಧಿವೇಶನಗಳಲ್ಲಿ ಕೇವಲ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿಯೇ ಹೆಚ್ಚಾಗಿರುತ್ತದೆ. ಒಬ್ಬರ ಮೇಲೊಬ್ಬರು …
ಮೈಸೂರು ವಿಶ್ವವಿದ್ಯಾನಿಲಯದಿಂದ 2024-25ನೇ ಸಾಲಿನ ಸ್ನಾತಕೋತ್ತರ ಪದವಿ ವ್ಯಾಸಂಗದ ಪ್ರವೇಶಾತಿ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಸರ್ವರ್ ಸಮಸ್ಯೆ ಕಾಡುತ್ತಿದೆ. ಜುಲೈ 10ರಿಂದ 25ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆದರೆ ಈ ಅವಧಿಯಲ್ಲಿ ಹೆಚ್ಚುಸಮಯ …
ಲೋಕಸಭಾ ಚುನಾವಣೆಯಲ್ಲಿ 234 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಎನ್‌ಡಿಎ ಮೈತ್ರಿಕೂಟದ ಪ್ರಬಲ ಪಕ್ಷವಾಗಿ ಅಧಿಕಾರಕ್ಕೆ ಬಂದಿದೆ. ಎನ್‌ಡಿಎ ಮೈತ್ರಿಕೂಟಕ್ಕೆ ಪೈಪೋಟಿ ನೀಡಿದ ಇಂಡಿಯಾ ಮೈತ್ರಿಕೂಟ ವಿಪಕ್ಷ ಸ್ಥಾನದಲ್ಲಿದ್ದು, ಇತ್ತೀಚೆಗೆ ನಡೆದ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ 10 …
ಇದೇ ಜುಲೈ ತಿಂಗಳ 12 ರಿಂದ 31ರವರೆಗೆ ಅಂದರೆ 20 ದಿನಗಳ ಕಾಲ ಪ್ರತಿದಿನ ಒಂದು ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ. ರಾಜ್ಯದಲ್ಲಿ ಈಗ ತಾನೆ ಮಳೆ ಪ್ರಾರಂಭವಾಗಿದ್ದು, ಜಲಾಶಯಗಳಿಗೆ ಸ್ವಲ್ಪ …
ಎಚ್.ಡಿ.ಕೋಟೆ ತಾಲ್ಲೂಕಿನ 'ಎ' ನೂರಲಕುಪ್ಪೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದೆ. ಈ ಶಾಲೆಯಲ್ಲಿ 1ರಿಂದ 4ನೇ ತರಗತಿಯವರೆಗೆ ತರಗತಿಗಳು ನಡೆಯುತ್ತಿದ್ದು, 30-35 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಈ ಶಾಲೆಯ ಸುತ್ತ ಅನೈರ್ಮಲ್ಯದ ವಾತಾವರಣ …
ಭಾರತೀಯ ಕ್ರಿಕೆಟ್ ತಂಡ ರಾಹುಲ್ ದ್ರಾವಿಡ್ ಕೋಚಿಂಗ್‌ನಲ್ಲಿ 2023ರಲ್ಲಿ ಏಕದಿನ ವಿಶ್ವಕಪ್ ಮತ್ತು ವರ್ಲ್ಡ್ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಫೈನಲ್ ಪ್ರವೇಶಿಸುವ ಜತೆಗೆ 2024ರ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸದ್ಯ ರಾಹುಲ್ ದ್ರಾವಿಡ್ ತಮ್ಮ ಹುದ್ದೆಗೆ …
ಬೆಂಗಳೂರು ಡೈರಿ ಆರ್.ಟಿ.ವಿಠಲಮೂರ್ತಿ ಕೆಲ ದಿನಗಳ ಹಿಂದೆ ಕೇಂದ್ರದ ಬಿಜೆಪಿ ವರಿಷ್ಠರು ರಾಜ್ಯದ ನಾಯಕರಿಗೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದ್ದಾರೆ. ಕರ್ನಾಟಕದಲ್ಲಿ ಆಳುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಔಪಚಾರಿಕ ಹೋರಾಟ ನಡೆಸುವುದು ಬೇಡ, ಅದು ಪೇಚಿಗೆ ಸಿಲುಕುವಂತಹ ಹಲವು ವಿಷಯಗಳಿರುವಾಗ ಸರಳ ವಿಷಯಗಳನ್ನು …
• ಪ್ರೊ.ಮಹಾದೇವ ಶಂಕನಪುರ, ಕೊಳ್ಳೇಗಾಲ ಮಂಟೇಸ್ವಾಮಿ ನೀಲಗಾರ ಪರಂಪರೆ ಕನ್ನಡನಾಡಿನ ಒಂದು ವಿಶಿಷ್ಟವಾದ ಪಂಥ. “ಮಂಟೇಸ್ವಾಮಿ ಸ್ಕೂಲ್ ಆಫ್ ಥಾಟ್ಸ್' ಎಂಬ ತನ್ನದೇ ಐಡೆಂಟಿಟಿಯನ್ನು ಹೊಂದಿದೆ ಎಂಬುದು ಈವರೆಗಿನ ಅಧ್ಯಯನಗಳ ಅಪ್‌ಡೇಟ್ಸ್ ಆಗಿದೆ. ಈ ಕಾವ್ಯ ಮತ್ತು ಪರಂಪರೆ ಬರೇ ಜಾನಪದ …
ನನಗೆ ಕಾಲವೆನ್ನುವುದೂ ಒಂದು 'ಕಲ್ಪಿತ' ಚಮತ್ಕಾರವೆನಿಸುತ್ತದೆ. ನಿಜವಾಗಿ ಇಲ್ಲದೆಯೂ ಇದ್ದೇ ಇದೆಯೆಂದು ನಾವು ನಂಬಿರುವ ಮತ್ತು ನಮ್ಮನ್ನು ನಂಬಿಸಿರುವ ಅದನ್ನು ಹಾಗಲ್ಲದೆ ಇನ್ನೇನಾಗಿಕಲ್ಪಿಸಿಕೊಳ್ಳಬಹುದು? ಸರಿಯುವುದೇ ಕೆಲಸವಾದ ಕಾಲವು ಮತ್ತೊಮ್ಮೆ ವರ್ಷಾ ರ್ಸಾಂತ್ಯವನ್ನು ಎಣಿಸುತ್ತಿದೆ. ಮತ್ತೊಂದು ವರ್ಷಾರಂಭದ ಹೊಸ್ತಿಲಿನಲ್ಲಿದೆ. ಡಿಸೆಂಬರಿನ ಚಳಿಗುಳಿರು ಹೊಸ …