ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ ಸದಸ್ಯರ ಹೆಸರು ಹಾಗೂ ವಾರ್ಡ್ ಯಾವ ಮತ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೋ ಆ ಶಾಸಕರ ಹೆಸರು ಮೊದಲಾದ ವಿವರಗಳಿರುತ್ತವೆ. ನಗರದ …
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ ಸದಸ್ಯರ ಹೆಸರು ಹಾಗೂ ವಾರ್ಡ್ ಯಾವ ಮತ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೋ ಆ ಶಾಸಕರ ಹೆಸರು ಮೊದಲಾದ ವಿವರಗಳಿರುತ್ತವೆ. ನಗರದ …
ಮೈಸೂರಿನ ಎಲ್ಲ ವಾರ್ಡ್‌ಗಳಲ್ಲೂ ಮಹಾನಗರ ಪಾಲಿಕೆಯಿಂದ ಕಸ ವಿಂಗಡಣೆಯನ್ನು ಮೂಲದಿಂದಲೇ ಅಂದರೆ ಮನೆಮನೆಗಳಲ್ಲೇ ಹಸಿ ಕಸ ಮತ್ತು ಒಣ ಕಸ ಎಂದು ವಿಂಗಡಣೆ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ. ಪಾಲಿಕೆಯ ಸಿಬ್ಬಂದಿ, ಪೌರ ಕಾರ್ಮಿಕರ ಜೊತೆಗೂಡಿ ಪ್ರತಿಯೊಂದೂ ವಾರ್ಡ್‌ನ ಮನೆ ಮನೆಗೆ ತೆರಳಿ ಜನರಿಗೆ …
ರಾಜ್ಯಸರ್ಕಾರವು ವಿಧಾನಸಭೆಯಲ್ಲಿ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆಗಟ್ಟುವಿಕೆ) ಮಸೂದೆ ೨೦೨೫’ ಅನ್ನು ಮಂಡಿಸಿದೆ. ಈ ಮಸೂದೆ ದ್ವೇಷ ಭಾಷಣ ಅಪರಾಽಗಳಿಗೆ ೧೦ ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ೧ ಲಕ್ಷ ರೂ. ವರೆಗೆ ದಂಡ ವಿಧಿಸಲು ಪ್ರಸ್ತಾಪಿಸಿದೆ. …
ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ ಸದ್ದು ಮಾಡುತ್ತಿದೆ. ಇದೀಗ ವಾಣಿಜ್ಯ ಉದ್ದೇಶದಿಂದ ಕನ್ನಡ ನಾಡಿನ ಜೀವನದಿ ಕಾವೇರಿ ನದಿ ಪಾತ್ರವನ್ನೇ ತಿರುಗಿಸುವ ಯತ್ನ ನಡೆದಿರುವುದು ಆತಂಕಕಾರಿ …
ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿಯುತ್ತಲೇ ಇದೆ. ಜತೆಗೆ ಅಂಗನವಾಡಿಗಳಲ್ಲಿರುವ ಮಕ್ಕಳ ದಾಖಲಾತಿಯಲ್ಲೂ ವ್ಯತ್ಯಾಸ ಕಂಡುಬಂದಿದೆ. ಇದರಿಂದ ಶಾಲೆ ಪೂರ್ವ ಶಿಕ್ಷಣವನ್ನು ಮತ್ತಷ್ಟು ಗಟ್ಟಿಗೊಳಿಸಲು ಮುಂದಾಗಿರುವ ಸರ್ಕಾರ, ಇದರ ಭಾಗವಾಗಿ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಕ್ರಮವಹಿಸಿದೆ. …
ಕೇಪ್ ಭೂಶಿರದ ಎರಡೂ ಕೆನ್ನೆಗಳನ್ನು ಒಂದೆಡೆ ಅಟ್ಲಾಂಟಿಕ್ ಸಾಗರ, ಮತ್ತೊಂದೆಡೆ ಹಿಂದೂ ಮಹಾಸಾಗರ ಚುಂಬಿಸುತ್ತಿದ್ದಾಗ ನಮ್ಮ ವಿಮಾನ ಮದರ್ ಸಿಟಿ, ಅಂದರೆ ಪ್ರಪಂಚದ ಎಲ್ಲ ನಗರಗಳಿಗೂ ತಾಯಿ ಎಂದು ಬಿಂಬಿಸಿಕೊಳ್ಳುವ ಕೇಪ್‌ಟೌನ್‌ನಲ್ಲಿ ಇಳಿಯಿತು. ಅತ್ಯಂತ ಹೆಚ್ಚು ವೇಗವಾಗಿ ಗಾಳಿ ಬೀಸುವ ಪ್ರದೇಶವಾಗಿದ್ದರಿಂದ …
ರಾಜ್ಯ ಕಾಂಗ್ರೆಸ್ ಪಕ್ಷದ ನಾಯಕತ್ವ ಬದಲಾವಣೆ ಬಿಕ್ಕಟ್ಟು ತೀವ್ರಗೊಂಡಿದೆ. ಪಕ್ಷದ ವರಿಷ್ಠರ ಪಾಲಿಗೆ ಉಗುಳಲೂ ಆಗದ, ನುಂಗಲೂ ಆಗದ ಬಿಸಿತುಪ್ಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಆಡಳಿತ ನಡೆಸುತ್ತೇನೆ. ಈ ಅವಧಿಯ ಇನ್ನೆರಡು ಆರ್ಥಿಕ ಮುಂಗಡಪತ್ರಗಳನ್ನೂ ನಾನೇ ಮಂಡನೆ ಮಾಡುತ್ತೇನೆ …
ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಜೆಡಿಯು (ಸಂಯುಕ್ತ ಜನತಾದಳ) ನಾಯಕ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚಾಣಾಕ್ಷ ರಾಜಕಾರಣಕ್ಕೆ ಕನ್ನಡಿಯಾಗಿದೆ. ಮತ್ತೆ ಮುಖ್ಯಮಂತ್ರಿ ಗಾದಿ ಏರಲು ಸಿದ್ಧವಾಗಿರುವ ನಿತೀಶ್ ಬಿಹಾರದಲ್ಲಿ ಅತಿ ಹಿಂದುಳಿದ ಸಮುದಾಯಗಳ ಕೇರ್ ಟೇಕರ್ ಆಗಿ, ಮಹಿಳೆಯರ ಸ್ವಾವಲಂಬನೆ …
ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಎಲ್ಲೆ ಮೀರಿದೆ. ಎಲ್ಲಿ ನೋಡಿದರೂ ಕಾಡುಪ್ರಾಣಿಗಳ ಹಾವಳಿ ಸುದ್ದಿ ಮೇಲಿಂದ ಮೇಲೆ ಕೇಳಿಬರುತ್ತಿದೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಜನವಸತಿ ಪ್ರದೇಶಗಳಲ್ಲಿ ಕಳೆದ ೧೫ ದಿನಗಳಿಂದ ಹುಲಿ, ಚಿರತೆಗಳ ಚಲನವಲನ ಜನರನ್ನು …
ಮೈಸೂರಿನ ಕಾಡಾ ಕಚೇರಿ ಕಟ್ಟಡದಲ್ಲಿ ಅನೇಕ ಸರ್ಕಾರಿ ಕಚೇರಿಗಳಿವೆ. ಜನ ಪ್ರತಿನಿಧಿಗಳ ಕಾರ್ಯಾಲಯಗಳಿವೆ. ಕೇಂದ್ರ ಸರ್ಕಾರದ ಅಂಚೆ ಕಚೇರಿಯೂ ಇಲ್ಲೇ ಇದೆ. ಈ ಕಚೇರಿ ಬೀದಿ ನಾಯಿಗಳ ಆವಾಸಸ್ಥಾನವೂ ಆಗಿರುವುದರಿಂದ ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡಲು ಭಯಪಡುತ್ತಿದ್ದಾರೆ. ಕಚೇರಿಯ ಆವರಣದಲ್ಲಿ ಸುಮಾರು …