Mysore
25
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ರಾಜ್ಯದಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅನೇಕ ಕಡೆಗಳಲ್ಲಿ ಮನೆಗಳು ಕುಸಿದು ಬಿದ್ದು, ಆಸ್ತಿ-ಪಾಸ್ತಿ, ಜೀವ ಹಾನಿಗಳಾಗಿವೆ. ಭಾರೀ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಅನೇಕ ಗ್ರಾಮಗಳು ಜಲಾವೃತಗೊಂಡಿವೆ.ಅಪಾರ ಪ್ರಮಾಣದ ಫಸಲು ನೀರುಪಾಲಾಗಿದ್ದು, ಮನೆಗಳು ಕುಸಿದು ಬಿದ್ದಿವೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. …

dgp murder case

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸುವ ನೀಟ್ ಪರೀಕ್ಷೆಯನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ವಿಧಾನಸಭಾ ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರವನ್ನು ಒತ್ತಾಯಿಸಿರುವುದು ಸ್ವಾಗತಾರ್ಹ. ಇತ್ತೀಚೆಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳು ಪ್ರಾಮಾಣಿಕವಾಗಿ ನಡೆಯುತ್ತಿಲ್ಲ. ಪರೀಕ್ಷೆಯಲ್ಲಿಯೂ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಅಕ್ರಮಗಳು ನಡೆದಿದ್ದು, …

ಶಿವಾಜಿ ಗಣೇಶ್ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯತ್ವ ಪಡೆದು ಅದರ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದಕ್ಕೆ ಇನ್ನು ಮುಕ್ತ ಅವಕಾಶ. ಸರ್ಕಾರಿ ನೌಕರರಿಗೆ ವಿಧಿಸಿದ್ದ ಈ ನಿಷೇಧವನ್ನು ತೆರವುಗೊಳಿಸಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಕೇಂದ್ರ ಸರ್ಕಾರ …

ರಾಜ್ಯದಲ್ಲಿ ಭರಪೂರ ಮಳೆ ಬರಗಾಲದ ಸಂಕಷ್ಟಗಳನ್ನು ಬಹುತೇಕ ಅಳಿಸಿ ಹಾಕಿದೆ. ಆದರೆ, ಮಳೆಯ ಅಬ್ಬರದಿಂದ ಮಂಡ್ಯ ಜಿಲ್ಲೆಯ ಕೆಆರ್‌ಎಸ್‌, ಮೈಸೂರು ಜಿಲ್ಲೆಯ ಕಬಿನಿ ಜಲಾಶಯಗಳು ಸೇರಿದಂತೆ ರಾಜ್ಯದ ಹಲವಾರು ಅಣೆಕಟ್ಟೆಗಳು ಭರ್ತಿಯಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ವಿಜಯಪುರ ಜಿಲ್ಲೆಯ ಆಲಮಟ್ಟಿ, ಚಿಕ್ಕಮಗಳೂರು …

ಇದೇ ವರ್ಷದ ನವೆಂಬರ್ ತಿಂಗಳಲ್ಲಿ ನಡೆಯಲಿರುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಪ್ರಚಾರದ ಕಾವು ದಿನೇ ದಿನೇ ಏರುತ್ತಿದೆ. ವಿಸ್ಕಾನ್ಸಿನ್ ರಾಜ್ಯದ ಮಿಲ್ವಕೀ ನಗರದಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ವಿಫಲ ಯತ್ನ ನಡೆದ ಮೇಲಂತೂ ಪರಿಸ್ಥಿತಿ …

ಸರ್ ಎಂ.ವಿಶ್ವೇಶ್ವರಯ್ಯನವರು ಆರಂಭಿಸಿದ ಕರ್ನಾಟಕದ ಮೊದಲ ಕಾರ್ಖಾನೆ ಎಂದೇ ಕರೆಯಲ್ಪಡುವ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನ ಮತ್ತು ಉಕ್ಕು ಕಾರ್ಖಾನೆ ಸ್ಥಗಿತವಾಗಿ ಸಾವಿರಾರು ಕಾರ್ಮಿಕರ ಕುಟುಂಬಗಳು ಬೀದಿಗೆ ಬೀಳುವಂತೆ ಮಾಡಿದೆ. ಈ ಕಾರ್ಖಾನೆ ಸಾವಿರಾರು ಮಂದಿಗೆ ಉದ್ಯೋಗ ನೀಡಿತ್ತು. …

ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ಈಗ ವಿಶ್ವದ ಗಮನ ಸೆಳೆದಿದೆ. ಅಧ್ಯಕೀಯ ಸ್ಥಾನಕ್ಕೆ ಸ್ಪರ್ಧಿಸಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್  ಟ್ರಂಪ್ ಮೇಲೆ ನಡೆದ ಗುಂಡಿನ ದಾಳಿ ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದು, ಈ ಚುನಾವಣೆ ಕುತೂಹಲ ಕೆರಳಿಸಿದೆ. 78 ವರ್ಷ ಪ್ರಾಯದ ಡೊನಾಲ್ಡ್ …

ಇತ್ತೀಚೆಗೆ ಬಿಡುಗಡೆಯಾದ ಅಂಕಿ ಅಂಶಗಳ ಪ್ರಕಾರ ಅತಿ ಹೆಚ್ಚು ಬಾಲ್ಯ ವಿವಾಹಗಳು ನಡೆಯುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ಆಘಾತಕಾರಿ, ಬಾಲ್ಯ ವಿವಾಹ ಪ್ರಕರಣಗಳು ನಗರ ಭಾಗಗಳಿಗಿಂತ ಗ್ರಾಮೀಣ ಭಾಗಗಳಲ್ಲಿಯೇ ಹೆಚ್ಚಾಗಿರುವುದು ಕಂಡುಬಂದಿದೆ. ಆರ್ಥಿಕ ಸಂಕಷ್ಟದಿಂದಾಗಿಯೋ ಅಥವಾ ಇತರೆ ಸಮಸ್ಯೆಗಳಿಂದಾಗಿಯೋ …

ರಾಜ್ಯ ಕಾಂಗ್ರೆಸ್‌ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗಾಗಿ ಪ.ಜಾತಿ ಮತ್ತು ಪ.ಪಂಗಡ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಹಣವನ್ನು ಬಳಸಿಕೊಂಡಿರುವುದು ಖಂಡನೀಯ. ಸಮಾಜದಲ್ಲಿ ಶೋಷಣೆಗೆ ಒಳಗಾದ ಸಮುದಾ ಯಗಳ ಅಭಿವೃದ್ಧಿಗಾಗಿ ಈ ಹಣವನ್ನು ಮೀಸಲಿ ಟಿದ್ದು, ಆ ಸಮುದಾಯಗಳಿಗೆ ಈ ಹಣ ಬಳಕೆಯಾ …

ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದ್ದು, ಕೊಡಗು, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ನದಿಗಳು, ಜಲಾಶಯಗಳು ಹಾಗೂ ಜಲಪಾತಗಳು ತುಂಬಿ ಹರಿಯುತ್ತಿವೆ. ಈ ರಮಣೀಯ ದೃಶ್ಯಗಳನ್ನು ಕಣ್ಣುಂಬಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಬಹುತೇಕ ಜಲಾಶಯಗಳು, ನದಿಗಳ …

Stay Connected​
error: Content is protected !!