ದಶಕದ ಹಿಂದೆ ಸುದ್ದಿ ವಾಹಿನಿಗಳು ಎಂದರೆ ಜನರಲ್ಲಿ ಒಂದು ವಿಶ್ವಾಸ ಇರುತ್ತಿತ್ತು. ಮಾಧ್ಯಮಗಳು ಯಾವುದು ಸುದ್ದಿಯಾದರೂ ಅದರ ಸತ್ಯಾ ಸತ್ಯತೆಗಳನ್ನು ಪರಾಮರ್ಶಿಸಿ ಬಿತ್ತರಿಸುತ್ತವೆ ಎಂಬ ನಂಬಿಕೆ ಜನರಲ್ಲಿತ್ತು. ಆದರೆ, ಆ ನಂಬಿಕೆ ಈಗ ದೂರಾಗಿದೆ. ಜನರಿಗೆ ಮಾಧ್ಯಮಗಳು ಎಂದರೆ ಮನರಂಜನೆಯ ವಾಹಿನಿಗಳಾಗಿವೆ. …
ದಶಕದ ಹಿಂದೆ ಸುದ್ದಿ ವಾಹಿನಿಗಳು ಎಂದರೆ ಜನರಲ್ಲಿ ಒಂದು ವಿಶ್ವಾಸ ಇರುತ್ತಿತ್ತು. ಮಾಧ್ಯಮಗಳು ಯಾವುದು ಸುದ್ದಿಯಾದರೂ ಅದರ ಸತ್ಯಾ ಸತ್ಯತೆಗಳನ್ನು ಪರಾಮರ್ಶಿಸಿ ಬಿತ್ತರಿಸುತ್ತವೆ ಎಂಬ ನಂಬಿಕೆ ಜನರಲ್ಲಿತ್ತು. ಆದರೆ, ಆ ನಂಬಿಕೆ ಈಗ ದೂರಾಗಿದೆ. ಜನರಿಗೆ ಮಾಧ್ಯಮಗಳು ಎಂದರೆ ಮನರಂಜನೆಯ ವಾಹಿನಿಗಳಾಗಿವೆ. …
ರಾಜ್ಯದಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅನೇಕ ಕಡೆಗಳಲ್ಲಿ ಮನೆಗಳು ಕುಸಿದು ಬಿದ್ದು, ಆಸ್ತಿ-ಪಾಸ್ತಿ, ಜೀವ ಹಾನಿಗಳಾಗಿವೆ. ಭಾರೀ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಅನೇಕ ಗ್ರಾಮಗಳು ಜಲಾವೃತಗೊಂಡಿವೆ.ಅಪಾರ ಪ್ರಮಾಣದ ಫಸಲು ನೀರುಪಾಲಾಗಿದ್ದು, ಮನೆಗಳು ಕುಸಿದು ಬಿದ್ದಿವೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. …
ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗಾಗಿ ನಡೆಸುವ ನೀಟ್ ಪರೀಕ್ಷೆಯನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ವಿಧಾನಸಭಾ ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರವನ್ನು ಒತ್ತಾಯಿಸಿರುವುದು ಸ್ವಾಗತಾರ್ಹ. ಇತ್ತೀಚೆಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳು ಪ್ರಾಮಾಣಿಕವಾಗಿ ನಡೆಯುತ್ತಿಲ್ಲ. ಪರೀಕ್ಷೆಯಲ್ಲಿಯೂ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಅಕ್ರಮಗಳು ನಡೆದಿದ್ದು, …
ಶಿವಾಜಿ ಗಣೇಶ್ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯತ್ವ ಪಡೆದು ಅದರ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದಕ್ಕೆ ಇನ್ನು ಮುಕ್ತ ಅವಕಾಶ. ಸರ್ಕಾರಿ ನೌಕರರಿಗೆ ವಿಧಿಸಿದ್ದ ಈ ನಿಷೇಧವನ್ನು ತೆರವುಗೊಳಿಸಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಕೇಂದ್ರ ಸರ್ಕಾರ …
ರಾಜ್ಯದಲ್ಲಿ ಭರಪೂರ ಮಳೆ ಬರಗಾಲದ ಸಂಕಷ್ಟಗಳನ್ನು ಬಹುತೇಕ ಅಳಿಸಿ ಹಾಕಿದೆ. ಆದರೆ, ಮಳೆಯ ಅಬ್ಬರದಿಂದ ಮಂಡ್ಯ ಜಿಲ್ಲೆಯ ಕೆಆರ್ಎಸ್, ಮೈಸೂರು ಜಿಲ್ಲೆಯ ಕಬಿನಿ ಜಲಾಶಯಗಳು ಸೇರಿದಂತೆ ರಾಜ್ಯದ ಹಲವಾರು ಅಣೆಕಟ್ಟೆಗಳು ಭರ್ತಿಯಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ವಿಜಯಪುರ ಜಿಲ್ಲೆಯ ಆಲಮಟ್ಟಿ, ಚಿಕ್ಕಮಗಳೂರು …
ಇದೇ ವರ್ಷದ ನವೆಂಬರ್ ತಿಂಗಳಲ್ಲಿ ನಡೆಯಲಿರುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಪ್ರಚಾರದ ಕಾವು ದಿನೇ ದಿನೇ ಏರುತ್ತಿದೆ. ವಿಸ್ಕಾನ್ಸಿನ್ ರಾಜ್ಯದ ಮಿಲ್ವಕೀ ನಗರದಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ವಿಫಲ ಯತ್ನ ನಡೆದ ಮೇಲಂತೂ ಪರಿಸ್ಥಿತಿ …
ಸರ್ ಎಂ.ವಿಶ್ವೇಶ್ವರಯ್ಯನವರು ಆರಂಭಿಸಿದ ಕರ್ನಾಟಕದ ಮೊದಲ ಕಾರ್ಖಾನೆ ಎಂದೇ ಕರೆಯಲ್ಪಡುವ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನ ಮತ್ತು ಉಕ್ಕು ಕಾರ್ಖಾನೆ ಸ್ಥಗಿತವಾಗಿ ಸಾವಿರಾರು ಕಾರ್ಮಿಕರ ಕುಟುಂಬಗಳು ಬೀದಿಗೆ ಬೀಳುವಂತೆ ಮಾಡಿದೆ. ಈ ಕಾರ್ಖಾನೆ ಸಾವಿರಾರು ಮಂದಿಗೆ ಉದ್ಯೋಗ ನೀಡಿತ್ತು. …
ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ಈಗ ವಿಶ್ವದ ಗಮನ ಸೆಳೆದಿದೆ. ಅಧ್ಯಕೀಯ ಸ್ಥಾನಕ್ಕೆ ಸ್ಪರ್ಧಿಸಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಗುಂಡಿನ ದಾಳಿ ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದು, ಈ ಚುನಾವಣೆ ಕುತೂಹಲ ಕೆರಳಿಸಿದೆ. 78 ವರ್ಷ ಪ್ರಾಯದ ಡೊನಾಲ್ಡ್ …
ಇತ್ತೀಚೆಗೆ ಬಿಡುಗಡೆಯಾದ ಅಂಕಿ ಅಂಶಗಳ ಪ್ರಕಾರ ಅತಿ ಹೆಚ್ಚು ಬಾಲ್ಯ ವಿವಾಹಗಳು ನಡೆಯುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ಆಘಾತಕಾರಿ, ಬಾಲ್ಯ ವಿವಾಹ ಪ್ರಕರಣಗಳು ನಗರ ಭಾಗಗಳಿಗಿಂತ ಗ್ರಾಮೀಣ ಭಾಗಗಳಲ್ಲಿಯೇ ಹೆಚ್ಚಾಗಿರುವುದು ಕಂಡುಬಂದಿದೆ. ಆರ್ಥಿಕ ಸಂಕಷ್ಟದಿಂದಾಗಿಯೋ ಅಥವಾ ಇತರೆ ಸಮಸ್ಯೆಗಳಿಂದಾಗಿಯೋ …
ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗಾಗಿ ಪ.ಜಾತಿ ಮತ್ತು ಪ.ಪಂಗಡ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಹಣವನ್ನು ಬಳಸಿಕೊಂಡಿರುವುದು ಖಂಡನೀಯ. ಸಮಾಜದಲ್ಲಿ ಶೋಷಣೆಗೆ ಒಳಗಾದ ಸಮುದಾ ಯಗಳ ಅಭಿವೃದ್ಧಿಗಾಗಿ ಈ ಹಣವನ್ನು ಮೀಸಲಿ ಟಿದ್ದು, ಆ ಸಮುದಾಯಗಳಿಗೆ ಈ ಹಣ ಬಳಕೆಯಾ …