Mysore
24
mist

Social Media

ಬುಧವಾರ, 11 ನವೆಂಬರ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದ್ದು, ಕೊಡಗು, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ನದಿಗಳು, ಜಲಾಶಯಗಳು ಹಾಗೂ ಜಲಪಾತಗಳು ತುಂಬಿ ಹರಿಯುತ್ತಿವೆ. ಈ ರಮಣೀಯ ದೃಶ್ಯಗಳನ್ನು ಕಣ್ಣುಂಬಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಬಹುತೇಕ ಜಲಾಶಯಗಳು, ನದಿಗಳ …

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.75ರಷ್ಟು ಮೀಸಲಾತಿ ನೀಡಬೇಕು ಎಂಬ ವಿಧೇಯಕ ವನ್ನು ಜು.15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆದುಕೊಂಡರೂ ಈ ಬಗ್ಗೆ ಗೊಂದಲಗಳು …

ಬಾ.ನಾ.ಸುಬ್ರಹ್ಮಣ್ಯ ಜೂನ್ 3, 'ಗೋ ಗೇಮ್' ಚಿತ್ರ 25 ದಿನಗಳ ಪ್ರದರ್ಶನ ಕಂಡ ವಿವರ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಕರೆದಿತ್ತು. ವಿಜಯ ರಾಘವೇಂದ್ರ ಮುಖ್ಯಭೂಮಿಕೆಯ ಆ ಚಿತ್ರದಲ್ಲಿ ವಿಭಿನ್ನ ಪಾತ್ರದ ಮೂಲಕ ಗಮನ ಸೆಳೆದಿದ್ದ ಅಪರ್ಣ ಅಂದು ಬಂದಿರಲಿಲ್ಲ. ಕಾಲು ನೋವಂತೆ …

ಎಚ್.ಡಿ.ಕೋಟೆ ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಎಲ್ಲ ಮನೆಗಳಿಗೂ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಪೈಪ್‌ಲೈನ್ ಅಳವಡಿಸಲಾಗು ತ್ತಿದೆ. ಈ ಪೈಪ್‌ಲೈನ್ ಅಳವಡಿಸುವ ಸಲುವಾಗಿ ಗ್ರಾಮೀಣ ಪ್ರದೇಶದಲ್ಲಿ ಎಲ್ಲ ರಸ್ತೆಗಳ ಎರಡೂ ಅಂಚುಗಳನ್ನು ಅಗೆಯಲಾಗಿದೆ. ಹೀಗೆ ಅಗೆದ ಗುಂಡಿಗಳನ್ನು …

ನಂಜನಗೂಡಿನ ಸುಜಾತಪುರಂ ರೈಲ್ವೆ ನಿಲ್ದಾಣದ ಸಮೀಪ ನಿರ್ಮಿಸಲಾಗಿರುವ ಮೇಲ್ಲೇತುವೆ ಬಳಿ ಅಳವಡಿಸಿರುವ ನಾಮಫಲಕದಲ್ಲಿ ಕನ್ನಡ ಅಪಭ್ರಂಶವಾಗಿದೆ. ಗುಂಡ್ಲುಪೇಟೆ ಮತ್ತು ಚಾಮರಾಜನಗರ ನಡುವೆ ಸಂಪರ್ಕ ಕಲ್ಪಿಸುವ ಈ ಮಾರ್ಗದಲ್ಲಿ ಅಳವಡಿಸಿರುವ ನಾಮಫಲಕದಲ್ಲಿ ಗುಂಡ್ಲುಪೇಟೆ ಎಂಬುದರ ಬದಲಾಗಿ 'ಗುಂಡ್ಲಪೇಟ್' ಎಂತಲೂ ಚಾಮರಾಜನಗರ ಎಂಬುದರ ಬದಲಾಗಿ …

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದೇಶ ವಿದೇಶಗಳಿಂದ ನೂರಾರು ವಿದ್ಯಾರ್ಥಿಗಳು ಬಂದು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ವಿದ್ಯಾರ್ಥಿಗಳಿಗೆ ಚೈನಿಸ್, ಫ್ರೆಂಚ್, ಜರ್ಮನ್, ಇಟಾಲಿಯನ್, ಜಪಾನೀಸ್ ಮತ್ತು ರಷ್ಯನ್ ಭಾಷೆಗಳನ್ನು ಅಧ್ಯಯನ ಮಾಡಲು ಅವಕಾಶವಿದೆ. ಆದರೆ, ಕೆಲ ವರ್ಷಗಳಿಂದ ಚೈನೀಸ್ ಮತ್ತು ರಷ್ಯನ್ ಭಾಷೆಗಳನ್ನು ಹೊರತುಪಡಿಸಿದರೆ …

 ಜಿ.ವಿ.ರಾಮಮೂರ್ತಿ, ಮಾಜಿ ಅಧ್ಯಕ್ಷರು, ಮೈಸೂರು ವಕೀಲರ ಸಂಘ ಸೈಬರ್ ಕ್ರೈಮ್ ಎಂಬ ಶಬ್ದ ಇತ್ತೀಚಿನ ದಿನಗಳಲ್ಲಿ ಬಹಳ ಸದ್ದು ಮಾಡುತ್ತಿದೆ. ಸೈಬರ್ ಕೈಮ್ ಪಿಡುಗಿನಿಂದಾಗಿ ಎಷ್ಟೋ ಮಂದಿ ತಾವು ಜೀವನಪೂರ್ತಿ ಕಷ್ಟಪಟ್ಟು ಸಂಪಾದಿಸಿದ ಹಣ ಕಳೆದುಕೊಳ್ಳುತ್ತಾರೆ. ಕ್ಷಣ ಮಾತ್ರದಲ್ಲಿ ಮೋಸಗಾರರು ಆ …

ಮೈಸೂರಿನಲ್ಲಿ ತಡರಾತ್ರಿ ಒಂದು ಗಂಟೆವರೆಗೂ ಪಾನಮತ್ತರಾಗಿ ವಾಹನ ಚಲಾಯಿಸುವವರನ್ನು ಹಿಡಿದು ತಪಾಸಣೆ ಮಾಡುತ್ತಿರುವ ಮೈಸೂರು ಪೊಲೀಸರಿಗೆ ಅಭಿನಂದನೆಗಳು, ಕುಡಿದು ವಾಹನ ಚಾಲನೆ ಮಾಡುವುದರಿಂದ ಚಾಲಕರು ತಮ್ಮ ಪ್ರಾಣಕ್ಕೂ ಅಪಾಯವನ್ನು ತಂದುಕೊಳ್ಳುವ ಜತೆಗೆ ಇತರರ ಪ್ರಾಣಕ್ಕೂ ಕಂಟಕವಾಗಲಿದ್ದಾರೆ. ಸದ್ಯ ನಗರದಲ್ಲಿ ಪೊಲೀಸರು ವಾಹನ …

ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಹಾಗೂ ಅವರು ಅಡುಗೆ ಮಾಡಲು ಸೌದೆ ಒಲೆ ಬಳಸುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಉಜ್ವಲಾ ಯೋಜನೆಯ ಮೂಲಕ ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಣೆ ಮಾಡುತ್ತಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಪಡೆದು, …

ಜುಲೈ 15ರಂದು ಆರಂಭಗೊಂಡಿರುವ ರಾಜ್ಯ ವಿಧಾನಮಂಡಲ ಅಧಿವೇಶನ ಜು.26ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕಿದೆ. ಇತ್ತೀಚಿನ ದಿನಗಳಲ್ಲಿ ವಿಧಾನ ಮಂಡಲ ಅಧಿವೇಶನಗಳಲ್ಲಿ ಕೇವಲ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿಯೇ ಹೆಚ್ಚಾಗಿರುತ್ತದೆ. ಒಬ್ಬರ ಮೇಲೊಬ್ಬರು …

Stay Connected​
error: Content is protected !!