Mysore
26
overcast clouds

Social Media

ಬುಧವಾರ, 11 ನವೆಂಬರ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ಊರಿಗೆ ಹೋದರೆ ತಮ್ಮಿಬ್ಬರನ್ನೂ ಉಳಿಸುವುದಿಲ್ಲವೆಂದು ಯುವ ಪ್ರೇಮಿಗಳಿಗೆ ಖಾತ್ರಿಯಾಗಿದೆ. ಜಾನಗಿಗೆ ತನ್ನಪ್ಪ ಚಾಲಾಕಿ ಎಂಬುದು ಗೊತ್ತು. ಮೆತ್ತಗೆ ಬೆಣ್ಣೆ ಮಾತಾಡುತ್ತ ಕರೆದುಕೊಂಡು ಹೋಗಿ ಒಡವೆ ಕದ್ದಿದ್ದಾನೆ ಅಂತ ವೇಲುವನ್ನು ಜೈಲಿಗೆ ಹಾಕಿಸುತ್ತಾರೆ. ತನಗೆ ಬೇರೆ ಮದುವೆ ಮಾಡಿಸುತ್ತಾರೆಂದು ಗೊತ್ತು. ತಲ್ಲಣಕ್ಕೆ ಬೇರೆ ದಾರಿ ಕಂಡಿಲ್ಲ. ನಾವಿಬ್ಬರೂ ಇಲ್ಲೇ ಜೊತೆಯಾಗಿ …

ನಾಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ವಾರ್ಷಿಕ ಸರ್ವಸದಸ್ಯರ ಸಭೆ ಮತ್ತು ಚುನಾವಣೆ ನಡೆಯಲಿದೆ. ಈ ಬಾರಿಯ ಚುನಾವಣೆ ಹಿಂದೆಂದಿಗಿಂತಲೂ ಭಿನ್ನವಾಗಿದೆ. ರಾಜಕೀಯ ಪಕ್ಷಗಳ ಮಂದಿ ತಮ್ಮ ಕ್ಷೇತ್ರಗಳ ಮತದಾರರನ್ನು ಓಲೈಸುವ ಪರಿಯಲ್ಲೇ ಇಲ್ಲೂ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಆಗುತ್ತಿದೆ ಎನ್ನುವುದೀಗ ಬಹಿರಂಗ ಗುಟ್ಟು. …

ವರ್ಷಂಪ್ರತಿ ಋತುಗಳಂತೆ ತಪ್ಪದೆ ಬರುತ್ತಿದ್ದ ಆರ್ಥಿಕ ತಾಪತ್ರಯಗಳು, ಲೋಕದ ಅಪಮಾನ ಉದಾಸೀನ ತಿರಸ್ಕಾರಗಳನ್ನು ಸ್ವೀಕರಿಸುವ ಜಡತೆ ಬೆಳೆಸುತ್ತವೆ. ಬದುಕೇ ದಯಪಾಲಿಸುವ ರಕ್ಷಣಾತ್ಮಕ ರೂಕ್ಷತೆಯಿದು- ಸುತ್ತಿಗೆ ಹಿಡಿದು ಜಡ್ಡುಗಟ್ಟಿದ ಅಪ್ಪನ ಅಂಗೈಯಂತೆ. ಕಾವಲಿಯ ಮೇಲೆ ರೊಟ್ಟಿ ಮಗುಚುತ್ತ ಶಾಖದ ಸಂವೇದನೆ ಕಳೆದುಕೊಂಡ ಅಮ್ಮನ …

ನಾನು ಮುಂಬಯಿಯ ಸಾಂತಾಕ್ರೂಜ್ ವಿಮಾನ ನಿಲ್ದಾಣ ಬಿಟ್ಟು ಜಪಾನಿನ ಟೋಕಿಯೋ ಶಹರ ತಲ್ಪಿದೆ. ಅಲ್ಲಿ ಒಂದು ದಿವಸ ಅನಿವಾರ್ಯವಾಗಿ ತಂಗಬೇಕಿತ್ತು. ಶಹರದ ಟೂರಿಸ್ಟ್ ಸ್ಥಳಗಳಿಗೆ ಭೇಟಿ ನೀಡಲಿಕ್ಕೆ ಏರ್ ಇಂಡಿಯಾದವರೇ ವ್ಯವಸ್ಥೆ ಮಾಡಿದ್ದರು. ಅದನ್ನೆಲ್ಲಾ ಸುತ್ತಿ ಬಂದೆ. ಅಲ್ಲಿಂದ ಅಮೇರಿಕೆಯ ಸಂಯುಕ್ತ …

ಭಾರತದಲ್ಲಿ ಇದೇ ಮೊದಲ ಬಾರಿಗೆ ಸೆ.9 ಮತ್ತು 10ರಂದು ನಡೆಯುವ ಜಿ-20 ಗುಂಪಿನ ದೇಶಗಳ ಶೃಂಗಸಭೆ ಹೊಸ ವಿಶ್ವ ವ್ಯವಸ್ಥೆಗೆ ದಾರಿ ಮಾಡಿಕೊಡಬಹುದೆಂಬ ನಿರೀಕ್ಷೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಘೋಷ ವಾಕ್ಯದೊಂದಿಗೆ ಭಾರತ, …

ಚಳವಳಿ ಯಾವ ಮಟ್ಟಕ್ಕೆ ಬೆಳೆಯಿತೆಂದರೆ, 1983ರಲ್ಲಿ ರೈತರು ಅನ್ಯಾಯವನ್ನು ಪ್ರತಿಭಟಿಸಿ ಚನ್ನರಾಯಪಟ್ಟಣ ಠಾಣೆಗೆ ಮುತ್ತಿಗೆ ಹಾಕಿದಾಗ, ಬೆದರಿದ ಪೊಲೀಸರು ಆಕಾಶಕ್ಕೆ ಗುಂಡು ಹಾರಿಸಿದ್ದರು! ‘ಗುಂಡು ಹೊಡೆಯೋದು ಗುಂಡೂರಾಯನ ಕಾಲಕ್ಕೇ ಹೋಯ್ತು! ಈಗ ಹೆಗಡೆ ಕಾಲದಲ್ಲಿ ಗುಂಡು ಹೊಡೆಯೋ ಹಂಗೇ ಇಲ್ಲ’ ಎಂದು …

ದೇವನೂರ ಮಹಾದೇವ ಇಂದು ಇಲ್ಲಿ ನಡೆಯುತ್ತಿರುವ ‘ಅಂತರರಾಜ್ಯ ಅಸಮತೆ ಮತ್ತು ಅದರ ಪರಿಣಾಮಗಳು’ಎಂಬ ಗಂಭೀರವಾದ, ಜಟಿಲವಾದ ಹಾಗೂ ಸಂಕೀರ್ಣವಾದ ಈ ಚಿಂತನಾ ಸಭೆ ಇಂಗ್ಲಿಷ್‌ಮಯವಾಗಿದೆ. ಇಂಗ್ಲಿಷ್ ಓದುತ್ತಿದ್ದರೆ ಅಥವಾ ಕೇಳುತ್ತಿದ್ದರೆ ನನಗೆ ಅರ್ಥವಾಗಿದ್ದಕ್ಕಿಂತ ಅರ್ಥವಾಗದೆ ಇರುವುದೇ ಹೆಚ್ಚು ಅನ್ನಿಸತೊಡಗುತ್ತದೆ. ಜೊತೆಗೆ ನಾನು …

 ‘ಸಮಸ್ತ ಕರ್ನಾಟಕ ಜನತೆಗೆ, ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷಿ ಹಬ್ಬದ ಹಾರ್ದಿಕ ಶುಭಾಶಯಗಳು. ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಮತ್ತು ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕ ಉಂಟಾಗಿತ್ತು. ಈ ವರಮಹಾಲಕ್ಷ್ಮಿ ಹಬ್ಬದ …

ರಾಜ್ಯ ರೈತ ನಾಯಕರೊಡನೆ ನನ್ನ ಒಡನಾಟವಿದೆ ಎಂದು ತಿಳಿದ ಜೋಡಿಗಟ್ಟೆ ಚನ್ನೇಗೌಡರು ಆಗಾಗ್ಗೆ ಠಾಣೆಗೆ ಬರ ತೊಡಗಿದರು. ಅವರಿಗೆ ಅದೇನೋ ವಿಶ್ವಾಸ. ಮಾರ್ಕೆಟ್ಟಿನಲ್ಲಾಗುವ ಅನ್ಯಾಯ, ಶೋಷಣೆಯ ಕತೆಗಳನ್ನು ಬಿಚ್ಚಿಡುತ್ತಿದ್ದರು. ಅವರೊಬ್ಬ ನಿವೃತ್ತ ಇಂಜಿನಿಯರ್. ವಾಲಂಟರಿ ರಿಟೈರ್‌ಮೆಂಟ್ ಪಡೆದಿದ್ದರು. ರಿಟೈರ್‌ಮೆಂಟ್ ಹಣವನ್ನು ಸಕಾಲದಲ್ಲಿ …

- ರಹಮತ್ ತರೀಕೆರೆ ಭಾರತದ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಲ್ಲಿ ಹಲವಾರು ಮಾದರಿಯವರಿದ್ದಾರೆ. ಒಂದು: ಸಂಶೋಧನೆ ಮತ್ತು ಪಾಠಪ್ರವಚನಗಳಿಂದ ತಪ್ಪಿಸಿಕೊಂಡು, ವಿಶ್ವವಿದ್ಯಾನಿಲಯ ಇಲ್ಲವೆ ಸರ್ಕಾರದ ಬೇರೆಬೇರೆ ಅಧಿಕಾರ ಸ್ಥಾನಗಳಲ್ಲಿ ಇಡೀ ವೃತ್ತಿಜೀವನ ಮುಗಿಸುವವರು. ಎರಡು: ಒಳ್ಳೆಯ ಅಧ್ಯಾಪಕರಾಗಿರುತ್ತಾರೆ. ಆದರೆ ಸಂಶೋಧನೆ ಅಥವಾ ಬರವಣಿಗೆಯ ಕಲೆ …

Stay Connected​
error: Content is protected !!