ಸುಡಾನ್‌ನಲ್ಲಿ ನಡೆಯುತ್ತಿರುವ ಅಂತರ್ಯುದ್ಧದಲ್ಲಿ 800ಕ್ಕೂ ಹೆಚ್ಚು ಭಾರತೀಯರು ಸಿಕ್ಕಿ ಹಾಕಿಕೊಂಡಿದ್ದು, ಅವರಲ್ಲಿ 31 ಜನ ಕರ್ನಾಟಕದ ಹಕ್ಕಿಪಿಕ್ಕಿ ಎಂಬ ಬುಡಕಟ್ಟು ಜನಾಂಗದವರು ಎಂಬ ಸುದ್ದಿ ಆತಂಕಕ್ಕೂ, ಕುತೂಹಲಕ್ಕೂ ಕಾರಣವಾಗಿದೆ. ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ಕರ್ನಾಟಕದ ಒಂದು ಬುಡಕಟ್ಟಿನ ಇಷ್ಟೊಂದು ಜನ ವಿದೇಶಕ್ಕೆ ಏಕೆ …










