1981ರ ಅಕ್ಟೋಬರ್ ತಿಂಗಳು. ನಾನಾಗ ನಜರ್‌ಬಾದ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್. ಬೆಳಗಿನ ಜಾವ ಕಂಟ್ರೋಲ್ ರೂಮಿನಿಂದ ತುರ್ತು ಕರೆ ಬಂತು. “ಸಾರ್, ಸಾರ್ ಗೋಪಿನಾಥಂನಲ್ಲಿ ಕೆರೆ ಏರಿ ಒಡೆದು 70-80 ಜನ ಸತ್ತಿದ್ದಾರಂತೆ. ಇಡೀ ಊರಿಗೆ ಊರೇ ಕೊಚ್ಚಿ ಹೋಗಿದೆಯಂತೆ. ನೀವೆಲ್ಲಾ ಬ್ಯಾಗ್ …
1981ರ ಅಕ್ಟೋಬರ್ ತಿಂಗಳು. ನಾನಾಗ ನಜರ್‌ಬಾದ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್. ಬೆಳಗಿನ ಜಾವ ಕಂಟ್ರೋಲ್ ರೂಮಿನಿಂದ ತುರ್ತು ಕರೆ ಬಂತು. “ಸಾರ್, ಸಾರ್ ಗೋಪಿನಾಥಂನಲ್ಲಿ ಕೆರೆ ಏರಿ ಒಡೆದು 70-80 ಜನ ಸತ್ತಿದ್ದಾರಂತೆ. ಇಡೀ ಊರಿಗೆ ಊರೇ ಕೊಚ್ಚಿ ಹೋಗಿದೆಯಂತೆ. ನೀವೆಲ್ಲಾ ಬ್ಯಾಗ್ …
ಮೈಸೂರು-ಬೆಂಗಳೂರು ದಶಪಥ ಟೋಲ್ ಮೊತ್ತ ಕಡಿಮೆಗೊಳಿಸಿ ಮೈಸೂರು- ಬೆಂಗಳೂರು ದಶಪಥ ರಸ್ತೆಯು ಮುಂದಿನ ತಿಂಗಳು ಉದ್ಘಾಟನೆಯಾಗುತ್ತಿರುವುದು ಸಂತಸದ ವಿಚಾರವಾಗಿದೆ. ಈ ದಶಪಥ ರಸ್ತೆಯ ತ್ವರಿತ ನಿರ್ಮಾಣಕ್ಕಾಗಿ ಸಂಸದ ಪ್ರತಾಪ್ ಸಿಂಹರವರು ಶ್ರಮವಹಿಸಿದ್ದು, ಅವರನ್ನು ಅಭಿನಂದಿಸಲೇ ಬೇಕು. ಆದರೆ, ಈ ರಸ್ತೆಯಲ್ಲಿ ಮೈಸೂರಿನಿಂದ …
ಪ್ರೊ.ಸಿ.ಪಿ.ಸಿದ್ಧಾಶ್ರಮ ‘ರಾಗೌ’ ಎಂಬ ಕಾವ್ಯ ನಾಮದಿಂದ ಪ್ರಸಿದ್ಧರಾಗಿ ರುವ ಪ್ರೊ.ರಾಮೇಗೌಡರು ಕಾವ್ಯ, ವಿಮರ್ಶೆ, ಸಂಶೋ ಧನೆ, ಗ್ರಂಥಸಂಪಾದನೆ, ಜಾನಪದ, ಮಕ್ಕಳ ಸಾಹಿತ್ಯ, ನಾಟಕ ಮುಂತಾದ ಪ್ರಕಾರಗಳಲ್ಲಿ ಆರು ದಶಕಗಳಿಂದ ನಿರಂತರ ಕೃಷಿ ಮಾಡಿ ಅರವತ್ತಕ್ಕಿಂತಲೂ ಹೆಚ್ಚಿನ ಮೌಲಿಕ ಕೃತಿಗಳನ್ನು ಕನ್ನಡ ಸಾಹಿತ್ಯ …
ಪಿ.ಯುಸಿ ಓದುವಾಗ ಒಬ್ಬ ಸಹಪಾಠಿ ಇಷ್ಟವಾಗಿದ್ದಳು. ನೀಟಾಗಿ ಬಟ್ಟೆಧರಿಸಿ ಬರುತ್ತಿದ್ದಳು. ಜಾಣೆ. ಚೆನ್ನಾಗಿ ಕ್ಲಾಸ್‌ನೋಟ್ಸ್ ಬರೆಯುತ್ತಿದ್ದಳು. ಅವಳ ಬಳಿಕ ನೀಟಾಗಿ ನೋಟ್ಸ್ ಬರೆಯುವುದಕ್ಕೆ ಖ್ಯಾತವಾಗಿದ್ದು ನನ್ನ ಹೆಸರು. ಆಕೆ ರಜೆ ಹೋದಾಗ ನನ್ನ ನೋಟ್ಸ್ ಕೇಳಿ ಪಡೆಯುತ್ತಿದ್ದಳು. ನಾನೊಮ್ಮೆ ಜ್ವರದಿಂದ ವಾರಕಾಲ …
ಕೇರಳದ ಮಲ್ಲಪುರ ಜಿಲ್ಲೆಯ ಕೊಂಡೊಟ್ಟಿಯ ಹತ್ತಿರದ ಎಡವನ್ನಾಪಾರ ಎಂಬ ಒಂದು ಕುಗ್ರಾಮದಲ್ಲಿ ಹುಟ್ಟಿದ ಮೊಹಮ್ಮದ್ ಅಲಿ ಶಿಹಾಬ್ ತನ್ನ ನೆರೆ ಹೊರೆಯ ಉಳಿದ ಮಕ್ಕಳಂತೆಯೇ ಒಬ್ಬ ಪೋಕರಿ ಹುಡುಗ. ಶಾಲೆಗೆ ಚಕ್ಕರ್ ಹೊಡೆಯುವುದೆಂದರೆ ಅವನಿಗೆ ಎಲ್ಲಿಲ್ಲದ ಸಂತೋಷ. ಶಾಲೆ ತಪ್ಪಿಸಲು ನೆಪ …
ಕೀಳರಿಮೆಯಿಂದ ಹೊರಬರಲು ದಲಿತ ಸಮುದಾಯಕ್ಕೆ ಸಿಎಂ ಸ್ಥಾನ ಸಿಗಲಿ ಇನ್ನೇನು ರಾಜ್ಯ ವಿಧಾನಸಭಾ ಚುನಾವಣೆ ಬರಲಿದೆ. ಪ್ರತಿ ಚುನಾವಣೆಯ ಸಂದರ್ಭದಲ್ಲಿಯೂ ದಲಿತರಿಗೆ ಸಿಎಂ ಸ್ಥಾನ ನೀಡಬೇಕೆಂಬ ಮಾತು ಕೇಳಿಬರುತ್ತಿದೆ. ಆದರೆ ಸ್ವಾತಂತ್ರ್ಯ ಬಂದಾಗಿನಿಂದಲೂ ದಲಿತ ಸಮುದಾಯಕ್ಕೆ ಸಿಎಂ ಸ್ಥಾನದ ಅವಕಾಶ ಸಿಕ್ಕಿಲ್ಲ. …
ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಫೆ.21ರಿಂದ ಮಾ.4ರವರೆಗೆ ವಿವಿಧ ತರಗತಿಯ ವಿದ್ಯಾರ್ಥಿಗಳಿಗೆ ಹಾಗೂ ಮಾ.9ರಿಂದ 29ರವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ದಿನನಿತ್ಯ ಒಂದು ನೀಲಿನಕ್ಷೆ ತಯಾರಿಸಿ ಅದರಂತೆ ಅಭ್ಯಾಸ ಮಾಡಬೇಕು. ಅಂದಿನ ಪಠ್ಯವನ್ನು ಅಂದೇ ಅಧ್ಯಯನ ಮಾಡುವ …
ಕೊನೆಗೂ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ 14ನೇ ಆವೃತ್ತಿಯ ದಿನಾಂಕ ನಿಗದಿಯಾಗಿದೆ. ಮಾರ್ಚ್ 23ರಿಂದ 30ರ ವರೆಗೆ ಈ ಉತ್ಸವ ನಡೆಯಲಿದ್ದು, ಸಂಘಟನಾ ಸಮಿತಿಯ ಅಧ್ಯಕ್ಷರಾಗಿ, ವಾರ್ತಾ ಸಚಿವರೂ ಆಗಿರುವ ಮುಖ್ಯಮಂತ್ರಿಗಳ ಬದಲು, ಕಂದಾಯ ಸಚಿವರಾದ ಆರ್.ಅಶೋಕ್ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಮೊನ್ನೆ, ಬಹುತೇಕ ಅವರ ಕ್ಷೇತ್ರದ ಮೂಲಕ ಹಾದುಹೋಗುವ ಬೆಂಗಳೂರಿನ …
ಆಕ್ಷೇಪಾರ್ಹ ರಾಜಕೀಯ ಪೋಸ್ಟ್‌ಗಳಿಗೆ ಕಡಿವಾಣ ಅಗತ್ಯ ರಾಜ್ಯದಲ್ಲಿ ಚುನಾವಣೆಯ ಕಾವೇರುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿಯೂ ರಾಜಕೀಯ ಪಕ್ಷಗಳ ಕುರಿತು ಅಣಕ, ಟೀಕೆಗಳು ಅಧಿಕವಾಗತೊಡಗಿವೆ. ರಾಜಕಾರಣಿಗಳೆಲ್ಲ ಇಲ್ಲಿ ಟ್ರೋಲಿಂಗ್ ವಿಷಯವಾಗಿದ್ದಾರೆ. ಪಕ್ಷಗಳ ನಡುವಿನ ಕೆಸರೆರಚಾಟ ಜನಸಾಮಾನ್ಯರಿಗೆ ಮನರಂಜನೆ ನೀಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂದಿನ ರಾಜಕಾರಣ …
ಹಳ್ಳ ಕೆರೆ-ಹೊಳೆಗಳಿರುವ ಊರಿನವರಿಗೆ ಈಜು ಮತ್ತು ಮೀನು ಬೇಟೆಯ ಕಲೆ ಸಹಜವಾಗಿ ಸಿದ್ಧಿಸುತ್ತದೆ. ಅದು ದುಡಿಮೆಯ ದೈನಿಕವನ್ನು ಮೀರುವ ಉಪಾಯವೂ ಇರಬಹುದು. ಆದರೂ ನಮ್ಮೂರ ಪಡ್ಡೆಗಳು ಕೆರೆಗೆ ಗಾಳ ಹಾಕಿ ದಿನವಿಡೀ ನೀರನ್ನು ದುರುಗುಡುತ್ತ ಕೂರುವುದು ಸೋಮಾರಿತನ ಎಂದು ನನ್ನ ಅಭಿಮತ. ತಮ್ಮ ಇನಾಯತನ ಮಟ್ಟಿಗದು …