Mysore
31
broken clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ಭಾರತದ ನೆರೆಯ ದೇಶವಾದ ಮ್ಯಾನ್ಮಾರ್ (ಹಿಂದಿನ ಬರ್ಮಾ) ಮಿಲಿಟರಿ ತೆಕ್ಕೆಯಿಂದ ಹೊರಬರುವ ಸೂಚನೆಗಳು ಮತ್ತೆ ಇಲ್ಲವಾಗಿವೆ. ಎರಡು ವರ್ಷಗಳ ಹಿಂದೆ ನಡೆದ ಚುನಾವಣೆಯ ಫಲಿತಾಂಶವನ್ನು ರದ್ದು ಮಾಡಿ ಅಧಿಕಾರ ಕಬಳಿಸಿದ ಮಿಲಿಟರಿ ಜನರಲ್ ಮಿನ್ ಆಂಗ್ ಲಿಯಾಂಗ್, ದೇಶದಲ್ಲಿ ಜಾರಿ ಇದ್ದ …

ರಾಜ್ಯ ಕಾಂಗ್ರೆಸ್‌ನಲ್ಲಿ ಬಗೆಹರಿಯದೆ ಉಳಿದಿರುವ ಒಂದು ಪ್ರಶ್ನೆಗೆ ಉತ್ತರ ಸಿಗುವ ಕಾಲ ಹತ್ತಿರವಾದಂತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಯಾರು ಮುಖ್ಯಮಂತ್ರಿಯಾಗಬೇಕು? ಎಂಬುದು ಆ ಪ್ರಶ್ನೆ. ಮತ್ತು ಇದೇ ಪ್ರಶ್ನೆಯನ್ನು sಹಿಡಿದುಕೊಂಡು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜಗ್ಗಾಟ ನಡೆಸುತ್ತಾ ಬಂದಿದ್ದರು. …

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಟೋಲ್‌ನಲ್ಲಿ ಉಲ್ಟಾ ಅಂಕಿ ಮೈಸೂರು-ಬೆಂಗಳೂರು ದಶಪಥ ರಸ್ತೆ ಇದೀಗ ಚಾಲ್ತಿಯಲ್ಲಿರುವ ವಿಷಯ. ಈ ರಸ್ತೆಯಲ್ಲಿ ಎರಡು ಟೋಲ್ ಸಂಗ್ರಹಗಳು ಬರುತ್ತವೆ. ಆದರೆ, ರಾಜ್ಯದ ಇತರೆ ಹೆದ್ದಾರಿಗಳ ಟೋಲ್‌ಗಳಲ್ಲಿ ಬೂತ್ ಸಂಖ್ಯೆಯನ್ನು ̧1̧23 ಎಂದು ಬಲದಿಂದ ಎಡಕ್ಕೆ ಬರೆದಿದ್ದರೆ, ದಶಪಥ …

ಮೊನ್ನೆ ತಾನು ಮಂಡಿಸಿದ ಬಜೆಟ್ಟು ‘ಅಮೃತ ಕಾಲ’ದ ಮೊದಲ ಗುಟುಕು ಎಂದು ಬೆನ್ನು ಚಪ್ಪರಿಸಿಕೊಂಡಿದೆ ಮೋದಿ ಸರ್ಕಾರ. ಈ ದೇಶದ ಬಹುಜನರು ದುಡಿಯುವ ಜನರು. ಅಂದಂದು ಉಂಡು ಉಡಲು ಅಂದಂದಿನ ದುಡಿಮೆಯನ್ನೇ ನೆಚ್ಚಿರುವವರು. ದೇಶವೆಂದರೆ, ದೇಶದ ಬಹುಜನರೆಂದರೆ ಇವರೇ ಅಲ್ಲವೇ? ದೇಶದ …

1974, ಅಂದು ಗಾಂಧಿ ಇಂದು ಜೆಪಿ ಸ್ಲೋಗನ್ ಶುರುವಾದೊಡನೆ ರಾಜ್ಯದಲ್ಲಿ ನವ ನಿರ್ಮಾಣ ಸಮಿತಿ ಚಟುವಟಿಕೆ ದೊಡ್ಡ ಪ್ರಮಾಣದಲ್ಲಿ ಬೆಳೆಯಿತು. 1974ರ ಆಗಸ್ಟ್ 15ರಂದು ನಾನಾ ಕಡೆಗಳಲ್ಲಿ ನಡೆದ ಮೌನ ಮೆರವಣಿಗೆ ಆ ಕಾಲಕ್ಕೇ ದೊಡ್ಡ ಪ್ರಯೋಗವಾಗಿತ್ತು. ಲೋಕ ನಾಯಕ ಜಯಪ್ರಕಾಶ್ …

ಮದನ್, ಒಡಿಶಾ ರಾಜ್ಯದ ಭುವನೇಶ್ವರದ ‘ನಳಿನಿದೇವಿ ಕಾಲೇಜ್ ಆಫ್ ಎಜುಕೇಷನ್’ ನಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಒಬ್ಬ ಸಾಮಾನ್ಯ ಮನುಷ್ಯ. ಹೆಂಡತಿ ಹಾಗೂ ಇಬ್ಬರು ಮಕ್ಕಳಿರುವ ಒಂದು ಕೆಳ ಮಧ್ಯಮ ವರ್ಗದ ಸಾಧಾರಣ ಸಂಸಾರ. ಇತರ ಎಲ್ಲಾ ಗೌರವಸ್ಥ ಕೆಳಮಧ್ಯಮ ವರ್ಗದ ಕುಟುಂಬದವರಂತೆ ಮದನರದೂ …

ಹಿರಿಯ ನಾಗರಿಕರು ಮಹಿಳೆಯರ ಉಳಿತಾಯಕ್ಕೆ ಸನ್ಮಾನ ಪತ್ರ ಪ್ರಕಟಿಸಿದ ಕೇಂದ್ರ ಬಜೆಟ್ ಮಹಿಳೆಯರಿಗಾಗಿ 2 ವರ್ಷಗಳ ಅವಧಿಯ ವಿಶೇಷ ಉಳಿತಾಯ ಯೋಜನೆ ಗರಿಷ್ಠ 2 ಲಕ್ಷ ರೂ. ಠೇವಣಿಗೆ ವಾರ್ಷಿಕ ಶೇ.7.5ರ ಆಕರ್ಷಕ ಬಡ್ಡಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ …

ಭೈರಪ್ಪ ಕುರಿತ ಟೀಕೆ ಸರಿಯಲ್ಲ ಅಡಗೂರು ವಿಶ್ವನಾಥ್ ಅವರು ಮೊಸರಲ್ಲಿ ಕಲ್ಲು ಹುಡುಕುವ ಜಾಯಮಾನದವರು ಅನಿಸುತ್ತದೆ. ಸಾಹಿತಿ ಎಸ್.ಎಲ್.ಭೈರಪ್ಪನವರು ತಮಗೆ ಕೇಂದ್ರ ಸರ್ಕಾರ ನೀಡಿದ ಪದ್ಮವಿಭೂಷಣ ಪ್ರಶಸ್ತಿಯು, ನರೇಂದ್ರ ಮೋದಿಯವರು ಪ್ರಧಾನಿ ಆದ್ದರಿಂದಲೇ ಲಭಿಸಿತು ಎಂದು ಹೇಳಿರುವುದರಲ್ಲಿ ಉತ್ಪ್ರೇಕ್ಷೆ ಇಲ್ಲ. 92 …

 2023-24ರ ಸಾಲಿನ ಮುಂಗಡ ಪತ್ರವನ್ನು ಅರ್ಥಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದರು. ಸಿನಿಮಾ ಪ್ರಮಾಣೀಕರಣ ಹೊರತುಪಡಿಸಿದರೆ ಅದು ಕೇಂದ್ರದ ವಿಷಯವಲ್ಲ, ಅದೇನಿದ್ದರೂ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ್ದು. ಅಲ್ಲೇನಿದ್ದರೂ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಅದರ ಕೈಕೆಳಗಿನ ಪ್ರಸಾರಭಾರತಿ ಮುಂತಾದವುಗಳಿಗೆ ಸಂಬಂಧಪಟ್ಟಂತೆ ಅನುದಾನ ಇತ್ಯಾದಿ ಇರಬಹುದು. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ …

ನಿಷೇಧಿತ ಚಿತ್ರ ಪ್ರದರ್ಶನ ಒಳ್ಳೆಯ ಬೆಳವಣಿಗೆಯಲ್ಲ ಬಿ.ಬಿ.ಸಿ. ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವಶ್ಚನ್’ ಸಾಕ್ಷ್ಯ ಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಆದರೆ ಹೊಸದಿಲ್ಲಿಯ ಜೆಎನ್‌ಯು, ಅಂಬೇಡ್ಕರ್ ವಿ.ವಿ, ಜಾಮಿಯಾ ವಿವಿ, ಹೈದರಾಬಾದ್ ವಿವಿ, ಕೊಲ್ಕತ್ತಾದ ಜೋಧಪುರ ವಿವಿ, ತಮಿಳುನಾಡು, ಕೇರಳದ …

Stay Connected​
error: Content is protected !!