ಶಾಹಿದಾ ಚಿಕ್ಕಮ್ಮ ಇನ್ನೂ ಇದ್ದಾಳೆ. ಈಕೆ ಪ್ರಾಯದಲ್ಲಿ ಕಿರಗೂರಿನ ಗಯ್ಯಾಳಿ. ಗಂಡಸರ ಜಗತ್ತಿನ ದನ ಮೇಯಿಸುವ, ಮರಹತ್ತುವ ಮಣ್ಣು ಹೊರುವ, ಕಟ್ಟಿಗೆಗಾಗಿ ಕಾಡಿಗೆ ಹೋಗುವ ಕೆಲಸಗಳನ್ನು ಲೀಲೆಯಂತೆ ಮಾಡುತ್ತಿದ್ದವಳು. ದನ ಕಾಯಲು ಹೋದಾಗ ನಮ್ಮನ್ನೂ ಕರೆದುಕೊಂಡು ಹೋಗುತ್ತಿದ್ದಳು. ನಾವು ಮೇಯುವ ಸಾಧು …
ಶಾಹಿದಾ ಚಿಕ್ಕಮ್ಮ ಇನ್ನೂ ಇದ್ದಾಳೆ. ಈಕೆ ಪ್ರಾಯದಲ್ಲಿ ಕಿರಗೂರಿನ ಗಯ್ಯಾಳಿ. ಗಂಡಸರ ಜಗತ್ತಿನ ದನ ಮೇಯಿಸುವ, ಮರಹತ್ತುವ ಮಣ್ಣು ಹೊರುವ, ಕಟ್ಟಿಗೆಗಾಗಿ ಕಾಡಿಗೆ ಹೋಗುವ ಕೆಲಸಗಳನ್ನು ಲೀಲೆಯಂತೆ ಮಾಡುತ್ತಿದ್ದವಳು. ದನ ಕಾಯಲು ಹೋದಾಗ ನಮ್ಮನ್ನೂ ಕರೆದುಕೊಂಡು ಹೋಗುತ್ತಿದ್ದಳು. ನಾವು ಮೇಯುವ ಸಾಧು …
ಮೈಸೂರು ಜಿಲ್ಲೆಯಲ್ಲಿ ಮಿತಿಮೀರಿದ ಚಿರತೆ ಹಾವಳಿ ಸುಮಾರು ಮೂರು ತಿಂಗಳಿಂದ ಮೈಸೂರು ಜಿಲ್ಲಾದ್ಯಂತ ಚಿರತೆ ಹಾವಳಿಯು ಅತಿಯಾಗಿದೆ. ತಿ.ನರಸೀಪುರ ತಾಲ್ಲೂಕಿನಲ್ಲೇ ನಾಲ್ವರನ್ನು ಚಿರತೆ ಕೊಂದು ಹಾಕಿರುವುದು ಹೃದಯವಿದ್ರಾವಕ ಸಂಗತಿ. ಮೃತರ ಕುಟುಂಬಸ್ಥರ ನೋವಿಗೆ ಸಮಾಧಾನ ಹೇಳುವುದಾದರೂ ಹೇಗೆ? ಎಂಬ ಪ್ರಶ್ನೆ ಕಾಡುತ್ತದೆ. …
ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಆಯಾರಾಂ ಗಯಾರಾಂ ಸಂಸ್ಕೃತಿ ಸಾಧ್ಯತೆ -ಆರ್.ಟಿ.ವಿಠ್ಠಲಮೂರ್ತಿ ಇತ್ತೀಚೆಗೆ ಕರ್ನಾಟಕಕ್ಕೆ ಬಂದಿದ್ದ ಕೇಂದ್ರದ ಗೃಹ ಸಚಿವ ಅಮಿತ್ ಶಾ ಒಂದು ಮಹತ್ವದ ಸಭೆ ನಡೆಸಿದ್ದರು. ಬೆಂಗಳೂರಿನ ವೆಸ್ಟ್ ಎಂಡ್ ಹೋಟೆಲಿನಲ್ಲಿ ನಡೆದ ಈ ಸಭೆಯಲ್ಲಿ ಮೈಸೂರು ವಿಭಾಗದ …
ಶಹಬಾಜ್ ಮಾತುಕತೆಯ ನಾಟಕ, ಬಗೆಹರಿಯದ ಆರ್ಥಿಕ ಬಿಕ್ಕಟ್ಟು, ಆಹಾರಕ್ಕಾಗಿ ಜನರ ಪರದಾಟ -ಡಿ.ವಿ.ರಾಜಶೇಖರ್ ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು ಸದ್ಯಕ್ಕೆ ಬಗೆಹರಿಯುವ ಸೂಚನೆಗಳು ಕಾಣಿಸುತ್ತಿಲ್ಲ. ಆಹಾರ, ಔಷಧಗಳ ಅಭಾವದಿಂದ ಜನರು ಕಂಗಾಲಾಗಿದ್ದಾರೆ. ಪ್ರಧಾನಿ ಶಹಬಾಜ್ ಷರೀಫ್ ಅವರು ಅರಬ್ ದೇಶಗಳಿಂದ, ಐಎಂಎಫ್‌ನಂಥ ಅಂತಾರಾಷ್ಟ್ರೀಯ …
ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರ ಸರ್ವಾಧಿಕಾರಿ ವರ್ತನೆ ಮತ್ತು ಲೈಂಗಿಕ ಕಿರುಕುಳ ಕುರಿತು ಬೆಚ್ಚಿ ಬೀಳಿಸುವ ಆಪಾದನೆಗಳು ಬಯಲಿಗೆ ಬಂದಿವೆ. ಈ ಆಪಾದನೆಗಳನ್ನು ಮಾಡಿರುವವರು ದೇಶಕ್ಕೆ ದೊಡ್ಡ ಹೆಸರು ತಂದಿರುವ ಕುಸ್ತಿ ಕ್ರೀಡಾಳುಗಳು. ಮಹಿಳಾ ಕ್ರೀಡಾಳುಗಳಿಗೆ ಲೈಂಗಿಕ ಕಿರುಕುಳದ ಆಪಾದನೆಗಳು ಇದೇ …
‘ಸುಂದರಿ’ ಅಮೆರಿಕದ ಆರ್ಬಾನಿ ಗೇಬ್ರಿಯಲ್ ‘ಭುವನಸುಂದರಿ’ಯಾಗಿ ಆಯ್ಕೆಯಂತೆ. ಆಗಲಿ-ಆದರೆ ನಮ್ಮ ನಮ್ಮ ಮನೆಯಾಕೆಯರೇನು ಕಡಿಮೆ? ‘ಭವನ ಸುಂದರಿ’ಯರಲ್ಲವೆ? -ಸಿಪಿಕೆ, ಮೈಸೂರು ಡಿ.ಬಿ.ಕುಪ್ಪೆ ಶಾಲೆಗೆ ಆಟದ ಮೈದಾನ ಬೇಕು ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಡಿ.ಬಿ.ಕುಪ್ಪೆ ಪಂಚಾಯಿತಿ ವ್ಯಾಪ್ತಿಯಲ್ಲಿ ಗಿರಿಜನ ಹಾಡಿಗಳು ಸೇರಿದಂತೆ ಸುಮಾರು …
ಪ್ರೊ.ಅರವಿಂದ ಮಾಲಗತ್ತಿ, ಹಿರಿಯ ಸಾಹಿತಿ ಪ.ಮಲ್ಲೇಶ್ ಅವರು ‘ಇನ್ನಿಲ್ಲ’ ಎನ್ನುವ ಸುದ್ದಿಯನ್ನು ದೂರವಾಣಿಯ ಮೂಲಕ ರಶ್ಮಿ ಕೋಟಿ ಅವರಿಂದ ಕೇಳಿ ಒಂದು ಕ್ಷಣ ನಿಶ್ಚಲವೆನಿಸಿತು. ನಾಡಿನ ಹಿರಿಯ ಹೋರಾಟ ಜೀವಿ ಈ ನೆಲದೊಂದಿಗೆ, ನಮ್ಮೊಂದಿಗೆ ಇನ್ನೂ ಬಹುಕಾಲ ಒಡನಾಡಬೇಕಿದ್ದ ವ್ಯಕ್ತಿತ್ವ. ಇವರು …
ಇ-ಬಸ್ ಸಂಚಾರ ಸ್ವಾಗತಾರ್ಹ ಇತ್ತೀಚೆಗೆ ಮೈಸೂರು - ಬೆಂಗಳೂರು ರಸ್ತೆಯಲ್ಲಿ ಎಲೆಕ್ಟ್ರಿಕ್ ಬಸ್‌ಗಳು ಸೇವೆಯನ್ನು ಆರಂಭಿಸಿದ್ದು, ಕೆಎಸ್‌ಆರ್‌ಟಿಸಿಯ ಈ ಪ್ರಯೋಗ ಯಶಸ್ವಿಯಾಗುವ ಭರವಸೆ ವ್ಯಕ್ತವಾಗಿದೆ. ಇ- ಬಸ್‌ನಲ್ಲಿ ಪ್ರಯಾಣ ದರ 200ರೂ.ಗಳಿದ್ದು, ಕೇವಲ 2 ಗಂಟೆ ಪ್ರಯಾಣದಲ್ಲಿ ಈ ಐಷಾರಾಮಿ ಬಸ್‌ನಲ್ಲಿ …
ನ್ಯಾಯಮೂರ್ತಿಗಳ ನೇಮಕ ನಿಷ್ಪಕ್ಷಪಾತವಾಗಿರಲಿ ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳಿಗೆ ಅವುಗಳದೇ ಆದ ಕಾರ್ಯವ್ಯಾಪ್ತಿಗಳಿವೆ. ಕಾನೂನು ರಚಿಸುವುದು ಸರ್ಕಾರವೇ ಆದರೂ ಅದರ ಅನುಕೂಲ ಮತ್ತು ಅನನುಕೂಲಗಳನ್ನು ಪರಾಮರ್ಶೆ ಮಾಡುವುದು ನ್ಯಾಯಾಲಯದ ಕರ್ತವ್ಯ. ಅವುಗಳನ್ನು ಅರಿತು ಸಂವಿಧಾನದ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೇ ಹೊರತು, ಒಂದರ ಮೇಲೆ …
ಜನವರಿ 26, ಭಾರತ ಸಂವಿಧಾನ ಬದ್ಧವಾಗಿ ಸಾರ್ವಭೌಮ ಪ್ರಜಾಪ್ರಭುತ್ವ ಗಣ ರಾಜ್ಯವಾದ ದಿನ. ಈ ಬಾರಿ ಜ. 26 ರಂದು ಕನ್ನಡ ಚಿತ್ರ ‘ಕ್ರಾಂತಿ’ ತೆರೆಗೆ ಬರಲಿದೆ. ಅದರ ಮುನ್ನಾದಿನ ‘ಪಠಾಣ್’ ಹಿಂದಿ ಚಿತ್ರ. ಅವೆರಡು ಚಿತ್ರಗಳು ಹೇಗಿವೆಯೋ, ಅವುಗಳನ್ನು ಪ್ರೇಕ್ಷಕ ಹೇಗೆ ಸ್ವೀಕರಿಸುತ್ತಾನೋ ಮುಂದಿನ ದಿನಗಳು ಹೇಳಲಿವೆ. ಆದರೆ ಈ ಎರಡೂ ಚಿತ್ರಗಳು …