Mysore
21
overcast clouds

Social Media

ಬುಧವಾರ, 10 ಜೂನ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ಸಿದ್ದೇಶ್ವರ ಸ್ವಾಮೀಜಿ ಸುಮ್ಮನೆ ಒಂದು ಸುಂದರ ಕಥೆ ಇದು. ಒಬ್ಬ ತಾಯಿ ಮಗ ಇದ್ರು, ತಂದೆ ತೀರಿಕೊಂಡಿದ್ದ. ಆವಾಗ ತಾಯಿ ಮಗನನ್ನು ಬೆಳೆಸಿದ್ಲು. ಆದರೆ, ಮಗ ಒಂದೂ ಚಲೋ ಕೆಲಸ ಮಾಡ್ಲಿಲ್ಲ, ಏನೇನು ಮಾಡಬಾರದು ಅಂತ ತಾಯಿ ಹೇಳ್ತಿದ್ಲೊ ಅದನ್ನ ಮಾಡ್ತಾ …

ನಾ ದಿವಾಕರ ಕಾಲ ಕಾಲಕ್ಕೆ, ಐದು ವರ್ಷಗಳಿಗೊಮ್ಮೆ ಅಥವಾ ಪಕ್ಷಾಂತರ, ಆಪರೇಷನ್ ಕಮಲ ಮುಂತಾದ ಕಾರಣಗಳಿಂದ ಶಾಸನ ಸಭೆಯ ಅವಽ ಮುಗಿಯುವ ಮುನ್ನವೇ ನಡೆಯುವ ಚುನಾವಣೆಗಳು ಭಾರತದ ಪ್ರಜಾಪ್ರಭುತ್ವಕ್ಕೆ ಪುಷ್ಟಿ ನೀಡುವಂತಹ ಸಾಂವಿಧಾನಿಕ ಪ್ರಕ್ರಿಯೆ. ಚುನಾವಣಾ ಆಯೋಗ ತನ್ನ ನೂತನ ಅವತಾರದಲ್ಲಿ …

ಪ್ರೊ.ಆರ್.ಎಂ.ಚಿಂತಾಮಣಿ ನಾವು ಭಾರತೀಯರು ಅನೇಕ ಸಂದರ್ಭಗಳಲ್ಲಿ ಅನೇಕ ವಿಷಯಗಳಲ್ಲಿ ಗುರಿಯನ್ನು ಬಿಟ್ಟು ಬರಿ ಮಾರ್ಗವನ್ನೇ ಹಿಡಿದುಕೊಂಡು ಎಳೆದಾಡುತ್ತಿರುತ್ತೇವೆ. ಮುಖ್ಯ ಉದ್ದೇಶಗಳನ್ನೇ ಮರೆತು ಸಾಧನೆಗಳಿಗೆ ಜೋತುಬಿದ್ದಿರುತ್ತೇವೆ. ಮೂಲ ದೇವರನ್ನೇ ಗಮನಿಸದೆ ಪೂಜಾರಿ ಮಾಡಿದ ಅಲಂಕಾರಗಳನ್ನೇ ಹೊಗಳುತ್ತಾ ದೇವಸ್ಥಾನಗಳಲ್ಲಿ ಅಡ್ಡಬಿದ್ದು ‘ದರ್ಶನವಾಯಿತು’ ಎಂದು ಬೀಗುತ್ತೇವೆ. …

ದೆಹಲಿಯ 70 ವರ್ಷ ಪ್ರಾಯದ ದುರ್ಗಾ ಗೋಪಾಲ್ ಅವರು ನಿವೃತ್ತ ಬ್ಯಾಂಕ್ ಉದ್ಯೊಗಿ. ಎರಡು ಬಾರಿ ಕ್ಯಾನ್ಸರ್ ದಾಳಿಯಿಂದ ಬದುಕುಳಿದವರು. 2010ರಲ್ಲಿ ಅವರ ಮೇಲೆ ಸ್ತನ ಕ್ಯಾನ್ಸರ್ ದಾಳಿ ಮಾಡಿದಾಗ ಅವರ ಪತಿ ತೀರಿಕೊಂಡು ಕೆಲವು ತಿಂಗಳಾಗಿದ್ದವಷ್ಟೆ ಮತ್ತು ಅವರ ಮಕ್ಕಳು …

ಸಿದ್ದೇಶ್ವರ ಸ್ವಾಮೀಜಿ ಹಳ್ಳಿಯೊಳಗ ಬಾಳ ಸಣ್ಣ ಸಣ್ಣ ಮಾತು ಹೇಳ್ತಾರ. ಎಷ್ಟು ಚಲೋ ಹೇಳ್ತಾರ ಅವು ಎಲ್ಲ ಋಷಿಗಳ ಮಾತುಗಳಂಗ. ‘ಏನು ಊರ ಉಸಾಬರಿ, ಏನು ಮಾಡ್ತೀ ತಣ್ಣಗಿರು’. ಇದರ‍್ಯಾಗ ಬಾರೀ ಬಾರಿ ಅದ. ಏನಿಲ್ಲ ಹಳ್ಳಿ ಜನ ಹೇಳೋದು ಊರು …

ಇಂಧನ ಬೆಲೆ ಇಳಿಕೆ ಇಲ್ಲ ಕಳೆದ ವರ್ಷ ಜೂನ್ ತಿಂಗಳಲ್ಲಿ ೧೧೬ ಡಾಲರ್ ಗಳಷ್ಟಿದ್ದ ಕಚ್ಚಾ ತೈಲ ದರವು ಈಗ ಪ್ರತಿ ಬ್ಯಾರೆಲ್‌ಗೆ ೭೮ ರಿಂದ ೮೫ ಡಾಲರ್‌ಗೆ ಇಳಿದಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಈಗ ಪ್ರತಿ ಲೀಟರ್ ಪೆಟ್ರೋಲ್ …

ಕಾರ್ತಿಕ್ ಕೃಷ್ಣ ಅಂತರ್ಜಾಲದಲ್ಲಿ ವಸ್ತುಗಳನ್ನು ಖರೀದಿಸುವುದಕ್ಕೆ ಅಥವಾ ಅದರ ಸಂಪೂರ್ಣ ಹಕ್ಕನ್ನು ಪಡೆಯುವುದಕ್ಕೆ ಇತ್ತೀಚಿನ ವರ್ಷಗಳಲ್ಲಿ ಹೊಸತೊಂದು ಡಿಜಿಟಲ್ ಫೈಲ್ ಫಾರ್ಮ್ಯಾಟ್ ಕ್ರಾಂತಿಕಾರಿಯಾಗಿ ಬಳಸಲ್ಪಡುತ್ತಿದೆ. ‘ನಾನ್-ಫಂಜಿಬಲ್ ಟೋಕನ್’ ಅಥವಾ ಸಂಕ್ಷಿಪ್ತವಾಗಿ NFT ಎಂದು ಕರೆಯಲ್ಪಡುವ ಈ ಹೊಸ ವಿಧಾನ ಸಾಕಷ್ಟು ಭರವಸೆ …

ಸಿದ್ದೇಶ್ವರ ಸ್ವಾಮೀಜಿ ಮನುಷ್ಯ ಮಲಗಿ ಎದ್ದು ಕೂಡಲೆ, ಒಂದಿಷ್ಟು ಸಂಕಲ್ಪದ ಪಾರ್ಥನೆ ಮಾಡಬೇಕು. ಸುಂದರ ಸಂಕಲ್ಪಗಳನ್ನು ಮಾಡ್ಬೇಕು, ನಾವು ಏನು ಆಗಬೇಕಂತೀವಿ, ಜಗತ್ತು ಏನು ಆಗಬೇಕು ಅಂತ ನಾವು ಬಯಿಸ್ತೀವಿ, ಅಂತಹ ಸಂಕಲ್ಪವನ್ನು ಮಾಡಬೇಕು. ಎದ್ದ ಕ್ಷಣವೇ ಅದನ್ನು ಭಾವಿಸಬೇಕು. ನನ್ನ …

ರಾಜಕೀಯ ನಾಯಕರು ಘನತೆಯಿಂದ ಮಾತಾಡಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ಪ್ರಮುಖ ನಾಯಕರು ತಮ್ಮ ಭಾಷಣಗಳಲ್ಲಿ ಜನರಿಗೆ ತಾವು ನೀಡಿದ ಕೊಡುಗೆಗಳು, ಅಭಿವೃದ್ಧಿ ಕುರಿತ ಭಾಷಣಗಳ ಬದಲಿಗೆ, ತಮ್ಮ ವಿರೋಧಿಗಳನ್ನು ನಿಂದಿಸುವುದನ್ನೇ ಗುರಿ ಮಾಡಿಕೊಂಡಂತಿದೆ. ಚುನಾಯಿತ ಜನಪ್ರತಿನಿಧಿಗಳ ಭಾಷಣ ಎಂದರೆ …

ಪುರುಷೋತ್ತಮ ಬಿಳಿಮಲೆ ನಾಲ್ವಡಿ ಕೃಷ್ಣರಾಜ ಒಡೆಯರ್ ಬಹಳ ಮುನ್ನೋಟವುಳ್ಳ ನಾಯಕರಾಗಿದ್ದರು. ತಮ್ಮ ಆಡಳಿತದಲ್ಲಿ ೧೯೧೫ರಲ್ಲಿ ಬೆಂಗಳೂರಿನಲ್ಲಿ ಕರ್ನಾಟಕ ಸಾಹಿತ್ಯ ಪರಿಷತ್ತನ್ನು (ಆ ಮೇಲೆ ಕನ್ನಡ ಸಾಹಿತ್ಯ ಪರಿಷತ್ತಾಯಿತು) ಪ್ರಾರಂಭಿಸಿದರು. ಕೇವಲ ನಾಲ್ಕು ಮಂದಿ ಆಜೀವ ಸದಸ್ಯರು ಮತ್ತು ೪೨ ಮಂದಿ ದ್ವಿತೀಯ …

Stay Connected​
error: Content is protected !!